Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಡಿಯಲ್ಲಿ ಪಾಕ್ ಡ್ರೋನ್​ ಮೇಲೆ ಗುಂಡಿನ ದಾಳಿ
    ಸುದ್ದಿ

    ಗಡಿಯಲ್ಲಿ ಪಾಕ್ ಡ್ರೋನ್​ ಮೇಲೆ ಗುಂಡಿನ ದಾಳಿ

    vartha chakraBy vartha chakraMay 14, 2022Updated:May 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಮ್ಮು-ಕಾಶ್ಮೀರ,ಮೇ.14- ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಆರ್‌ಎಸ್‌ಪುರ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿ ಭಾಗವನ್ನು ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಡ್ರೋನ್​ ಮೇಲೆ ಗುಂಡಿನ ದಾಳಿ ನಡೆಸಿದೆ.
    ಆರ್‌ಎಸ್‌ ಪುರದ ಅರ್ನಿಯಾ ಸೆಕ್ಟರ್‌ನಲ್ಲಿರುವ ಅಂತರಾಷ್ಟ್ರೀಯ ಗಡಿ ಬಳಿ ಹಾರಾಡುತ್ತಿದ್ದ ಡ್ರೋನ್‌ವೊಂದನ್ನು ಇಂದು ಮುಂಜಾನೆ 4.45ರ ವೇಳೆ ಯೋಧರು ಪತ್ತೆ ಹಚ್ಚಿದ್ದಾರೆ.
    ಗಡಿ ದಾಟುತ್ತಿದ್ದ ಡ್ರೋನ್​ಗೆ ಏಳರಿಂದ ಎಂಟು ಸುತ್ತು ಗುಂಡು ಹಾರಿಸಲಾಗಿತ್ತು. ಬಳಿಕ ಡ್ರೋನ್ ಪಾಕಿಸ್ತಾನದ ಕಡೆಗೆ ಹಿಂದಿರುಗಿತು ಎಂದು ಬಿಎಸ್‌ಎಫ್ ಮೂಲಗಳು ತಿಳಿಸಿವೆ. ಬಿಎಸ್‌ಎಫ್ ತನ್ನ ಚುರುಕುತನದಿಂದಾಗಿ ಗಡಿಯುದ್ದಕ್ಕೂ ಭಯೋತ್ಪಾದಕರು ಮತ್ತು ಅವರ ಯೋಜನೆಗಳನ್ನು ವಿಫಲಗೊಳಿಸುತ್ತಿದೆ.
    ಕಳೆದ ಮೇ 7 ರಂದು ಕೂಡ ಪಾಕಿಸ್ತಾನದ ಕಡೆಯಿಂದ ಭಾರತಕ್ಕೆ ಬರುತ್ತಿದ್ದ ಡ್ರೋನ್ ಮೇಲೆ ಬಿಎಸ್ಎಫ್ ಗುಂಡು ಹಾರಿಸಿತ್ತು. ಈ ಡ್ರೋನ್ ಕೂಡ ಹಿಂದಕ್ಕೆ ಹೋಗುವಂತೆ ಮಾಡಿತ್ತು.

    Verbattle
    Verbattle
    Verbattle
    indo pak border hitted drone today News
    Share. Facebook Twitter Pinterest LinkedIn Tumblr Email WhatsApp
    Previous Articleದುಬೈನಿಂದ ಚಿನ್ನ
    Next Article ಕಿರಾತಕನಿಗೆ ನರಳುವ ಶಿಕ್ಷೆ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Glennhof on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Qogcbj on ಕಾಳಿ ನದಿ ಪಾತ್ರದ ಜನರಿಗೆ ಎಚ್ಚರಿಕೆ.
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.