Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಂಜಾ ಸಿಟಿಯಾದ ಮಂಗಳೂರು!
    ಅಪರಾಧ

    ಗಾಂಜಾ ಸಿಟಿಯಾದ ಮಂಗಳೂರು!

    vartha chakraBy vartha chakraJune 10, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜೂ.10- ಮಾದಕ ವಸ್ತು ಎಂಡಿಎಂಎನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು
    ಬಂಧಿಸಿದ್ದಾರೆ.
    ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮ್ಮೆಮಾರ್​ನ ಮಹಮ್ಮದ್ ಆಶ್ರಫ್ ಯಾನೆ ಚೋಟಾ ಅಶ್ರಫ್(43), ಪೆರ್ಮನ್ನೂರಿನ ಪಿಲಾರ್ ದಾರಂದಬಾಗಿಲು ನಿವಾಸಿ ದಾವೂದ್ ಫರ್ವೆಜ್​​​ (36) ಬಂಧಿತ ಆರೋಪಿಗಳಾಗಿದ್ದಾರೆ.
    ಬೆಂಗಳೂರಿನಿಂದ ಎಂಡಿಎಂಎ ಅನ್ನು ಖರೀದಿಸಿ ಕಾರಿನಲ್ಲಿ ಮಂಗಳೂರಿಗೆ ಬಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ನೆಹರೂ ಮೈದಾನದಲ್ಲಿ ಇಬ್ಬರನ್ನು ಬಂಧಿಸಿದೆ
    ಬಂಧಿತ ಆರೋಪಿಗಳಿಂದ ಒಟ್ಟು 55.5 ಗ್ರಾಂ ತೂಕದ 2,77,500 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎರಡು ಮೊಬೈಲ್ ಫೋನ್​ಗಳು, 3,230 ರೂ. ನಗದು, ಮಾರುತಿ ಕಾರು ಮತ್ತು ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
    ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ ಯಾನೆ ಛೋಟಾ ಅಶ್ರಫ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ. ಇನ್ನೊಬ್ಬ ಆರೋಪಿ ದಾವೂದ್ ಫರ್ವೆಜ್​​ ವಿರುದ್ಧ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿವೆ.
    ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
    12 ವಿದ್ಯಾರ್ಥಿಗಳ ಬಂಧನ:
    ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ 12 ಮಂದಿ ವಿದ್ಯಾರ್ಥಿಗಳನ್ನು ಕಳೆದ ವರ್ಷದ ಜುಲೈ ತಿಂಗಳಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ಶಾನೂಫ್ ಅಬ್ದುಲ್ ಗಫೂರ್(21), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಮೊಹಮ್ಮದ್ ರಸೀನ್(22), ಅಮಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಅಭಿಷೇಕ(21), ನಿದಾಲ್(21), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ.

    Verbattle
    Verbattle
    Verbattle
    ಉಡುಪಿ ಕಾರು ಕಾಲೇಜು ವಿದ್ಯಾರ್ಥಿ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleCM ಅಲ್ಲ ಕಂಡಕ್ಟರ್ ಸಿದ್ದರಾಮಯ್ಯ?
    Next Article Express ಹೆದ್ದಾರಿ ಅಲ್ಲ ಯಮ ಸ್ವರೂಪಿ ದಾರಿ
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    February 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    February 23, 2026

    7 Comments

    1. Qcugto on February 19, 2026 4:09 am

      Harness the power of luck with state-of-the-art casino software. In what is crown coins, video poker and keno await your skills. Start now and claim your fortune!

      Reply
    2. Qcugto on February 19, 2026 4:12 am

      Harness the power of luck with state-of-the-art casino software. In what is crown coins, video poker and keno await your skills. Start now and claim your fortune!

      Reply
    3. Scmlrl on February 22, 2026 8:40 pm

      Enter the sugary realm of Sweet Bonanza and chase 21,000x+ wins! Tumbles sweet bonanza vs gates of olympus keep the action going until no more matches. Play now!

      Reply
    4. Scmlrl on February 22, 2026 8:43 pm

      Enter the sugary realm of Sweet Bonanza and chase 21,000x+ wins! Tumbles sweet bonanza vs gates of olympus keep the action going until no more matches. Play now!

      Reply
    5. Scmlrl on February 22, 2026 8:44 pm

      Enter the sugary realm of Sweet Bonanza and chase 21,000x+ wins! Tumbles sweet bonanza vs gates of olympus keep the action going until no more matches. Play now!

      Reply
    6. Scmlrl on February 22, 2026 8:47 pm

      Enter the sugary realm of Sweet Bonanza and chase 21,000x+ wins! Tumbles sweet bonanza vs gates of olympus keep the action going until no more matches. Play now!

      Reply
    7. Scmlrl on February 22, 2026 8:49 pm

      Enter the sugary realm of Sweet Bonanza and chase 21,000x+ wins! Tumbles sweet bonanza vs gates of olympus keep the action going until no more matches. Play now!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Xosqma on ಸರ್ಕಾರದ ಉತ್ತರಕ್ಕೆ ರಾಜ್ಯಪಾಲರು ಸಮಾಧಾನ.?
    • Rnrdbm on ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.