Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ಯಾರಂಟಿ ಯೋಜನೆ ಪರಿಷ್ಕರಣೆ.?
    Trending

    ಗ್ಯಾರಂಟಿ ಯೋಜನೆ ಪರಿಷ್ಕರಣೆ.?

    vartha chakraBy vartha chakraAugust 14, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳನ್ನು ಇದೀಗ ಸರ್ಕಾರ ಪರಿಷ್ಕರಿಸಲಿದೆ ಎಂಬ ಸುದ್ದಿ ದಟ್ಟವಾಗಿದೆ ಈ ನಡುವೆ,
    ಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಅಲ್ಲಲ್ಲಿ ಶಾಸಕರು, ಸಚಿವರು ಸೇರಿದಾಗ ಅನೌಪಚಾರಿಕವಾಗಿ ಸಮಾಲೋಚನೆಗಳಾಗಿವೆ. ಆದರೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಸದ್ಯಕ್ಕೆ ಈ ವರ್ಷ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಹೇಳಿದರು.
    ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಪ್ರಸಕ್ತ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.
    ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದು ಹೇಳಿದರು

    Verbattle
    Verbattle
    Verbattle
    Bangalore Trending Varthachakra ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾರಂಟಿ ನಿಲ್ಲೋದಿಲ್ಲ ಅಂದ್ರು ಮಂತ್ರಿ ಖಂಡ್ರೆ.
    Next Article ಗ್ಯಾರಂಟಿ ಯೋಜನೆ ಯಾರಿಗೆ ಬೇಡ ಗೊತ್ತಾ..
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    1 Comment

    1. Jseyqs on February 12, 2026 12:05 am

      betmgm va online casino betmgm play mgm betmgm

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on May 3, 2023 51st Year Free Mass Marriage at Sri Kshetra Dharmasthala
    • StellaHewly on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LeonardReawn on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.