Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಪ್ಪಲಿಯಲ್ಲಿ ಹೊಡೆದಾಡಿದ ಅಧಿಕಾರಿಗಳು | Bidar
    Trending

    ಚಪ್ಪಲಿಯಲ್ಲಿ ಹೊಡೆದಾಡಿದ ಅಧಿಕಾರಿಗಳು | Bidar

    vartha chakraBy vartha chakraMarch 11, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೀದರ್ – ಸರ್ಕಾರದ ಕೆಲಸ ನಿರ್ವಹಣೆ ವೇಳೆ ಅಕ್ರಮವೆಸಗಿ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಲ್ಲಿ ಸೇವೆಯಿಂದ ಅಮಾನತುಗೊಂಡ ಅಧಿಕಾರಿ ತನ್ನನ್ನು ಸೇವೆಯಿಂದ ಅಮಾನತುಗೊಳಿಸಿದ ಉನ್ನತ ಅಧಿಕಾರಿಯ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ.
    ಅಕ್ರಮ ಆರೋಪದ ಅಡಿಯಲ್ಲಿ ಬೀದರ್ ಜಿಲ್ಲೆಯ ಔರಾದ್‌ ತಾಲ್ಲೂಕಿನ ಸುಂದಾಳ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಪ್ರಭುದಾಸ ಜಾಧವ ಅವರನ್ನು ಕಳೆದ ಜನವರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆಲಸದಿಂದ ಅಮಾನತುಗೊಳಿಸಿದ್ದರು.

    ಅಮಾನತು ಗೊಂಡಿದ್ದ ಪಿಡಿಒ ಜಾದವ್ ತಮ್ಮನ್ನು.
    ಕೆಲಸಕ್ಕೆ ಮರು ನಿಯೋಜನೆಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಉಪಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ ಅವರ ಕಚೇರಿಗೆ ಮನವಿ ಪತ್ರ ಹಿಡಿದು ಹೋಗಿದ್ದಾರೆ . ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಪ್ರಭುದಾಸ ಜಾಧವ ಕೋಪೋದ್ರಿಕ್ತನಾಗಿ ಸೂರ್ಯಕಾಂತ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಆನಂತರ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
    ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ್‌ ದಿಲೀಪ್‌ ಬದೋಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಗಲಾಟೆ ಕುರಿತಂತೆ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ತೆಗೆದು ಪರಿಶೀಲನೆ ನಡೆಸಿದರು.

    Verbattle
    Verbattle
    Verbattle
    bidar Karnataka News Politics Trending
    Share. Facebook Twitter Pinterest LinkedIn Tumblr Email WhatsApp
    Previous Articleಖಾದ್ಯ ಪದಾರ್ಥಗಳಿಗೆ ಬಣ್ಣ ಹಾಕುವಂತಿಲ್ಲ | Cotton Candy
    Next Article ರಾಮೇಶ್ವರಂ ಕೆಫೆ ಸ್ಪೋಟ ಮಾಡಿದ್ದು ಯಾರು ಗೊತ್ತಾ | Rameshwaram Cafe
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bwfevq on ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್.
    • http://aredsoaclus.phorum.pl/viewtopic.php?p=198076#198076 on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • ShumoizolyaciyaAroknub on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.