Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿ ನಿಂದನೆ ಆರೋಪದಲ್ಲಿ ಕ್ರಿಸ್ ಗೋಪಾಲಕೃಷ್ಣನ್
    Trending

    ಜಾತಿ ನಿಂದನೆ ಆರೋಪದಲ್ಲಿ ಕ್ರಿಸ್ ಗೋಪಾಲಕೃಷ್ಣನ್

    vartha chakraBy vartha chakraJanuary 28, 202526 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.28
    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆಯಡಿ ಇನ್ಫೋಸಿಸ್ ಸಹ – ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್, ಭಾರತೀಯ ವಿಜ್ಞಾನ ಸಂಸ್ಥೆ (ಐ ಐ ಎಸ್ ಸಿ)ಮಾಜಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
    ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್‌) ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಬೋವಿ ಸಮುದಾಯ (ಪರಿಶಿಷ್ಟ ಜಾತಿ)ಕ್ಕೆ ಸೇರಿದ ದೂರುದಾರ ದುರ್ಗಪ್ಪ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಈ ದೂರು ದಾಖಲಿಸಿಕೊಂಡಿದ್ದಾರೆ.
    ದುರ್ಗಪ್ಪ ಅವರು ಈ ಹಿಂದೆ ಪ್ರತಿಷ್ಠಿತ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್ಸಿ)ಯಲ್ಲಿ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು.
    2014ರಲ್ಲಿ,ಇವರ ವಿರುದ್ಧ ಕೇಳಿಬಂದ ಹನಿಟ್ರ್ಯಾಪ್ ಪ್ರಕರಣದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು.
    ಇದನ್ನು ಪ್ರಶ್ನಿಸಿರುವ ದುರ್ಗಪ್ಪ ಅವರು ತಮ್ಮ ವಿರುದ್ಧ ಸುಳ್ಳು ಆರೋಪ ಹೊರಿಸಿ ಉದ್ಯೋಗದಿಂದ ವಜಾಗೊಳಿಸಲಾಗಿದೆ,ಅಲ್ಲದೆ ಜಾತಿ ನಿಂದನೆ ಮತ್ತು ಬೆದರಿಕೆಗಳಿಗೆ ಒಳಗಾಗಿದ್ದೇನೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಅವರು ಕೋರ್ಟ್ ಮೆಟ್ಟಿಲೇರಿದ್ದು ನ್ಯಾಯಾಲಯ ಆದೇಶದ ಅನ್ವಯ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಐಐಎಸ್ ಸಿಯಕ್ರಿಸ್‌ ಗೋಪಾಲಕೃಷ್ಣನ್, ಬಲರಾಮ್ ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಬಲರಾಮ್ ಪಿ, ಹೇಮಲತಾ ಮಹಿಶಿ, ಚಟೋಪಾಧ್ಯಾಯ ಕೆ, ಪ್ರದೀಪ್ ಡಿ ಸಾವ್ಕರ್ ಮತ್ತು ಮನೋಹರನ್  ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    Verbattle
    Verbattle
    Verbattle
    ತಂತ್ರಜ್ಞಾನ ನ್ಯಾಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಫ್ಲೆಕ್ಸ್ ಹಾಕ್ತೀರಾ.. ಎಚ್ಚರ
    Next Article ಫೆಬ್ರವರಿ 1ರಿಂದ ನಂದಿನಿ ಹಾಲು ಸಿಗೋದು ಡೌಟು
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Daviddek on ಎದೆ ನಡುಗಿಸಿದ ಭೀಕರ ಹತ್ಯೆ.
    • Daviddek on ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.