Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಿಗಣಿಯಲ್ಲಿ ಸಿಕ್ಕಿ ಬಿದ್ದ ಪಾಕ್ ಪ್ರಜೆ.
    ಅಂತಾರಾಷ್ಟ್ರೀಯ

    ಜಿಗಣಿಯಲ್ಲಿ ಸಿಕ್ಕಿ ಬಿದ್ದ ಪಾಕ್ ಪ್ರಜೆ.

    vartha chakraBy vartha chakraSeptember 30, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.30-
    ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹೊರವಲಯದ ಜಿಗಣಿಯ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯನ್ನು  ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಖಚಿತ ಮಾಹಿತಿ ಆಧಾರದ ಮೇಲೆ ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಪಾಕಿಸ್ತಾನದ ಪ್ರಜೆಯ ಜೊತೆಗೆ ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
    ಪಾಕಿಸ್ತಾನದಲ್ಲಿ ಧರ್ಮದ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಿತ್ತು.ಇದರಿಂದ ಬೇಸರಗೊಂಡ ಬಂಧಿತ ಆರೋಪಿಯು ಪಾಕಿಸ್ತಾನ ತೊರೆದು ಬಾಂಗ್ಲಾದೇಶದ ಢಾಕಾದಲ್ಲಿ ನೆಲಸಿದ್ದ.ಅಲ್ಲಿ ಓರ್ವ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದಾನೆ. ಬಳಿಕ ಈ ಪಾಕಿಸ್ತಾನ ಪ್ರಜೆ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ 2014ರಲ್ಲಿ ಅಕ್ರಮವಾಗಿ ದೆಹಲಿಗೆ ಬಂದಿದ್ದಾನೆ. ಅಲ್ಲಿ, ಸ್ಥಳೀಯ ವ್ಯಕ್ತಿಯ ನೆರವಿನಿಂದ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದಾನೆ.
    ಬಳಿಕ, 2018ರಲ್ಲಿ ಕುಟುಂಬ ಸಮೇತ ಆನೇಕಲ್ ತಾಲೂಕಿನ ಜಿಗಣಿಗೆ ಬಂದು ವಾಸವಾಗಿದ್ದಾನೆ. ಈತನ ವಿಚಾರ ತಿಳಿದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು, ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ, ಜಿಗಣಿ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ, ಕುಟುಂಬ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
    ಬಂಧಿಯಾಗಿರುವ ಪಾಕ್ ಪ್ರಜೆಯು ಪತ್ನಿ, ಇಬ್ಬರು ಮಕ್ಕಳ ಜತೆ ವಾಸವಿದ್ದ ಆತನ ಪತ್ನಿ ಬಾಂಗ್ಲಾದೇಶದವಳಾಗಿದ್ದಾಳೆ.
    ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಸಂಗ್ರಹಿಸಿದ್ದರು. ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    Verbattle
    Verbattle
    Verbattle
    ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
    Next Article ಕಾಲು ತುಳಿದಿದ್ದಕ್ಕೆ ಕೊಲೆ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    6 Comments

    1. Ajqxrm on March 17, 2026 3:46 am

      Betano Casino https://betanogame.org/es/ es tu boleto a la fortuna. Regístrate y reclama hasta €500 de bono más 200 giros gratis. Los mejores crupieres en vivo y tragamonedas te esperan. Comienza tu viaje.

      Reply
    2. Txvgzb on March 21, 2026 6:52 pm

      Jogue com mais dinheiro e mais giros grГЎtis – bem-vindo ao Mostbet – Mostbet Brasil – Site Oficial 2026 , Entre no mundo Mostbet e comece ganhando desde o primeiro depГіsito .

      Reply
    3. Txvgzb on March 21, 2026 6:55 pm

      Jogue com mais dinheiro e mais giros grГЎtis – bem-vindo ao Mostbet – Mostbet Brasil – Site Oficial 2026 , Entre no mundo Mostbet e comece ganhando desde o primeiro depГіsito .

      Reply
    4. Txvgzb on March 21, 2026 6:58 pm

      Jogue com mais dinheiro e mais giros grГЎtis – bem-vindo ao Mostbet – Mostbet Brasil – Site Oficial 2026 , Entre no mundo Mostbet e comece ganhando desde o primeiro depГіsito .

      Reply
    5. Txvgzb on March 21, 2026 7:00 pm

      Jogue com mais dinheiro e mais giros grГЎtis – bem-vindo ao Mostbet – Mostbet Brasil – Site Oficial 2026 , Entre no mundo Mostbet e comece ganhando desde o primeiro depГіsito .

      Reply
    6. Txvgzb on March 21, 2026 7:03 pm

      Jogue com mais dinheiro e mais giros grГЎtis – bem-vindo ao Mostbet – Mostbet Brasil – Site Oficial 2026 , Entre no mundo Mostbet e comece ganhando desde o primeiro depГіsito .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Receptaisal on ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.
    • Whitneyamola on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.