Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!
    Viral

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    vartha chakraBy vartha chakraJune 24, 2025Updated:June 24, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.24:
    7ನೇ ವೇತನ ಆಯೋಗದ ಶಿಫಾರಸುಗಳನ್ನು ತಮಗೂ ವಿಸ್ತರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ತುಮಕೂರು  ಬೆಳಗಾವಿ ಸೇರಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ ಜುಲೈ 7ರಂದು ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಅಧ್ಯಕ್ಷ ಅಮೃತ್ ರಾಜ್, 10 ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಹೋರಾಟದ ಹಾದಿ ಹಿಡಿಯಬೇಕಾಯಿತು ಎಂದು ಹೇಳಿದರು.
    7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಬೇಕು. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು‌ ಎಂದು ಆಗ್ರಹಿಸಿದರು
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್‌ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಜಾರಿಗೊಳಿಸುವುದು ನಮ ಪ್ರಮುಖ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.
    ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ ಮತ್ತು ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಜಾರಿಗೊಳಿಸಬೇಕು.ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಆಯೋಜಿಸಬೇಕು.ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.
    ಜು.7 ರಂದು ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು

    Verbattle
    Verbattle
    Verbattle
    ಆರೋಗ್ಯ ಕರ್ನಾಟಕ ತುಮಕೂರು Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.
    Next Article ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nxbydi on ಅಣ್ಣಾಮಲೈ ಛಡಿಯೇಟು.
    • JeremyAnync on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Felixloope on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.