ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಮಾಹಿತಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು ಪರೀಕ್ಷೆ ಸುಗಮವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗಲಿದೆ. ಜೂನ್ 15ಕ್ಕೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
