Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಠುಸ್ಸಾಯ್ತು ಕರ್ನಾಟಕ ಬಂದ್
    Viral

    ಠುಸ್ಸಾಯ್ತು ಕರ್ನಾಟಕ ಬಂದ್

    vartha chakraBy vartha chakraMarch 22, 2025Updated:March 22, 202524 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.22-
    ರಾಜ್ಯದ ಗಡಿಭಾಗದಲ್ಲಿ ಎಂಇಎಸ್  ಪುಂಡಾಟಿಕೆಯನ್ನು ಖಂಡಿಸಿ,ಮೇಕೆದಾಟು ಯೋಜನೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ಇಂದು ಕರೆ‌ ನೀಡಿದ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
    ಬಂದ್ ನಿಂದ ಬಸ್ ನಿಲ್ದಾಣಗಳಲ್ಲಿ ಜನ‌ಸಂದಣಿ ಎಂದಿಗಿಂತ ಸ್ಪಲ್ಪ ಕಡಿಮೆಯಿದೆ, ಸರ್ಕಾರಿ,ಖಾಸಗಿ ಸೇರಿದಂತೆ ಬಸ್ ಇನ್ನಿತರ ವಾಹನಗಳ ಸಂಚಾರ ಸುಗಮವಾಗಿದ್ದು, ಎಲ್ಲಿಯೂ ಬಂದ್ ನಿಂದ ತೊಂದರೆ ಉಂಟಾಗಿಲ್ಲ.
    ರಾಜಧಾನಿ ಬೆಂಗಳೂರಿನಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿದೆ,ಅಂಗಡಿ ಮುಗ್ಗಟ್ಟುಗಳ ವ್ಯವಹಾರವು ಯಾವುದೇ ಅಡೆತಡೆಯಿಲ್ಲದೇ ನಡೆಯುತ್ತಿದೆ,ಬಂದ್ ಗೆ ಕರೆ ನೀಡಿದ್ದ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟದ ಮುಖಂಡರು,ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದರು.
    ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು  ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್‌ಗಳಿಗೆ ಅಡ್ಡಲಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯಿಂದಾಗಿ ಎರಡು ತಾಸು ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆ ಪೊಲೀಸರು ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಮುಂದೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
    ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಎರಡು ಭಾಗಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದ ಎಲ್ಲಾ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಬಸ್ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ.
    ಕರ್ನಾಟಕ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು, ಬಿಎಂಟಿಸಿ, ವಿಮಾನ-ರೈಲು ಹಾರಾಟ ಎಂದಿನಂತಿದ್ದು,ಪರೀಕ್ಷೆಗಳು ಯಾವುದೇ ಅಡೆತಡೆಯಿಲ್ಲದೇ ನಡೆದಿವೆ.
    ಓಲಾ, ಊಬರ್ ಚಾಲಕರಿಂದ ಕೆಲ ಆಟೋ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದರೆ,ಅವುಗಳ ಸಂಚಾರ ವಿಳಂಬವಾಗಿತ್ತು. ಅಗತ್ಯ ಸೇವೆಗಳಾದ ಹಾಲು, ಔಷಧ, ದಿನಪತ್ರಿಕೆ, ತರಕಾರಿ ಸೇವೆಗಳು ಎಂದಿನಂತಿದ್ದವು.
    ವಿಜಯಪುರದಲ್ಲಿ ಬಂದ್ ಕರೆಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ನಗರದ ನಿವಾಸಿಗಳು ಎಂದಿನಂತೆ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕೆಎಸ್ಸಾರ್ಟಿಸಿ ಬಸ್ಗಳು ಎಂದಿನಂತೆ ಓಡಾಡುತ್ತಿವೆ ಮತ್ತು ಆಟೋಗಳು ಸಹ ರಸ್ತೆಗಿಳಿದಿವೆ. ಅಂಗಡಿ ಮುಂಗಟ್ಟು ಹೋಟೆಲ್ಗಳು ತಮ್ಮ ವಹಿವಾಟನ್ನು ಎಂದಿನಂತೆ ನಡೆಸಿವೆ.
    ಧಾರವಾಡ, ಹಾವೇರಿ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯಲ್ಲಿ ಎಂದಿನಂತೆ ಬಸ್, ಆಟೋ ಸಂಚಾರ ಮತ್ತು ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ. ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹೊಟೇಲ್ಗಳು ತೆರೆದಿವೆ.

    Verbattle
    Verbattle
    Verbattle
    ಕರ್ನಾಟಕ ಕಾಲೇಜು ಧಾರವಾಡ Bengaluru ಮೈ ಮೈಸೂರು ವ್ಯವಹಾರ Business ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯ ಮಂತ್ರಿಯ ವಿನೂತನ ಪ್ರಯೋಗ
    Next Article ಹನಿ ಟ್ರ್ಯಾಪ್ ಗೆ ಏನು ಶಿಕ್ಷೆ ?
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • jqk_vaMt on ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • Marcusreomb on ಯಾರೇ.. ಕೂಗಾಡಲಿ…
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.