Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.
    ಸುದ್ದಿ

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    vartha chakraBy vartha chakraJune 19, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.19:
    ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಹತ್ವದ ಜವಾಬ್ದಾರಿಯೊಂದನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ ಇದಕ್ಕಾಗಿ ಅವರಿಗೆ ಇನ್ನೊಂದು ಮೆಟ್ಟಿಲು ಮಾತ್ರ ಬಾಕಿ ಇದೆ.
    ಸಂಪುಟ ದರ್ಜೆಯ ಸಚಿವ ಸ್ಥಾನ ಹೊಂದಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಡಿಕೆ ಸುರೇಶ್ ಕಣ್ಣಿಟ್ಟಿರುವುದು ಇದೀಗ ಹೊಸ ಸುದ್ದಿ ಏನಲ್ಲ. ಆದರೆ ಅವರು ಇದೀಗ ಆ ಹುದ್ದೆಯ ಸನಿಹಕ್ಕೆ ಬಂದು ನಿಂತಿದ್ದಾರೆ.
    ಇದರ ಮೊದಲ ಹಂತವಾಗಿ ಅವರು ಈಗ ಬೆಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ (ಬಮೂಲ್) ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.
    ಬಮೂಲ್ ನ ತಮ್ಮ ಬೆಂಬಲಿಗ ನಿರ್ದೇಶಕರು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಅವರು ಬೆಂಗಳೂರು ಡೇರಿ ವೃತ್ತದಲ್ಲಿರುವ ಬಮೂಲ್ ಕಚೇರಿಯಲ್ಲಿ ಅವರು ಅಧ್ಯಕ್ಷ ಸ್ಥಾನಕ್ಕೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ
    ಬಮೂಲ್‌ನ ಒಟ್ಟು 14 ನಿರ್ದೇಶಕರನ್ನು ಒಳಗೊಂಡಿರುವ ಈ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾಗಿರುವ 14 ನಿರ್ದೇಶಕರಲ್ಲಿ ಬಹುತೇಕರು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಾಗಿದ್ದಾರೆ ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಅವರ ಆಯ್ಕೆಯು ಬಹುತೇಕ ಖಚಿತವೆಂದೇ ಹೇಳಲಾಗಿದೆ.
    ಇದಾದ ನಂತರ ಕೆಎಂಎಫ್ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಇದರ ಮತದಾರರಾಗಿರುತ್ತಾರೆ ಜೊತೆಗೆ ಸರ್ಕಾರ ಕೂಡ ಕೆಲವು ನಿರ್ದೇಶಕರನ್ನು ನಾಮಕರಣ ಮಾಡಲಿದ್ದು ಡಿಕೆ ಸುರೇಶ್ ಅವರು ರಾಜ್ಯ ಹಾಲು ಒಕ್ಕೂಟದ ಅಧ್ಯಕ್ಷ ಹುದ್ದೆ ಅಲಂಕರಿಸುವುದು ನಿಶ್ಚಿತ ಎಂದು ಹೇಳಲಾಗಿದೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ Election Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಭದ್ರತಾ ಆಯೋಗ ಅಸ್ತಿತ್ವಕ್ಕೆ.
    Next Article ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelRem on ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Mygnrd on 15 Years ಹಳೆಯ ವಾಹನಗಳು ಗುಜರಿಗೆ? | Scrap Vehicles
    • Edwardwromi on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.