Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆಲುಗು ನಟ ಕೃಷ್ಣಂರಾಜು ಇನ್ನಿಲ್ಲ
    ಸಿನೆಮ

    ತೆಲುಗು ನಟ ಕೃಷ್ಣಂರಾಜು ಇನ್ನಿಲ್ಲ

    vartha chakraBy vartha chakraSeptember 11, 2022Updated:September 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್ : ಟಾಲಿವುಡ್ ನ ‘ರೆಬಲ್ ಸ್ಟಾರ್’ ಕೇಂದ್ರದ ಮಾಜಿ ಮಂತ್ರಿ ಕೃಷ್ಣಂರಾಜು ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು.
    ವಯೋಸಹಜ ಖಾಯಿಲೆಗಳಿಗಾಗಿ ಹೈದರಾಬಾದ್‌ನ ಐಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ 3.25ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
    ಸೋಮವಾರ ಹೈದರಾಬಾದ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಇವರ ನಿಧನಕ್ಕೆ ಚಿತ್ರರಂಗದ ಪ್ರಮುಖರು ಕಂಬನಿ ಮಿಡಿದಿದ್ದಾರೆ.
    ಕೃಷ್ಣಂರಾಜು ತೆಲುಗು ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಎಂದು ಗುರುತಿಸಿಕೊಂಡವರು. ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟು ಖಳನಟನಾಗಿ ಅಭಿಮಾನಿಗಳನ್ನು ರಂಜಿಸಿದ್ದರು. ವಿದ್ಯಾಭ್ಯಾಸ ಮುಗಿಸಿ ಕೆಲ ವರ್ಷಗಳ ಕಾಲ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದರು. ಕೃಷ್ಣರಾಜು ಅವರು ವಾಜಪೇಯಿ ಆಡಳಿತಾವಧಿಯಲ್ಲಿ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಗಣೇಶ ವಿಸರ್ಜನೆ ಗಲಾಟೆ- ಕೊನೆಯಲ್ಲಿ ಅಂತ್ಯ
    Next Article ಈಜಲು ತೆರಳಿದವರು ಬರಲೇ ಇಲ್ಲ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://www.santa4.su/blogs/entry/1990-ayfon-17pro/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Bruce_Son on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Jasonensug on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.