Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಸ ವಿದೇಶ ಯಾತ್ರೆ ಹೋಗುವಂತಿಲ್ಲ.
    ಸಿನೆಮ

    ದಾಸ ವಿದೇಶ ಯಾತ್ರೆ ಹೋಗುವಂತಿಲ್ಲ.

    vartha chakraBy vartha chakraFebruary 28, 20252 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.28-ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್‌ಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ.
    ಸಿನಿಮಾ ಶೂಟಿಂಗ್ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಅವಕಾಶ ಕಲ್ಪಿಸಿದೆ.
    ಆದರೆ ವಿದೇಶ ಪ್ರಯಾಣಕ್ಕೆ ಇವರು ಕೋರಿದ್ದ ಮನವಿಯನ್ನು ತಿರಸ್ಕರಿಸಿದೆ
    ಸಿನಿಮಾ ನಟನಾಗಿದ್ದು ಚಿತ್ರಿಕರಣಕ್ಕಾಗಿ ಬೆಂಗಳೂರು ಬಿಟ್ಟು ಬೇರೆಡೆ ಹೋಗಲು ಅವಕಾಶ ನೀಡಬೇಕು’ ಎಂದು ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಜಾಮೀನು ನೀಡಿದ್ದ ವೇಳೆ ವಿಧಿಸಲಾಗಿದ್ದ ಹಲವು ಷರತ್ತುಗಳನ್ನು ಸಡಿಲಿಕೆ ಮಾಡಿದ್ದಾರೆ
    ದರ್ಶನ್ ದೇಶದೊಳಗೆ ಎಲ್ಲಿಗೆ ಬೇಕಾದರೂ ಹೋಗಬಹುದು ಎಂದು ಆದೇಶ ನೀಡಿದ್ದಾರೆ.
    ಇದೇ ವೇಳೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ಕೆಲಸದ ನಿಮಿತ್ತ ಮುಂಬಯಿ ಹಾಗೂ ಹೊಸದಿಲ್ಲಿಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ.
    ಪವಿತ್ರಾ ಗೌಡ ಪರ ವಕೀಲರು ಸಲ್ಲಿಸಿದ ಅರ್ಜಿ ಮಾನ್ಯ ಮಾಡಿದ ನ್ಯಾಯಾಲಯ, ಮಾರ್ಚ್ 3ರಿಂದ 10 ಹಾಗೂ ಮಾರ್ಚ್ 17ರಿಂದ 26ರವರೆಗೆ ಮುಂಬಯಿ, ದಿಲ್ಲಿಗೆ ತೆರಳಲು ಅನುಮತಿ ನೀಡಿ ಆದೇಶಿಸಿದೆ.
    ಸದ್ಯಕ್ಕಿಲ್ಲ ಡೆವಿಲ್:
    ದರ್ಶನ್ ಅವರು ಇಂದಿನಿಂದ ‘ಡೆವಿಲ್’ ಸಿನಿಮಾದ ಶೂಟಿಂಗ್ನಲ್ಲಿ ಭಾಗಿ ಆಗಲಿದ್ದಾರೆ ಎಂದು ಸುದ್ದಿ ಹರಡಿತ್ತು.ಆದರ ದರ್ಶನ್ ಅವರಿಗೆ ಬೆನ್ನು ನೋವು ಬಹುವಾಗಿ ಕಾಡುತ್ತಿದೆ. ಹೀಗಾಗಿ, ಇದಕ್ಕೆ ಅವರು ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ನೋವು ಪೂರ್ಣ ಗುಣಮುಖವಾದ ಬಳಿಕವಷ್ಟೆ ಅವರು ಚಿತ್ರೀಕರಣಕ್ಕೆ ಹೋಗಲಿದ್ದಾರೆ ಎಂದು ಅವರ ಆಪ್ತ ಬಳಗದವರು ಹೇಳಿದ್ದಾರೆ.

    Verbattle
    Verbattle
    Verbattle
    ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ Bengaluru ಸಿನಿಮ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    Next Article ಯಡಿಯೂರಪ್ಪ ಅವರಿಗೆ ಸಂಕಷ್ಟ.
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    2 Comments

    1. Grspbi on February 11, 2026 10:37 pm

      mgm online betting betmgm-play betmgm bet 10 get 200

      Reply
    2. JoshuaAborn on February 12, 2026 8:01 pm

      Учет капитала в 1С Бухгалтерия включает уставный, добавочный и резервный капитал. Увеличение УК отражается после регистрации изменений в ЕГРЮЛ. Добавочный капитал формируется при переоценке ОС. Резервный капитал создается за счет нераспределенной прибыли. Программа корректно отражает все операции, связанные с движением капитала. newbls.wixsite.com

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://md.chaospott.de/s/MsmsFntaWH on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BrandonNeefe on ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    • Peter_Vonry on ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.