ಬೆಂಗಳೂರು,ಫೆ.17-ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡನೆ ಮಾಡುವ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಹೈಕೋರ್ಟ್ ದರ್ಶನ್ ಇನ್ನಿತರರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಮಾರ್ಚ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ದರ್ಶನ್ ಅವರ ಕಾನೂನು ತಂಡ ಕಪಿಲ್ ಸಿಬಲ್ ಅವರನ್ನು ಸಂಪರ್ಕಿಸಿದೆ.
ಈಗಾಗಲೇ ಕಪಿಲ್ ಸಿಬಲ್‌ರನ್ನು ಭೇಟಿಯಾಗಿ ಹೈಕೋರ್ಟ್‌ನ ವಾದ ಪ್ರತಿವಾದ, ಕೇಸ್ ಹಿಸ್ಟರಿಯನ್ನು ನೀಡಿ ಶುಲ್ಕದ ಬಗ್ಗೆಯೂ ಚರ್ಚೆ ನಡೆದಿದೆ.
ದರ್ಶನ್ ಪರ ವಾದಕ್ಕೆ ಒಪ್ಪಿಗೆ ನೀಡಿದರೆ ಮಾ.18 ರಂದು ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.
ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಕಳೆದ ಡಿ.13 ರಂದು ಪೂರ್ಣಾವಧಿಗೆ ಜಾಮೀನು ಮಂಜೂರಾಗಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಾಡಿ ಡಿಸೆಂಬರ್ ಅಂತ್ಯದಲ್ಲಿ Bengaluru ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.
Previous ArticleSchool ಬಳಿ Bar ಇದ್ದರೆ ಹೀಗೆ ಮಾಡಿ
Next Article ಡಿಸಿಎಂ ಶಿವಕುಮಾರ್ ವಿರುದ್ಧ ಗುಡುಗಿದ ರಾಜಣ್ಣ
7 Comments
where to get clomid no prescription good rx clomiphene what is clomid medication clomid price cvs cost of generic clomiphene online can you get clomid for sale where can i buy clomid without dr prescription
I am in truth thrilled to glance at this blog posts which consists of tons of worthwhile facts, thanks towards providing such data.
buy zithromax pill – purchase zithromax cheap metronidazole 400mg
¡Saludos, entusiastas del riesgo !
Casino online extranjero con mГєltiples divisas – https://www.casinosextranjerosenespana.es/ mejores casinos online extranjeros
¡Que vivas increíbles jugadas excepcionales !
zithromax pills – azithromycin 250mg ca order nebivolol 20mg online cheap
¡Saludos, seguidores del desafío !
Casinos extranjeros con programa de fidelidad premium – https://www.casinoextranjerosdeespana.es/ casinos extranjeros
¡Que experimentes maravillosas botes extraordinarios!
?Hola, seguidores del exito !
Casino por fuera con experiencia de lujo – https://www.casinosonlinefueradeespanol.xyz/# casinos online fuera de espaГ±a
?Que disfrutes de asombrosas rondas vibrantes !