Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.
    Trending

    ನಟ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.

    vartha chakraBy vartha chakraNovember 22, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.22-
    ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.. ಇದು ಅವರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣ ಪತ್ರ..
    ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಅವರಿಗೆ ಕೋರ್ಟ್
    ಜಾಮೀನಿನ ಮೇಲೆ‌ ಬಿಡುಗಡೆ ಮಾಡಿದೆ.
    ಕಾಡುತ್ತಿರುವ ಬೆನ್ನುನೋವು ಸೇರಿದಂತೆ ಹಲವು
    ಅನಾರೋಗ್ಯದ ಕಾರಣ ನೀಡಿದ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
    ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಅಕ್ಟೋಬರ್‌ 30 ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
    ದರ್ಶನ್ ಅವರ ಆರೋಗ್ಯ ಸ್ಥಿತಿ ಕುರಿತಂತೆ
    ಪ್ರತಿ ವಾರ ಕೋರ್ಟ್ ಗೆ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಬೇಕು. ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಕೋರ್ಟ್ ಷರತ್ತು ವಿಧಿಸಿತ್ತು.
    ಅರ್ಜಿ ವಿಚಾರಣೆ ಸಂದರ್ಭದಲ್ಲಿ ದರ್ಶನ್ ಪರ ವಕೀಲರು ನಟನಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಹೀಗಾಗಿ ಮೂರು ತಿಂಗಳ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು. ಆದರೆ ಕೋರ್ಟ್ 6 ವಾರಗಳ ಜಾಮೀನು ಮಾತ್ರ ನೀಡಿತ್ತು.
    ಶಸ್ತ್ರ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿತ್ತು.
    ಆದರೆ ಜಾಮೀನು ಹಲವು ದಿನ‌ ಕಳೆದರೂ ದರ್ಶನ್‌ ಅವರಿಗೆ ಇನ್ನೂ ಶಸ್ತ್ರಚಿಕಿತ್ಸೆ ನಡೆದಿಲ್ಲ. ಹೀಗಾಗಿ ಶಸ್ತ್ರ ಚಿಕಿತ್ಸೆ ಏಕೆ ನಡೆದಿಲ್ಲ ಎಂಬ ಪ್ರಶ್ನೆಗೆ ದರ್ಶನ್‌ ಪರ ವಕೀಲರು ಆರೋಗ್ಯಕ್ಕೆ ಸಂಬಂಧಿಸಿದ ಕಾರಣವನ್ನು ವರದಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.
    ದರ್ಶನ್‌ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುವುದಕ್ಕೆ ತಯಾರಿ ಮಾಡಲಾಗುತ್ತಿದೆ. ದರ್ಶನ್ ಕೂಡ ಶಸ್ತ್ರಚಿಕಿತ್ಸೆಗೆ ತಯಾರಾಗುತ್ತಿದ್ದಾರೆ. ಆದರೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ. ಆಪರೇಷನ್‌ ಮಾಡಬೇಕಾದರೆ ರಕ್ತದೊತ್ತಡ ಸಮತೋಲನ ಆಗಿರಬೇಕು.
    ದರ್ಶನ್ ರಕ್ತದೊತ್ತಡದ ಸಮಸ್ಯೆ ಸಮತೋಲನಕ್ಕೆ ಬರುತ್ತಿಲ್ಲ. ಇನ್ನೂ ದರ್ಶನ್ ಕೂಡ ಶಸ್ತ್ರ ಚಿಕಿತ್ಸೆಗೆ ಮಾನಸಿಕವಾಗಿ ಸಿದ್ದರಾಗಬೇಕಿದೆ. ಸದ್ಯಕ್ಕೆ ಕನ್ಸರ್ವೇಟಿವ್ ಚಿಕಿತ್ಸೆ ಮುಂದುವರೆದಿದೆ. ಫಿಸಿಯೋಥೆರಪಿ ಮತ್ತು ಔಷಧಗಳಿಂದ ಸಮಸ್ಯೆ ನಿಯಂತ್ರಣದಲ್ಲಿಡುವ ಪ್ರಯತ್ನ ನಡೆಯುತ್ತಿದೆ. ಇದಾದ ನಂತರ ವೈದ್ಯರು‌ ಶಸ್ತ್ರ ಚಿಕಿತ್ಸೆಯ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಿದ್ದು ಅದನ್ನು ನ್ಯಾಯಾಲಯದ ಗಮನಕ್ಕೆ ತರುವುದಾಗಿ ಹೇಳಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಆರೋಗ್ಯ ಚಿತ್ರದುರ್ಗ ದರ್ಶನ್ ನ್ಯಾಯ Bengaluru ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?
    Next Article ಕ್ಷಮೆ ಯಾಚಿಸಿದ ಪ್ರಹ್ಲಾದ್ ಜೋಶಿ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Tdtggk on February 13, 2026 12:46 pm

      betmgm РњРћ betmgm MN betmgm app

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keefqx on ಗೃಹಜ್ಯೋತಿ ಯೋಜನೆಯ ಮೇಲೆ ತೂಗುಗತ್ತಿ
    • playboy888_pgpl on ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    • LinwoodGah on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.