Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..
    ಸುದ್ದಿ

    ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..

    vartha chakraBy vartha chakraMarch 13, 20252 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.13-ವಿದೇಶದಿಂದ ಚಿನ್ನಕಳ್ಳಸಾಗಾಣೆ ಮಾಡಿ‌ ಸಿಕ್ಕಿಬಿದ್ದಿರುವ ನಟಿ ಡಿಜಿಪಿ ರಾಮಚಂದ್ರರಾವ್ ಮಲಮಗಳು ರನ್ಯಾ ರಾವ್ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ ಐ) ಅಧಿಕಾರಿಗಳ ವಿಚಾರಣೆಯಲ್ಲಿ ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದು ಇದೇ ಮೊದಲು ಎಂದು ಹೇಳಿಕೆ ನೀಡಿದ್ದಾಳೆ. ಯೂಟ್ಯೂಬ್ ವಿಡಿಯೋಗಳನ್ನು ನೋಡಿ ಚಿನ್ನವನ್ನು ಮರೆಮಾಡುವುದನ್ನು ಕಲಿತೆ ಎಂದು ರನ್ಯಾ ಬಾಯ್ಬಿಟ್ಟಿದ್ದಾಳೆ.
    ಮಾರ್ಚ್ 1ರಂದು ನನಗೆ ವಿದೇಶಿ ಫೋನ್ ಸಂಖ್ಯೆಯಿಂದ ಕರೆ ಬಂದಿತು. ಕಳೆದ ಎರಡು ವಾರಗಳಿಂದ ನನಗೆ ಅಪರಿಚಿತ ವಿದೇಶಿ ಸಂಖ್ಯೆಗಳಿಂದ ಸಾಕಷ್ಟು ಕರೆಗಳು ಬಂದಿವೆ. ಫೋನ್ ಮಾಡಿದವರು ದುಬೈ ವಿಮಾನ ನಿಲ್ದಾಣದ ಟರ್ಮಿನಲ್ 3ರ ಗೇಟ್ ಎ ಗೆ ಹೋಗಲು ನನಗೆ ಸೂಚಿಸಿದರು.
    ದುಬೈ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಸಂಗ್ರಹಿಸಿ ಬೆಂಗಳೂರಿನಲ್ಲಿ ತಲುಪಿಸಲು ನನಗೆ ತಿಳಿಸಿದರು. ನಾನು ದುಬೈನಿಂದ ಬೆಂಗಳೂರಿಗೆ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದು ಇದೇ ಮೊದಲು. ನಾನು ಇದುವರೆಗೆ ದುಬೈನಿಂದ ಚಿನ್ನವನ್ನು ತಂದಿರಲಿಲ್ಲ ಅಥವಾ ಖರೀದಿಸಿಯೂ ಇಲ್ಲ ಎಂದು ರನ್ಯಾ ರಾವ್ ಡಿಆರ್‌ಐ ಅಧಿಕಾರಿಗಳಿಗೆ ಹೇಳಿದರು.
    ಅಂದಹಾಗೆ ಮಾ.3ರಂದು ದುಬೈ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ರನ್ಯಾ ರಾವ್‌ಗೆ ಬಿಳಿ ಮೈಕಟ್ಟಿನ ಎತ್ತರದ ಮನುಷ್ಯನೊಬ್ಬ 17 ಗಟ್ಟಿಯಿದ್ದ ಚಿನ್ನದ ಬಾಕ್ಸ್ ಕೊಟ್ಟು ಹೊರಗೆ ಸಾಗಿಸಬೇಕು ಎಂದು ಹೇಳುತ್ತಾನೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಗಡೆ ಹೋದ ಮೇಲೆ ಸರ್ವಿಸ್ ರಸ್ತೆಯಲ್ಲಿ ಆಟೋ ಒಂದು ನಿಂತಿರುತ್ತೆ, ಅದರಲ್ಲಿ ಇರುವ ವ್ಯಕ್ತಿಗೆ ಚಿನ್ನ ಕೊಡಬೇಕು ಎಂದು ಹೇಳಿ ಅಲ್ಲಿಂದ ಹೊರಟ್ಟಿದ್ದಾನೆ. ಆ ಬಾಕ್ಸ್ ಜತೆಗೆ ಬ್ಯಾಂಡೇಜ್ ತೆಗೆದುಕೊಂಡು ಶೌಚಗೃಹಕ್ಕೆ ಹೋಗಿ ಮೈತುಂಬ ಅಂಟಿಸಿಕೊಂಡು ಬರುವಾಗ ಡಿಆರ್‌ಐ ಅಧಿಕಾರಿಗಳಿಗೆ ಸೆರೆ ಆಗಿರುವುದಾಗಿ ರನ್ಯಾ ರಾವ್ ತನ್ನ ಹೇಳಿಕೆ ದಾಖಲಿಸಿದ್ದಾಳೆ.
    ಚಿನ್ನವು ಎರಡು ಪ್ಲಾಸ್ಟಿಕ್ ಹೊದಿಕೆಯ ಪ್ಯಾಕೆಟ್‌ಗಳಲ್ಲಿತ್ತು. ನಾನು ವಿಮಾನ ನಿಲ್ದಾಣದ ಶೌಚಾಲಯಕ್ಕೆ ಹೋಗಿ ನನ್ನ ದೇಹಕ್ಕೆ ಚಿನ್ನದ ಬಾರ್‌ಗಳನ್ನು ಜೋಡಿಸಿದೆ. ಚಿನ್ನವನ್ನು ನನ್ನ ಜೀನ್ಸ್ ಮತ್ತು ಶೂಗಳಿಂದ ಮರೆಮಾಡಿದೆ. ಇದನ್ನು ಹೇಗೆ ಮಾಡಬೇಕೆಂದು ನಾನು ಯೂಟ್ಯೂಬ್ ವಿಡಿಯೋಗಳಿಂದ ಕಲಿತುಕೊಂಡೆ ಎಂದು ಕಂದಾಯ ಗುಪ್ತಚರ ಅಧಿಕಾರಿಗಳಿಗೆ ರನ್ಯಾ ತಿಳಿಸಿದ್ದಾರೆ.

    Verbattle
    Verbattle
    Verbattle
    ಚಿನ್ನ Bengaluru ಮೈ
    Share. Facebook Twitter Pinterest LinkedIn Tumblr Email WhatsApp
    Previous Articleತಂದೆ -ತಾಯಿಯನ್ನು ನೋಡಿಕೊಳ್ಳದಿದ್ದರೆ ಅಷ್ಟೇ
    Next Article ಕಾಂಗ್ರೆಸ್ ಸೇರುತ್ತಾರಾ ರೇಣುಕಾಚಾರ್ಯ..?
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    2 Comments

    1. JoshuaAborn on February 12, 2026 8:21 pm

      ЭДО в 1С Бухгалтерия реализован через сервис 1С-ЭДО. Контрагенты обмениваются счетами-фактурами, договорами и накладными в электронном виде. Юридическая значимость подтверждается КЭП. Ускорение документооборота снижает риск пропуска сроков оплаты. Все входящие документы проходят автоматическую проверку форматно-логического контроля. Купить 1с

      Reply
    2. Everetttup on February 14, 2026 12:04 am

      Современная квартира с системой «умный дом». Голосом включаешь свет, музыку, шторы. Технологии будущего. Прикоснись к hi-tech. Лампочки меняют цвет под настроение. Интерактивный стол. Дети в восторге. Взрослые тоже. kvartirasnasutki.ru

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Tracymix on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Ksncsh on ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.