Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್.
    ಅಪರಾಧ

    ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್.

    vartha chakraBy vartha chakraDecember 5, 202427 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.5-
    ಕೊಲೆ ಆರೋಪ ಪ್ರಕರಣದಲ್ಲಿ ಬಂಧಿತನಾದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಕೈಬಿಟ್ಟಿರುವ ಆರೋಪ ಸಂಬಂಧ ರಾಮಮೂರ್ತಿ ನಗರ ಠಾಣೆ ಇನ್‌ಸ್ಪೆಕ್ಟರ್‌ ಸೇರಿದಂತೆ 6 ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
    ಕೊಲೆ ಆರೋಪದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಬಂಧಿಸಲು ಹೋದಾಗ ಆತ ಅಮಲಿನಲ್ಲಿ
    ಪೊಲೀಸರ ಮೇಲೆ ಹಲ್ಲೆ ಮಾಡಿದ್ದ.ಗಾಂಜಾ ಮಾರಾಟ ಸೇರಿದಂತೆ ಹಲವು ಆರೋಪಗಳಲ್ಲಿ ಬೇಕಾಗಿದ್ದ ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆತಂದಿದ್ದರು.
    ಠಾಣೆಯಲ್ಲಿ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಸದೆ ಆರೋಪಿಯನ್ನು ಹಣ ಪಡೆದು ಯಾವುದೇ ದೂರು ದಾಖಲಿಸದೇ ಇದ್ದ ಆರೋಪ ಕೇಳಿಬಂದಿತ್ತು.
    ಈ ಕುರಿತು ಠಾಣೆಯ ಇನ್‌ಸ್ಪೆಕ್ಟರ್‌ ವಿರುದ್ಧ ಬೆಂಗಳೂರು ನಗರ ಕಮಿಷನರ್ ದಯಾನಂದ್‌ಗೆ ರಾಮಮೂರ್ತಿನಗರ ಠಾಣೆ ಸಿಬ್ಬಂದಿ ಪತ್ರ ಬರೆದಿದ್ದರು.
    ಇದನ್ನು ಗಂಭೀರವಾಗಿ ಪರಿಗಣಿಸಿದ ಅವರು ಈ ಸಂಬಂಧ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ತನಿಖೆಗೆ ಆದೇಶಿಸಿದ್ದರು.
    ಸತೀಶ್ ಕುಮಾರ್ ಅವರು ಎಲ್ಲರನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡು ಬಂದಿದೆ ಎಂದು ವರದಿ ನೀಡಿದ್ದರು.ಈ ಹಿನ್ನೆಲೆಯಲ್ಲಿ
    ಠಾಣೆಯ ಇನ್‌ಸ್ಪೆಕ್ಟರ್‌ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐ ಮಹೇಶ್ ಹಾಗೂ ಪೈರೋಜ್ ಖಾನ್, ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್, ಕಾನ್‌ಸ್ಟೇಬಲ್ ಬಸವರಾಜ್ ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಬಿ‌.ದಯಾನಂದ್ ಆದೇಶ ಹೊರಡಿಸಿದ್ದಾರೆ.

    Verbattle
    Verbattle
    Verbattle
    Government Karnataka Politics Trending Varthachakra ಕೊಲೆ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    Next Article ಆನೆ ಹಾವಳಿ ತಡೆಗೆ ತಮಿಳುನಾಡು ಮಾದರಿ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Slxlcc on ಬರಕ್ಕೆ ಸ್ಪಂದಿಸದ ರಾಜ್ಯ ಸರ್ಕಾರ-ಬಿಜೆಪಿ‌ ದೂರು | Drought
    • LinwoodGah on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.