Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೋಡಿ‌ ನಕ್ಷೆ ಬೇಕಾದರೆ ಹೀಗೆ‌ ಮಾಡಿ..
    ಸುದ್ದಿ

    ಪೋಡಿ‌ ನಕ್ಷೆ ಬೇಕಾದರೆ ಹೀಗೆ‌ ಮಾಡಿ..

    vartha chakraBy vartha chakraApril 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭೂ ಪರಿವರ್ತನೆ ಸ್ಕೆಚ್, ಪೋಡಿ, ಹದ್ದುಬಸ್ತ್ ಮತ್ತು ಇತರ ನಕ್ಷೆಗಳನ್ನು ಪಡೆದುಕೊಳ್ಳುವುದು ಜನ ಸಾಮಾನ್ಯರಿಗೆ ಸವಾಲಿನ ಸಂಗತಿ. ಇವುಗಳಿಗಾಗಿ ಬರುವ ಜನರನ್ನು ಹಲವು ಬಾರಿ ಕಚೇರಿಯ ಮೆಟ್ಟಿಲು ಹತ್ತುವಂತೆ ಮಾಡುವುದಕ್ಕೆ ಕಂದಾಯ ಇಲಾಖೆ ಪ್ರಸಿದ್ಧಿ ಪಡೆದಿದೆ.ಇದರ ಜೊತೆಯಲ್ಲಿ‌ ಲಂಚದ ಹಾವಳಿಯಂತೂ ಇದ್ದಿದ್ದೆ.
    ಈ ಎಲ್ಲಾ ಆರೋಪಗಳಿಗೆ ತಿಲಾಂಜಲಿ ಹಾಕಲು ಕಂದಾಯ ಇಲಾಖೆ ಮುಂದಾಗಿದೆ.
    ಸರ್ವೇ ಸೆಟ್ಲಮೆಂಟ್ ಮತ್ತು ಭೂ ಪರಿವರ್ತನೆ ಆಯುಕ್ತ ಮೌನೀಶ್ ಮೌದ್ಗಿಲ್ ಈ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ನಡೆಸಿ ಹೊಸ ವ್ಯವಸ್ಥೆ‌ ರೂಪಿಸಿದ್ದಾರೆ. ಇದರಿಂದಾಗಿ ಇನ್ನು ಮುಂದೆ ನಾಗರೀಕರು.
    11E, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಮತ್ತು ಇತರೆ ನಕ್ಷೆಗಳ ಪ್ರಿಂಟ್ ಔಟ್ ಪಡೆಯಲು ಸರ್ವೇ ಕಚೇರಿಗಳಿಗೆ ಅಲೆಯಬೇಕಿಲ್ಲ. ಇನ್ಮುಂದೆ ಈ ಎಲ್ಲ ಸೇವೆಗಳು ಅನ್ ಲೈನ್‌ನಲ್ಲೇ ಲಭ್ಯವಾಗಲಿದೆ.
    ಅಂದರೆ, ಇನ್ನು ಮುಂದೆ ಆನ್‌ಲೈನ್‌ನಲ್ಲೇ ನಕ್ಷೆಗಳ ಪ್ರಿಂಟ್ ಪಡೆಯಬಹುದು ಮತ್ತು ಅರ್ಜಿಗಳ ಸ್ಥಿತಿ ಗತಿ ಚೆಕ್‌ ಮಾಡಬಹುದು.
    ನಾಗರಿಕರು ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿಗಳಿಗೆ ಹಣ ಪಾವತಿಸುತ್ತಾರೆ. ಹಾಗಾಗಿ ಅವರ ನಕ್ಷೆಯನ್ನು ಅನುಮೋದಿಸಿದ ತಕ್ಷಣ, ಅಧಿಕೃತ ವೆಬ್‌ಸೈಟ್‌ನಲ್ಲಿಅದನ್ನು ಪ್ರಿಂಟ್‌ ಪಡೆಯಲು ಲಭ್ಯವಿರುತ್ತದೆ. ಅದೇ ವೆಬ್‌ಸೈಟ್ ಲಿಂಕ್‌ನಲ್ಲಿ ಯಾವುದೇ ಸಮಯದಲ್ಲಿ ಅರ್ಜಿದಾರರು ತಮ್ಮ ಅರ್ಜಿಯ ಸ್ಥಿತಿಯನ್ನು (ಸ್ಟೇಟಸ್‌ ಚೆಕ್‌) ಕೂಡ ತಿಳಿದುಕೊಳ್ಳಬಹುದು
    ಇದಕ್ಕಾಗಿ ಯಾವುದೇ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕಾಗಿಲ್ಲ ಎಂದು‌ ಮೌನೀಶ್ ಮುದ್ಗೀಲ್ ತಿಳಿಸಿದ್ದಾರೆ.
    ನಾಗರಿಕರು ಅರ್ಜಿ ಸಲ್ಲಿಕೆ ಸಮಯದಲ್ಲೇ ಶುಲ್ಕ ಪಾವತಿ ಮಾಡಿರುವುದರಿಂದ, ಸ್ಕೆಚ್‌ಗಳು, ಪೋಡಿ ಮೊದಲಾದ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಪ್ರಿಂಟ್‌ ಪಡೆಯಲು ಯಾವುದೇ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕಾಗಿಲ್ಲ ಈ ಮೂಲಕ ಭೂ ಮಾಲೀಕರಿಗೆ ತಮ್ಮ ಅಗತ್ಯ ದಾಖಲೆಗಳನ್ನು ಪಡೆಯುವ ವಿಧಾನವನ್ನು ಸರಳೀಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    #karnataka #Mounishmoudgil #revenue
    Share. Facebook Twitter Pinterest LinkedIn Tumblr Email WhatsApp
    Previous Articleಶರದ್ ಪವಾರ್ ಮಾಡುತ್ತಿದ್ದಾರೆ ಕರ್ನಾಟಕದಲ್ಲಿ ಕಮಾಲ್…
    Next Article ರಘುನಂದನ್ ರಾಮಣ್ಣ ಅವರಿಗೆ ರಾಹುಲ್ ಗಾಂಧಿ ಅಭಿನಂದನೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • LinwoodGah on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Onntxc on ಕನ್ನಡ ಚಿತ್ರರಂಗದಲ್ಲಿ ಪುರುಷರೂ ಸೇಫ್ ಅಲ್ಲ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.