Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿಭಟನೆ ಹೀಗೂ ಮಾಡಬಹುದು…!!!
    ಸುದ್ದಿ

    ಪ್ರತಿಭಟನೆ ಹೀಗೂ ಮಾಡಬಹುದು…!!!

    vartha chakraBy vartha chakraApril 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು : ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಸಿದ್ದಾರ್ಥ ಬಡಾವಣೆಯ ಮುಖ್ಯರಸ್ತೆ ವಿನಯಮಾರ್ಗದಲ್ಲಿ ಹಾಗೂ ಬಡಾವಣೆಯ ಹದಗೆಟ್ಟ ರಸ್ತೆಗಳು,ಗುಂಡಿಗಳನ್ನು ಶೀಘ್ರವಾಗಿ ಸರಿಪಡಿಸುವಂತೆ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಹಾಗು ಸಿದ್ದಾರ್ಥ ಬಡಾವಣೆ ನಾಗರೀಕರ ಉಪಸ್ಥಿತಿಯಲ್ಲಿ ರಸ್ತೆ ತಡೆದು ಪ್ರತಿಭಟಿಸಲಾಯಿತು.ಈ ವೇಳೆ ಮಾಜಿ ಮಹಾಪೌರರಾದ ಪುಷ್ಪಲತಾ ಜಗನ್ನಾಥ್, ಮಾಜಿ ಉಪಮಹಾಪೌರರಾದ ಶ್ರೀಧರ್, ಪಾಲಿಕೆ ಸದಸ್ಯರಾದ ಸತ್ಯರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ ಸೋಮಶೇಖರ್, ಮಾಜಿ ನಗರಾಧ್ಯಕ್ಷೆ ರಾಧಮಣಿ, ಕೋ -ಆಪರೇಟಿವ್ ಬ್ಯಾಂಕ್ ಮಾಜಿ ಉಪಾಧ್ಯಕ್ಷೆ ರಾಜೇಶ್ವರಿ, ಮುಖಂಡರುಗಳಾದ ಶಿವಮಲ್ಲಪ್ಪ,ಪ್ರದೀಪ್ ಕುಮಾರ್, ಸೋಮು,ರವಿ, ಪ್ರಭಾಕರ್, ಡಿಸಿಸಿ ಗಣೇಶ್ ಮೂರ್ತಿ, ಮಹದೇವ ಶೆಟ್ಟಿ,ರಮೇಶ್, ಶಿಂಷಾ ದಿನೇಶ್, ನಂಜುಂಡ,ನಂದನ್ ಮತ್ತಿತರರು ಉಪಸ್ಥಿತರಿದ್ದರು.ಬಿಜೆಪಿ ಸರ್ಕಾರ ಹಾಗು ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಜಮಾವಣೆಗೊಂಡಿದ್ದ ನಾಗರೀಕರು ಘೋಷಣೆ ಕೂಗಿ ಹಿಡಿ ಶಾಪ ಹಾಕಿದರು.

    Verbattle
    Verbattle
    Verbattle
    #Mysore #siddharthbadavane strike
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದೂ ಮಹಿಳೆ ಅಂತ್ಯ ಸಂಸ್ಕಾರಕ್ಕೆ ನಿಂತ ಮುಸ್ಲಿಮರು…
    Next Article ಬುಲ್ಡೋಜರ್ ಬೇಕು..
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal on ಅಶೋಕ್ ಬಾಣ ಗುರಿಮುಟ್ಟಲಿದೆಯಾ..
    • винлаб промокод на скидку on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 모임술집 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.