Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾರ್ ಲೈಸೆನ್ಸ್ ಗೆ ಲಂಚ-ಲೋಕಾಯುಕ್ತಕ್ಕೆ ದೂರು.
    Trending

    ಬಾರ್ ಲೈಸೆನ್ಸ್ ಗೆ ಲಂಚ-ಲೋಕಾಯುಕ್ತಕ್ಕೆ ದೂರು.

    vartha chakraBy vartha chakraNovember 28, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ನ.೧29-ಬಾರ್‌ ಲೈಸೆನ್ಸ್‌ ಪಡೆಯಲು ಅಬಕಾರಿ ಜಿಲ್ಲಾಧಿಕಾರಿ, ಇನ್ಸ್‌ಪೆಕ್ಟರ್‌ ಕೇಸ್‌ ವರ್ಕರ್‌ ಗೆ ಲಕ್ಷಗಟ್ಟಲೆ ಲಂಚ ಕೊಡಬೇಕು ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತ ಮಂಡ್ಯದ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
    ಕೈ ಕಾರ್ಯಕರ್ತ ಪುನೀತ್ ದೂರು ನೀಡಿ ಅಬಕಾರಿ ಡಿಸಿ ರವಿಶಂಕರ್, ಮದ್ದೂರು ಅಬಕಾರಿ ಇನ್ಸ್‌ಪೆಕ್ಟರ್ ಶಿವಶಂಕರ್ ವಿರುದ್ಧ ಆಡಿಯೋ, ವಿಡಿಯೋ ಸಹಿತ ದೂರು ಸಲ್ಲಿಸಿದ್ದಾರೆ. ಸಿಎಲ್‌ 7 ಬಾರ್ ಲೈಸೆನ್ಸ್‌ಗೆ ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಟ್ಟಿರುವುದಾಗಿ ಆರೋಪಿಸಿದ್ದಾರೆ.
    ಮದ್ದೂರು ತಾಲೂಕಿನ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದೆ. ನನ್ನ ತಾಯಿ ಲಕ್ಷ್ಮಮ್ಮ ಹೆಸರಲ್ಲಿ ಬಾರ್‌ ಲೈಸೆನ್ಸ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿದ್ದೆ. ಆದ್ರೆ ಲಂಚ ಕೊಡದಿದ್ದಕ್ಕೆ ಅಧಿಕಾರಿಗಳು 4 ಬಾರಿಯೂ ಅರ್ಜಿ ವಜಾ ಮಾಡಿದ್ದಾರೆ ಎಂದು ಪುನೀತ್‌ ಲೋಕಾಯುಕ್ತಕ್ಕೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
    ಅಬಕಾರಿ ಡಿಸಿ ರವಿಶಂಕರ್, ಮದ್ದೂರು ಅಬಕಾರಿ ಇನ್ಸ್‌ಪೆಕ್ಟರ್ ಶಿವಶಂಕರ್ ವಿರುದ್ಧ ಆಡಿಯೋ, ವಿಡಿಯೋ ಸಹಿತ ದೂರು ನೀಡಿದ್ದಾರೆ. ವಿಡಿಯೋ ಸಾಕ್ಷ್ಯದಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಬಗ್ಗೆಯೂ ಪ್ರಸ್ತಾಪವಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleಆರು ಸಾವಿರ ಕೋಟಿ ಲಪಟಾಯಿಸಿದ ಬಿಜೆಪಿ ನಾಯಕ.
    Next Article ಟ್ರಂಪ್ ಮತ್ತು ಬೈಡೆನ್ ಎಷ್ಟು ಕುಡಿಯುತ್ತಾರೆ ಗೊತ್ತಾ?
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    1 Comment

    1. JoshuaAborn on February 12, 2026 8:28 pm

      Торговые операции в 1С Бухгалтерия отражаются документами «Поступление» и «Реализация». Если компания работает с НДС, система предлагает выбрать ставку. Автоматический подсчет торговой наценки в рознице производится документом «Отчет о розничных продажах». Возможен учет партионный и по среднему. Себестоимость рассчитывается при закрытии месяца. buhgalteriya0.wordpress.com

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Nlhidk on ವರಸೆ ಬದಲಿಸಿದ ಈಶ್ವರಪ್ಪ
    • LeonardReawn on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.