Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?
    Trending

    ಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?

    vartha chakraBy vartha chakraNovember 21, 2024Updated:November 21, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಪಡಿಸುವ ವಿಚಾರ ಸಾಕಷ್ಟು ವಿವಾದ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆ ಅನ್ವಯ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಿಸಲು ಸಾಧ್ಯವಾಗದೆ ಎಲ್ಲಾ ಅರ್ಹರ ಪಡಿತರ ಚೀಟಿಗಳನ್ನು ರದ್ದು ಪಡಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ.
    ಆದರೆ ಕಾರ್ಡ್ ರದ್ದುಪಡಿಸುವ ವಿಚಾರ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನ ಅಲ್ಲ ಬದಲಿಗೆ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿದೆ ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು ಎನ್ನುವ ದೃಷ್ಟಿಯಿಂದ ಕಾರ್ಡ್ ವ್ಯವಸ್ಥೆಯನ್ನು ಪರಿಷ್ಕರಣೆ ಮಾಡುವಂತೆ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಆಹಾರ ಇಲಾಖೆ ಪತ್ರ ರವಾನಿಸಿದೆ.
    ಕರ್ನಾಟಕಕ್ಕೆ ಬರೆದಿರುವ ಪತ್ರದಲ್ಲಿ ರಾಜ್ಯದ ತಲಾ ಆದಾಯ ಹೆಚ್ಚಾಗಿದ್ದರೂ ಬಿಪಿಎಲ್ ಕುಟುಂಬಗಳ ಸಂಖ್ಯೆಯು ಜಾಸ್ತಿಯಾಗಿದ್ದು, ಇದು ವ್ಯತಿರಿಕ್ತವಾಗಿ ಕಂಡುಬರುತ್ತಿದೆ. ಹೀಗಾಗಿ ಅನರ್ಹ ಕುಟುಂಬಗಳನ್ನು ಬಿಪಿಎಲ್ ವ್ಯಾಪ್ತಿಯಿಂದ ತೆಗೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
    ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್‌ಗಳು, 1,14,60,137 ಬಿಪಿಎಲ್ ಕಾರ್ಡ್‌ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.
    ಒಟ್ಟು ಬಿಪಿಎಲ್ ಕಾರ್ಡ್‌ಗಳ ಪೈಕಿ 13,87,652 ಕಾರ್ಡ್‌ಗಳನ್ನು ಅನರ್ಹ ಎಂದು ಗುರುತಿಸಲಾಗಿದೆ.
    ಅವುಗಳಲ್ಲಿ 98,473 ಆದಾಯ ತೆರಿಗೆ ಪಾವತಿದಾರರು ಹೊಂದಿರುವ ಕಾರ್ಡ್‌ಗಳಾಗಿವೆ. 4,036 ಸರ್ಕಾರಿ ನೌಕರರು ಹೊಂದಿರುವ ಕಾರ್ಡ್‌ಗಳಾಗಿವೆ. ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷಕ್ಕಿಂತ ಹೆಚ್ಚಿರುವವರು ಹೊಂದಿರುವ ಕಾರ್ಡ್‌ಗಳ ಸಂಖ್ಯೆ 10,09,476. ಕಳೆದ ಆರು ತಿಂಗಳುಗಳಿಂದ ಪಡಿತರವನ್ನೇ ಪಡೆಯದ ಕಾರಣಕ್ಕೆ ಅಮಾನತುಗೊಂಡ ಕಾರ್ಡ್‌ಗಳ ಸಂಖ್ಯೆ 2,75,667.
    ಅಲ್ಲದೆ, ಮೃತಪಟ್ಟ 1,59,319 ಸದಸ್ಯರ ಹೆಸರುಗಳನ್ನು ಕಾರ್ಡ್‌ನಿಂದ ತೆಗೆದುಹಾಕಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
    ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಅದರಂತೆ
    ಅಮಾನತು, ರದ್ದು ಮತ್ತು ಎಪಿಲ್ ಕಾರ್ಡ್‌ಗಳಾಗಿ ಬದಲಾಯಿಸಿದ ಒಟ್ಟು ಕಾರ್ಡ್‌ಗಳ ಸಂಖ್ಯೆ 3,81,983. ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕರ್ನಾಟಕ ಬಿಜೆಪಿ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.
    Next Article ನಟ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • mostbet_ieEa on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Xzhiqu on ಬೆಂಗಳೂರಲ್ಲಿ ಗ್ಯಾಂಗ್ ರೇಪ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.