Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು
    ಅಪರಾಧ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    vartha chakraBy vartha chakraFebruary 16, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಸೈಬರ್ ವಂಚಕರ ಬಗ್ಗೆ ಪೊಲೀಸರು ಸಾಕಷ್ಟು ಕಠಿಣ ಕ್ರಮ ಜರುಗಿಸುತ್ತಿದ್ದರೂ,ಇವರ ಹಾವಳಿ ನಿಂತಿಲ್ಲ.‌ ಸಿಕ್ಕ ಸಿಕ್ಕವರನ್ನು ವಂಚನೆಯ ಜಾಲಕ್ಕೆ ಬೀಳಿಸಲು ಪ್ರಯತ್ನ ನಡೆಸುತಿದ್ದಾರೆ ಈ ವಂಚಕರ ಜಾಲಕ್ಕೆ ಬಿದ್ದು ಅನೇಕರು ನಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿದ್ದಾರೆ.
    ಇದೀಗ ಈ ವಂಚಕರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಹೆಸರನ್ನೇ ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ವಂಚಿಸಲು ಯತ್ನ ನಡೆಸಿದ್ದಾರೆ.
    ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ,ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನರ ವಿಶ್ವಾಸ ಗಳಿಸಲು ವಂಚಕರು ಪ್ರಯತ್ನಿಸಿದ್ದಾರೆ.
    ಪೊಲೀಸ್‌ ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬಿದ ಕೆಲವರು ಆ ಖಾತೆಗೆ ಪ್ರತಿಕ್ರಿಯೆ ನೀಡಿದ್ದು, ಬಳಿಕ ಖಾಸಗಿ ಸಂದೇಶಗಳ ಮೂಲಕ ಹಣ ಕೇಳುವ ಯತ್ನ ನಡೆದಿದೆ. ಮೊದಲಿಗೆ ನಂಬಿಕೆ ಮೂಡಿಸಿ ನಂತರ ಹಣ ದೋಚುವ ಉದ್ದೇಶದಿಂದಲೇ ಈ ಖಾತೆ ಸೃಷ್ಟಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
    ಈ ಕುರಿತು ನಗರ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಕಲಿ ಖಾತೆಗಳನ್ನು ಸೃಷ್ಟಿಸಿದವರ ಪತ್ತೆಗೆ ತನಿಖೆಯನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಗಣ್ಯರ ಹೆಸರಿನ ಖಾತೆಗಳನ್ನು ಕಂಡಕೂಡಲೇ ನಂಬುವ ಮೊದಲು ಪರಿಶೀಲನೆ ನಡೆಸಿ ಪೂರ್ವಾಪರ ತಿಳಿದುಕೊಳ್ಳಬೇಕು ಸಂಶಯಾಸ್ಪದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.
    ಈ ಹಿಂದೆ ಕೂಡ ಅಲೋಕ್ ಕುಮಾರ್ ಹಾಗೂ ಡಿಐಜಿಪಿ ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆರೆಯಲಾಗಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

    Verbattle
    Verbattle
    Verbattle
    Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!
    Next Article CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldoblig on ಪ್ರಿಯಕರನ ಅಪಹರಿಸಿದ ಪ್ರಿಯತಮೆ
    • Tracymix on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Tracymix on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.