Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಂಕ್ ಸಾಲ ಪಾವತಿಸದ ಘಟಾನುಘಟಿಗಳು.
    ಸುದ್ದಿ

    ಬ್ಯಾಂಕ್ ಸಾಲ ಪಾವತಿಸದ ಘಟಾನುಘಟಿಗಳು.

    vartha chakraBy vartha chakraMay 10, 2022Updated:May 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಪೆಕ್ಸ್ ಬ್ಯಾಂಕ್ ನಿಂದ ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಪಡೆದಿರುವ ಸಾಲದಲ್ಲಿ 6 ಸಾವಿರ‌ ಕೋಟಿಗೂ ಹೆಚ್ಚು ಬಾಕಿ ಉಳಿಸಿಕೊಂಡಿವೆ ಅವುಗಳಿಗೆ ಸಂಬಂಧಿಸಿದವರೆಲ್ಲರಿಗೂ ನೋಟಿಸ್ ಜಾರಿಗೊಳಿಸಿ ಬಾಕಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಕಾಂಗ್ರೆಸ್ ನ ಲಕ್ಷ್ಮಿ ಹೆಬ್ಬಾಳ್ಕರ್ ಜೆಡಿಎಸ್‌ನ‌‌ ಬಂಡೆಪ್ಪ ಕಾಂಶಪೂರ ಮೊದಲಾದವರು ಕೂಡ ಬಾಕಿ ಉಳಿಸಿಕೊಂಡಿದ್ದಾರೆ. ಜನ ಸಾಮಾನ್ಯರು 2 ಲಕ್ಷ ರೂಪಾಯಿ ಸಾಲ‌ಪಡೆದು ಕಟ್ಟದಿದ್ದಾಗಲೇ ಸಂಬಂಧಿಸಿದವರ ಮನೆಯನ್ನು ಜಪ್ತಿ ಮಾಡುವುದಿಲ್ಲವೇ? ಹಾಗೆಯೇ ನೂರಾರು ಕೋಟಿ ರೂಪಾಯಿ ಸಾಲ ಪಡೆದಿರುವವರ ವಿರುದ್ದ ಅಪೆಕ್ಸ್ ಬ್ಯಾಂಕ್‌ನವರು ಕ್ರಮ ಕೈಗೊಂಡಿದ್ದಾರೆ. ವಸೂಲಾತಿಗೆ ಇಲಾಖೆಯಿಂದಲೂ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
    ಶಾಸಕ ರಮೇಶ ಜಾರಕಿಹೊಳಿ ಅವರ ಸೌಭಾಗ್ಯಲಕ್ಷಿ ಸಕ್ಕರೆ ಕಾರ್ಖಾನೆಯಿಂದ ಹಣ ಬಾಕಿ ಇದೆ.ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ. ಸಕ್ಕರೆ ಕಾರ್ಖಾನೆ ಇರುವ 24 ಜನರು ಸಾಲ ಪಡೆದಿದ್ದಾರೆ ಇದರಲ್ಲಿ ಸಾಲ ಪಾವತಿಸದೆ ಬಾಕಿ ಉಳಿಸಿಕೊಂಡವರೆಲ್ಲರಿಗೂ ನೋಟೀಸ್ ನೀಡಲಾಗಿದೆ ಎಂದರು.
    ಕೆಲವರು ಬಡ್ಡಿ ಹಾಗು ಅಸಲು ಎರಡನ್ನೂ ಕಟ್ಟಿಲ್ಲ. ಕೆಲವರು ಬಡ್ಡಿಯನ್ನು ನಿಯಮಿತವಾಗಿ ಪಾವತಿಸುತ್ತಿದ್ದಾರೆ. ದಕ್ಷಿಣ ಕನ್ನಡ, ತುಮಕೂರು ಮೊದಲಾದ ಡಿಸಿಸಿ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದಾರೆ. ವಸೂಲಿ ಮಾಡಲು ಗಂಭೀರವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾರದು ಎಷ್ಟು ಕೋಟಿ ರೂಪಾಯಿ ಬಾಕಿ ಇದೆ ಎನ್ನುವುದನ್ನು ಕೂಡ ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು. ಇದರಲ್ಲಿ ರಾಜಕೀಯವೇನಿಲ್ಲ; ಮುಚ್ಚು ಮರೆಯೂ‌ ಇಲ್ಲ ಎಂದು ಪ್ರತಿಕ್ರಿಯಿಸಿದರು.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಸತ್ತವನು ಎದ್ದು ಬಂದಾಗ…
    Next Article ಪರಿಷತ್ ಚುನಾವಣೆ..
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Imsasx on ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.
    • LinwoodGah on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.