Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಯ ಬೇಡ ಕೋಳಿ ತಿನ್ನಿ
    Viral

    ಭಯ ಬೇಡ ಕೋಳಿ ತಿನ್ನಿ

    vartha chakraBy vartha chakraMarch 5, 20257 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.5-
    ಬಳ್ಳಾರಿ ಕೊಪ್ಪಳ ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವಡೆ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಇದರಿಂದ ರೋಗಪೀಡಿತ ಕೋಳಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುತ್ತಿದೆ ಇದರ ಬೆನ್ನೆಲ್ಲೇ ಕೋಳಿ ಸೇವನೆಯಿಂದ ರೋಗ ಬರುತ್ತದೆ ಎಂಬ ಭೀತಿ ನಿರ್ಮಾಣವಾಗಿದೆ
    ಈ ಆತಂಕ ಕುರಿತಂತೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
    ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆ ವಹಿಸಿದರೆ ಸಾಕು.ಕೋಳಿ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
    ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು’ ಎಂದು ಸಲಹೆ ನೀಡಿದ್ದಾರೆ

    ಆರೋಗ್ಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    Next Article ವರ್ತಿಕಾ ಕಟಿಯಾರ್ ಬಗ್ಗೆ ರೂಪಾ ಮೌದ್ಗೀಲ್ ಏನು ಹೇಳಿದ್ದಾರೆ ನೋಡಿ
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    7 Comments

    1. ahthj on June 7, 2025 12:57 am

      where can i buy clomiphene pill how to buy cheap clomiphene price cost of clomiphene pill generic clomiphene for sale where can i get generic clomid without prescription where buy cheap clomiphene without dr prescription clomiphene medication cost

      Reply
    2. cialis a prix discount on June 9, 2025 8:48 am

      Palatable blog you have here.. It’s severely to assign strong calibre article like yours these days. I justifiably appreciate individuals like you! Withstand guardianship!!

      Reply
    3. does flagyl treat salmonella on June 11, 2025 3:03 am

      Thanks recompense sharing. It’s outstrip quality.

      Reply
    4. no58l on June 18, 2025 11:01 am

      buy generic inderal – buy plavix 150mg without prescription purchase methotrexate for sale

      Reply
    5. 0iywe on June 21, 2025 8:44 am

      amoxil generic – amoxil oral combivent 100 mcg cheap

      Reply
    6. qv6p6 on June 23, 2025 11:52 am

      zithromax 250mg pill – buy generic azithromycin bystolic 20mg sale

      Reply
    7. w0e14 on June 25, 2025 11:37 am

      buy augmentin 1000mg online – https://atbioinfo.com/ acillin over the counter

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 41xvb on ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಸ್ಪೂರ್ತಿ.
    • g6ied on ಸಚಿವ ಎಂ. ಬಿ. ಪಾಟೀಲ್ ಹೇಳಿದ ರಾಜಕೀಯ ಭವಿಷ್ಯ.
    • ehr66 on ಪ್ರಧಾನಿ ಹುದ್ದೆ ಬೇಡ ಎಂದ ಮಲ್ಲಿಕಾರ್ಜುನ ಖರ್ಗೆ | Mallikarjuna Kharge
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe