Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಯೋತ್ಪಾದನಾ ಕೃತ್ಯದ ಸಂಚು ಬಯಲು
    ಸುದ್ದಿ

    ಭಯೋತ್ಪಾದನಾ ಕೃತ್ಯದ ಸಂಚು ಬಯಲು

    vartha chakraBy vartha chakraFebruary 5, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್. ಫೆ.5-

    ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ(NIA) ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಬಂಧಿತ ಮೂವರು ಉಗ್ರರಿಂದ ಹ್ಯಾಂಡ್ ಗ್ರೆನೇಡ್​ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಂಡು ತೀವ್ರ ವಿಚಾರಣೆ ನಡೆಸಲಾಗಿದೆ.

    ನಗರದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರರ ಮೇಲೆ ಯುಎಪಿಎ (UAPA) ಕಾಯ್ದೆಯಡಿ ಎಫ್ಐಆರ್ ಎನ್​ಐಎ ಎಫ್​ಐಆರ್ ದಾಖಲಿಸಲಾಗಿದೆ. ಕಳೆದ  2005 ರಲ್ಲಿ ಆತ್ಮಹತ್ಯಾ ಬಾಂಬ್  ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಜಾಹೆದ್ ನನ್ನು ಈ ಹಿಂದೆ ಬಂಧಿಸಲಾಗಿತ್ತು ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2017 ರಲ್ಲಿ ಬಿಡುಗಡೆ ಮಾಡಲಾಗಿತ್ತು.

    ಅಬ್ದುಲ್ ಜಾಹೀದ್ ತನ್ನ ಗ್ಯಾಂಗ್ ಸದಸ್ಯರೊಂದಿಗೆ ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಸೂಚನೆಗಳ ಆಧಾರದ ಮೇಲೆ ಹೈದರಾಬಾದ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸಂಚು ರೂಪಿಸಿದ್ದ. ಆರೋಪಿಗಳ ಮೇಲೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಜಾಹೀದ್ ಇದ್ದ ಸ್ಥಳದಲ್ಲಿ ಪತ್ತೆಯಾದ ಎರಡು ಗ್ರೆನೇಡ್, ಎರಡು ಮೊಬೈಲ್ ಫೋನ್‌ ಮತ್ತು 3,91,800 ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Verbattle
    Verbattle
    Verbattle
    #terrorist crime hyderabad NIA ಅಪರಾಧ ಸುದ್ದಿ ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಒಂದು ದೇಶ, ಒಂದು ಭಾಷೆ, ಒಂದೇ ಶಾಲೆ
    Next Article ಠಾಣೆಗೆ ಬರಲು ನಕರಾ – ಹೊತ್ತುಕೊಂಡು ಹೋದ ಪೊಲೀಸ್
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    1 Comment

    1. JoshuaAborn on February 12, 2026 7:38 pm

      Розничная торговля в 1С Бухгалтерия автоматизируется через АРМ кассира. Подключается онлайн-касса, фискальный накопитель регистрируется в ФНС. Чек пробивается и отправляется покупателю в электронном виде. В конце смены формируется отчет, на основании которого приходуется выручка. Ошибки пересортицы выявляются при инвентаризации. newbls.wixsite.com

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Tracymix on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • LinwoodGah on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.