Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ
    ಅಂತಾರಾಷ್ಟ್ರೀಯ

    ಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ

    vartha chakraBy vartha chakraMay 16, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯೂರೋಪ್: ಭಾರತದ ಗೋಧಿ ರಫ್ತು ನಿಷೇಧ ನಿರ್ಧಾರದ ಬಳಿಕ ಯುರೋಪ್ ರಾಷ್ಟ್ರಗಳಲ್ಲಿ ಸೋಮವಾರ(ಮೇ 16) ಗೋಧಿಯ ಬೆಲೆ ಗಗನಕ್ಕೇರಿದೆ.
    ಯುರೋಪಿಯನ್ ಮಾರುಕಟ್ಟೆಯಲ್ಲಿ ಪ್ರತಿ ಟನ್ ಗೋಧಿಯ ಬೆಲೆ 435 ಯೂರೋಸ್ ($ 453)ಗೆ ಏರಿಕೆಯಾಗಿದೆ ಎಂದು ವರದಿಗಳು ಹೇಳಿವೆ. ಯುರೋಪ್ ರಾಷ್ಟ್ರಗಳಲ್ಲಿ ಈಗ ಪ್ರತಿ ಟನ್ ಗೋಧಿಗೆ 35,273 ರೂ. ಆಗಿದೆ.
    ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆಯಲ್ಲಿ ಕಪ್ಪು ಸಮುದ್ರದ ವಲಯದಿಂದ ರಫ್ತು ಕಡಿಮೆಯಾಗಿದ್ದು, ಭಾರತದ ಮೇಲೆ ಗೋಧಿಯ ಅವಲಂಬನೆ ಯುರೋಪ್ ರಾಷ್ಟ್ರಗಳಲ್ಲಿ ಮತ್ತಷ್ಟು ಹೆಚ್ಚಾಗಿದೆ. ಹೀಗಾಗಿ ಭಾರತದ ನಿರ್ಧಾರ ಹಲವು ದೇಶಗಳ ಮೇಲೆ ಭಾರೀ ಪರಿಣಾಮ ಬೀರಿದೆ.
    ಮಾರ್ಚ್‌ ವೇಳೆ ಉತ್ತರ ಭಾರತದಲ್ಲಿ ಬೀಸಿದ ಬಿಸಿ ಗಾಳಿಯಿಂದ ಭಾರೀ ಪ್ರಮಾಣದಲ್ಲಿ ಗೋಧಿ ಬೆಳೆ ನಷ್ಟವಾಗಿದೆ. ಇದರಿಂದಾಗಿ ಗೋಧಿ ಉತ್ಪಾದನೆಯ ಅಂದಾಜನ್ನು 111.3 ಟನ್‌ಗಳಿಂದ 105 ಮಿಲಿಯನ್ ಟನ್‌ಗಳಿಗೆ ಕಡಿತಗೊಂಡಿದೆ.
    ಅಲ್ಲದೆ, ಏಪ್ರಿಲ್‌ನಲ್ಲಿ ಚಿಲ್ಲರೆ ಹಣದುಬ್ಬರವು 8 ವರ್ಷಗಳ ಗರಿಷ್ಠ ಮಟ್ಟ ಶೇ. 7.79ಕ್ಕೆ ಏರಿಕೆಯಾಗಿತ್ತು. ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಹಾಗು ಬೆಳೆ ನಷ್ಟ ಹಿನ್ನೆಲೆಯಲ್ಲಿ ಭಾರತ ಗೋಧಿ ರಫ್ತನ್ನು ನಿಷೇಧಿಸಿದೆ.

    Verbattle
    Verbattle
    Verbattle
    Trending ಬೆಳೆ ನಷ್ಟ
    Share. Facebook Twitter Pinterest LinkedIn Tumblr Email WhatsApp
    Previous Articleಹೊರಟ್ಟಿ ಇನ್ಮೇಲೆ ಬಿಜೆಪಿಗೆ…
    Next Article ಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • LinwoodGah on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LinwoodGah on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.