Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೀಭತ್ಸ ಹತ್ಯೆ – ಬೆಚ್ಚಿ ಬಿದ್ದ ಜನ
    ಅಪರಾಧ

    ಭೀಭತ್ಸ ಹತ್ಯೆ – ಬೆಚ್ಚಿ ಬಿದ್ದ ಜನ

    vartha chakraBy vartha chakraJanuary 23, 20251,057 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್:
    ಮಾಜಿ ಯೋಧನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ತುಂಡು ತುಂಡುಗಳಾಗಿ ಕತ್ತರಿಸಿ ಬಳಿಕ ಅದನ್ನು ಪ್ರೆಶರ್ ಕುಕ್ಕರ್‌ನಲ್ಲಿ ಇರಿಸಿ ಬೇಯಿಸಿದ ಭಯಾನಕ ಘಟನೆ ನಗರದಲ್ಲಿ ನಡೆದಿದೆ.
    ಕೌಟುಂಬಿಕ ಕಲಹದಿಂದ ಬೇಸತ್ತ ಮಾಜಿ ಯೋಧ
    ಗುರುಮೂರ್ತಿ(45) ತನ್ನ ಪತ್ನಿ ವೆಂಕಟ್ ಮಾಧವಿ(35)ಯನ್ನು ಪತಿ ಭೀಭತ್ಸವಾಗಿ ಕೊಲೆ ಮಾಡಿದ್ದಾನೆ.
    ಕಳೆದ ಜನವರಿ 16ರಂದು ಈ ಘಟನೆ ನಡೆದಿದೆ ಪತ್ನಿಯನ್ನು ಹತ್ಯೆ ಮಾಡಿದ ನಂತರ ಆತನೇ ಪೊಲೀಸ್ ಠಾಣೆಗೆ ತೆರಳಿ ನನ್ನ ಪತ್ನಿ ನಾಪತ್ತೆಯಾಗಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮಾಡಿದಾಗ ಪೊಲೀಸರಿಗೆ ಆಕೆಯ ಪತಿ ಗುರುಮೂರ್ತಿಯ ಮೇಲೆಯೇ ಅನುಮಾನ ಬಂದಿದೆ.
    ಹೀಗಾಗಿ ಆತನನ್ನು ತೀವ್ರವಾಗಿ ವಿಚಾರಣೆ ನಡೆಸಿದಾಗ ಆತ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆರೋಪಿ ಗುರುಮೂರ್ತಿ, ತನ್ನ ಪತ್ನಿ ವೆಂಕಟ ಮಹಾದೇವಿಯನ್ನು ಕೊಲೆ ಮಾಡಿದ್ದಾನೆ.ಆನಂತರ ಮೃತ ದೇಹವನ್ನು ಬಾತ್‌ರೂಮ್‌ನಲ್ಲಿ ಹಲವು ಭಾಗಗಳಾಗಿ ಕತ್ತರಿಸಿ ನಂತರ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿದ್ದಾನೆ.
    ಬಳಿಕ ಮಾಂಸವನ್ನು ಮೂಳೆಯಿಂದ ಬೇರ್ಪಡಿಸಿದ್ದಾನೆ. ಬಳಿಕ ಮೂಳೆಗಳನ್ನು ಕುಟಾಣಿಯಿಂದ ಹುಡಿಮಾಡಿ ಮತ್ತೆ ಬೇಯಿಸಿದ್ದಾನೆ. ಮೂರು ದಿನಗಳ ಕಾಲ ಆತ ಹಲವು ಬಾರಿ ಮೂಳೆ ಹಾಗೂ ಮಾಂಸವನ್ನು ಬೇಯಿಸಿದ ನಂತರ ಅದನ್ನು ಪ್ಯಾಕ್ ಮಾಡಿ ಬಳಿಕ ಮೀರ್‌ಪೇಟ್ ಬಳಿಯ ಕೆರೆಗೆ ಎಸೆದಿದ್ದಾನೆ.
    ಕೊಲೆ ಮಾಡಿದ ಗುರುಮೂರ್ತಿ ಮಾಜಿ ಯೋಧನಾಗಿದ್ದು, ಪ್ರಸ್ತುತ ಡಿಆರ್‌ಡಿಒ ದಲ್ಲಿ  ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಈ ದಂಪತಿಗೆ ಒಂದು ಗಂಡು ಒಂದು ಹೆಣ್ಣು ಸೇರಿ ಇಬ್ಬರು ಮಕ್ಕಳಿದ್ದರು.   ಈ ಗಂಡ ಹೆಂಡತಿ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು ಎಂದು ತಿಳಿದು ಬಂದಿದೆ. ಆದರೆ  ಕೊಲೆ ಏಕೆ ಹಾಗೂ ಹೇಗೆ ನಡೆಯಿತು ಎಂಬ ಬಗ್ಗೆ ಮಾಹಿತಿ ಇಲ್ಲ, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ
    Next Article ಮುಡಾ ಹಗರಣದಲ್ಲಿ ಸಿಎಂ ಪಾತ್ರ ಗೊತ್ತಾ ?
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LarryCax on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • Tracymix on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.