ಬೆಂಗಳೂರು, ಆ.14-ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು,ನಿನ್ನೆ ಮಧ್ಯರಾತ್ರಿ ನಿಗಮದ ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ವಿಶ್ವೇಶ್ವರಯ್ಯ ಟವರ್ ಬಳಿಯಿರುವ ನಿಗಮದ ಕಚೇರಿ ಮೇಲೆ ದಾಳಿ ಮಾಡಿರುವ ಸಿಐಡಿ ಅಧಿಕಾರಿಗಳ ತಂಡವು ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಶೋಧ ಕಾರ್ಯ ನಡೆಸಿ ಕಂಪ್ಯೂಟರ್, ಕೆಲವು ಕಡತಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸಿದೆ.
ಅಲ್ಲದೇ,ಅಧಿಕಾರಿಗಳು ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿಚಾರಣೆ ನಡೆಸಿ, ಪ್ರಾಥಮಿಕ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
ಭೋವಿ ಅಭಿವೃದ್ದಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿತ್ತು.
ಅಕ್ರಮ ಸಂಬಂಧ ಬೆಂಗಳೂರು, ಕಲಬುರಗಿಯಲ್ಲಿ ಪ್ರಕರಣಗಳು ದಾಖಲಾಗಿತ್ತು. ಕೋಟ್ಯಂತರ ರೂ. ಅಕ್ರಮವಾಗಿದ್ದರಿಂದ ಕೆಲ ದಿನಗಳ ಹಿಂದಷ್ಟೇ ಸರ್ಕಾರ, ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಾಥಮಿಕ ತನಿಖೆಯಲ್ಲಿ 60 ಕೋಟಿಗೂ ಹೆಚ್ಚು ಅಕ್ರಮ ನಡೆದಿರುವ ಮಾಹಿತಿ ದೊರೆತಿದ್ದು ಸಿಐಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ನಿಗಮದ ಕಚೇರಿಯಲ್ಲಿ 2021ರ ಏಪ್ರಿಲ್ 5ರಿಂದ 2022ರ ಜುಲೈ 8ರ ವರೆಗೆ ಕಚೇರಿ ಅಧೀಕ್ಷಕರಾಗಿದ್ದ ಪಿ.ಡಿ. ಸುಬ್ಬಪ್ಪ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ.
ಅಕ್ರಮ ಮರೆಮಾಚಲು ನಿಗಮದಲ್ಲಿದ್ದ ಲೆಕ್ಕಪತ್ರಗಳು, ನಗದು ನೋಂದಣಿ ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್‌ಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿರುವ ಆರೋಪ ಸುಬ್ಬಪ್ಪ ಮೇಲಿದೆ.
ಅಲ್ಲದೇ ಪ್ರಧಾನ ವ್ಯವಸ್ಥಾಪಕರಾಗಿದ್ದ ಡಾ.ಬಿ.ಕೆ. ನಾಗರಾಜಪ್ಪ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಲೀಲಾವತಿ ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ
Previous Articleಸದ್ಯದಲ್ಲೆ ನಡೆಯುತ್ತೆ ಜಿಲ್ಲಾ ಪಂಚಾಯತಿ ಚುನಾವಣೆ
Next Article ಮೋದಿ ಟೀಕಿಸಿದ್ದಕ್ಕೆ ಧರ್ಮದೇಟು.
19 Comments
can i order cheap clomiphene for sale generic clomiphene walmart where to get generic clomid pill buy generic clomiphene without prescription can you buy clomiphene online where to get cheap clomid without prescription cost cheap clomid online
Thanks towards putting this up. It’s well done.
More articles like this would frame the blogosphere richer.
inderal 10mg canada – buy plavix sale methotrexate 5mg cheap
order amoxil online cheap – ipratropium 100mcg brand order ipratropium 100 mcg sale
order azithromycin without prescription – buy zithromax 250mg without prescription order nebivolol pill
buy generic clavulanate – https://atbioinfo.com/ acillin tablet
order warfarin 5mg online – blood thinner buy losartan 50mg online
mobic 7.5mg without prescription – https://moboxsin.com/ meloxicam order
cost prednisone 40mg – https://apreplson.com/ prednisone buy online
where to buy otc ed pills – site buy ed pills gb
oral cenforce – https://cenforcers.com/ purchase cenforce online
what is cialis prescribed for – https://ciltadgn.com/# generic cialis 20 mg from india
ranitidine sale – https://aranitidine.com/# purchase zantac pill
is tadalafil from india safe – https://strongtadafl.com/# what is the normal dose of cialis
More articles like this would pretence of the blogosphere richer. cheap generic amoxil
I’ll certainly carry back to read more. https://ursxdol.com/prednisone-5mg-tablets/
This is the stripe of topic I have reading. https://prohnrg.com/product/rosuvastatin-for-sale/
Greetings! Utter serviceable recommendation within this article! It’s the crumb changes which wish turn the largest changes. Thanks a quantity for sharing! comment prendre prednisolone