ಬೆಂಗಳೂರು, ಜು.28:
ಭಾರಿ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು” ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ.
ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.
“ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ” ಎಂದು ತಿಳಿಸಿದ್ದಾರೆ
Previous Articleಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
Next Article ಸಿದ್ದರಾಮಯ್ಯ ಅವರಿಗಿಂತ ಚಾಣಾಕ್ಷರಂತೆ ನಿರ್ಮಲಾ ಸೀತಾರಾಮನ್.
10 Comments
This is the kind of topic I get high on reading.
order inderal 10mg for sale – buy generic propranolol for sale methotrexate 5mg cheap
buy amoxil online cheap – buy amoxicillin without prescription order generic ipratropium
azithromycin drug – buy tinidazole 300mg without prescription bystolic where to buy
cost augmentin 375mg – atbioinfo.com ampicillin price
buy nexium 20mg sale – https://anexamate.com/ esomeprazole 40mg brand
buy warfarin generic – https://coumamide.com/ buy generic cozaar online
order mobic pills – moboxsin mobic cost
buy prednisone 40mg online cheap – aprep lson deltasone 10mg cost
ed solutions – pills for ed best drug for ed