Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳಿಗೆ ವಿಷವಿಟ್ಟು ತಾಯಿ ಸಾವಿಗೆ ಶರಣು
    ರಾಜ್ಯ

    ಮಕ್ಕಳಿಗೆ ವಿಷವಿಟ್ಟು ತಾಯಿ ಸಾವಿಗೆ ಶರಣು

    vartha chakraBy vartha chakraSeptember 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Mother dies by sucide
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.4-ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಾಗಡಿ ತಾಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ.
    ಮಾಗಡಿ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸ ಪಾಳ್ಯ ಗ್ರಾಮದ ಲೋಕೇಶ್​ ಅವರ ಪತ್ನಿ ರೂಪಾ (38) ಇವರ ಮಕ್ಕಳಾದ 6 ವರ್ಷದ ಹರ್ಷಿತ ಮತ್ತು 4 ವರ್ಷದ ಸ್ಪೂರ್ತಿ ಆತ್ಮಹತ್ಯೆ ಶರಣಾದವರು.
    ಗ್ರಾಮದ ಹೊರವಲಯದ ಜಮೀನಿನ ಬಳಿ ಮೊದಲಿಗೆ ರೂಪ ತಮ್ಮ ಮಕ್ಕಳಿಬ್ಬರಿಗೆ ವಿಷ ಕುಡಿಸಿ ನಂತರ ತಾವೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಲೋಕೇಶ್​ ಅವರಾಗಲಿ, ಸ್ಥಳೀಯರಾಗಲಿ ಬಾಯಿ ಬಿಡುತ್ತಿಲ್ಲ. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡಿನ ಗಮ್ಮತ್ತಿನಲ್ಲಿ ಇನ್ಸ್ಪೆಕ್ಟರ್ ದಂಪತಿ ಮಾಡಿದ್ದೇನು ಗೊತ್ತಾ
    Next Article ಸೋನಾಲಿ ಪೋಗಟ್ ಸಾವಿನ ದಾಖಲೆಗಳು ಪತ್ತೆ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Krovlyanub on ಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.