Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೀಟರ್ ಬಡ್ಡಿ‌ ಮಾಫಿಯಾ!
    ಸುದ್ದಿ

    ಮೀಟರ್ ಬಡ್ಡಿ‌ ಮಾಫಿಯಾ!

    vartha chakraBy vartha chakraMay 18, 2022Updated:May 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲಾರ: ನಗರದಲ್ಲಿ  ಹಲವು ವರುಷಗಳಿಂದ ಮೀಟರ್ ಬಡ್ಡಿ ದಂಧೆಯನ್ನು ನಡೆಸುತ್ತಾ ಅಕ್ರಮ ಆಸ್ತಿ ಹಾಗು ಕೋಟ್ಯಾಂತರ ರೂಪಾಯಿ ಹಣ ಸಂಪಾದನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಳೆದ ರಾತ್ರಿ ಗಲ್ಫೇಟೆ ಪೋಲೀಸರು ಬಂಧಿಸಿ ಆತನಿಂದ ಅಪಾರ ಮೊತ್ತದ ದಾಖಲೆಗಳು, ಖಾಲಿ ಚೆಕ್ ಗಳುˌ ಆಂಡಿಮೆಂಟ್ ಪೇಪರ್ ಗಳನ್ನು ವಶಪಡಿಸಿಕೊಂಡಿದ್ದಾರೆ.

    ನಗರದ ಕಾರಂಜಿಕಟ್ಟೆಯ ನಿವಾಸಿ ಶಿವಕುಮಾರ್ ಬಂಧಿತ ಆರೋಪಿಯಾಗಿದ್ದು ಈತ ಕಾರಂಜಿ ಕಟ್ಟೆಯಲ್ಲಿ ಐಷಾರಾಮಿ ಮನೆ ಹಾಗೂ ಸುಣಕಲ್ಲು ಪೇಟೆಯಲ್ಲಿ ಒಂದಷ್ಟು ಮನೆಗಳನ್ನು ಹೊಂದಿದ್ದು ಈತ ಹಲವು  ವರುಷಗಳಿಂದ ಮೀಟರ್ ಬಡ್ಡಿ ದಂಧೆಯಲ್ಲಿ ತೊಡಗಿಕೊಂಡು ವಾರಕ್ಕೆ ಹಾಗೂ ಹದಿನೈದು ದಿನಕ್ಕೆ ಇಪ್ಪತ್ತು ಪರ್ಸೆಂಟ್ ಬಡ್ಡಿದರ ದಲ್ಲಿ ಬಡ್ಡಿಗೆ ನಿಡಿ ಹಣಕ್ಕಾಗಿ ಹಿಂಸಿಸುತ್ತಿದ್ದನೆನ್ನಲಾಗಿದೆ.

    ಈತನ ಈ ರೀತಿಯ ಹಿಂಸೆ ತಾಳಲಾರದೇ ಕಾರ್ತಿಕ್ ಎಂಬುವರು ದಾಖಲೆ ಸಮೇತ ಜಿಲ್ಲಾ ರಕ್ಷಣಾಧಿಕಾರಿ ದೇವರಾಜ್ ಅವರಿಗೆ ದೂರು ನೀಡಿದ್ದು ಅಡಿಷನಲ್ ಎಸ್ಪಿ ಸಚಿನ್ ಘೋರ್ಪಡೆ ತಮ್ಮ ತಂಡದೊಂದಿಗೆ ರಾತ್ರಿ ಶಿವ ಕುಮಾರ್ ಹಾಗು ಈತನೊಂದಿಗಿದ್ದ ಇಬ್ಬರನ್ನು ಬಂಧಿಸಿದ್ದಾರೆನ್ನಲಾಗಿದೆ.

    ದಂಧೆಕೋರ ಶಿವಕುಮಾರ್ ನನ್ನು ಬಂಧಿಸಿ ಹಲವು ದಾಖಲೆಗಳು, ಖಾಲಿ ಚೆಕ್ ಗಳ ಜೊತೆಗೆ ಮೊಬೈಲ್ ನ್ನು ವಶಕ್ಕೆ ಪಡೆದುಕೊಳ್ಳುತ್ತಿರುವಂತೆಯೇ ಇತ್ತ ಆರೋಪಿಯ ಸಹೋದರಿ  ಕೆಲವು ಮಹತ್ವ ದಾಖಲೆಗಳೊಂದಿಗೆ ಪರಾರಿಯಾಗಿದ್ದು ಆಕೆಯ ಶೋಧ ಕಾರ್ಯ ಮುಂದುವರೆದಿದೆ.

    ಆರೋಪಿ ಶಿವಕುಮಾರ್ ನನ್ನು ಗಲ್ ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ರಾತ್ರಿಯೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಂದು ಮೂಲಗಳು ತಿಳಿಸಿವೆ. ಈತನ ಬಂಧನವಾಗುತ್ತಿದ್ದಂತೆಯೇ ಇದೇ ರೀತಿ ಮೀಟರ್ ಬಡ್ಡಿ ದಂಧೆಯಲ್ಲಿ ತೊಡಗಿಸಿಕೊಂಡಿರುವ  ಒಂದಷ್ಟು ಮಾಫಿಯಾ ದೊರೆಗಳು ನಮ್ಮ ಬುಡಕ್ಕೆ ಯಾವಾಗ ಬಿಸಿ ನೀರು ಹರಿಯುತ್ತದೆಯೋ ಎಂಬ ಆತಂಕದಲ್ಲಿದ್ದಾರೆನ್ನಲಾಗಿದ್ದು ರಕ್ಷಣಾಧಿಕಾರಿ ದೇವರಾಜ್ ರವರ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

    Verbattle
    Verbattle
    Verbattle
    kolar metre baddi aropi
    Share. Facebook Twitter Pinterest LinkedIn Tumblr Email WhatsApp
    Previous ArticleICUನಲ್ಲಿದ್ದ ರೋಗಿ ಮೇಲೆ ಇಲಿ ದಾಳಿ!
    Next Article ಲಕ್ಷ್ಯ ಸೇನ್ ಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನಗದು ಬಹುಮಾನ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Jamespiedy on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • JeffreyMoite on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.