Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ಮೇಲೆ ಮೊಟ್ಟೆ ದಾಳಿ.
    ರಾಜಕೀಯ

    ಮುನಿರತ್ನ ಮೇಲೆ ಮೊಟ್ಟೆ ದಾಳಿ.

    vartha chakraBy vartha chakraDecember 25, 202429 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.25-
    ಬೆಂಗಳೂರಿನ ಲಕ್ಷ್ಮಿದೇವಿ ನಗರದಲ್ಲಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ  ದಾಳಿ ನಡೆದಿದೆ. ಈ ಸಂಬಂಧ ಮೂವರು ಕಿಡಿಗೇಡಿಗಳನ್ನು ಬಂಧಿಸಲಾಗಿದೆ.
    ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರನ್ನು ಶಾಸಕಿಯಾಗಿಸಬೇಕು ಎಂಬ ಕಾರಣಕ್ಕೆ ಮೊಟ್ಟೆಯಲ್ಲಿ ಆಸಿಡ್ ತುಂಬಿ ಈ ದಾಳಿ ನಡೆಸಲಾಗಿದೆ ಎಂದು ಮುನಿರತ್ನ ಆಪಾದಿಸಿದ್ದಾರೆ.
    ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿ ದೇವಿ ನಗರದಲ್ಲಿ ಏರ್ಪಡಿಸಿದ್ದ
    ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುನಿರತ್ನ ಪಕ್ಷದ ಕಾರ್ಯಕರ್ತರು ಮತ್ತುಅಭಿಮಾನಿಗಳ ಜೊತೆ  ನಡೆದುಕೊಂಡು ಹೋಗುತ್ತಿದ್ದರು.
    ಈ ವೇಳೆ ಶಾಸಕ ಮುನಿರತ್ನ ಅವರ ತಲೆ ಮೇಲೆ ಏಕಾಎಕಿ ಮೊಟ್ಟೆ ದಾಳಿ ನಡೆದಿದೆ,ಕೊಡಲೇ ಭದ್ರತೆಗಿದ್ದ ಪೊಲೀಸರು ಸುತ್ತುವರೆದು ಅವರನ್ನು ವಾಹನದ ಬಳಿ ಕರೆದುಕೊಂಡು ಹೋಗಿದ್ದಾರೆ.ಅಲ್ಲಿದ್ದ ಅವರ ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದೆ.
    ಪೊಲೀಸರು ತಕ್ಷಣವೇ ಮಧ್ಯ ಪ್ರವೇಶಿಸಿ ಅಲ್ಲಿ ಗುಂಪು ಸೇರಿದವರನ್ನು ಚದುರಿಸಿ ಮುನಿರತ್ನ ಅವರನ್ನು ಸುರಕ್ಷಿತವಾಗಿ ಕರೆದೊಯ್ದರು.
    ತಮ್ಮ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಮಾಜಿ ಸಂಸದ ಡಿಕೆ ಸುರೇಶ್‌, ಡಿಸಿಎಂ ಡಿಕೆ ಶಿವಕುಮಾರ್‌ ಕಡೆಯವರಿಂದ  ನನ್ನ ಮೇಲೆ ಆಸೀಡ್‌ ದಾಳಿ ನಡೆದಿದೆ ಎಂದು ಆರೋಪಿಸಿದರು.
    ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿಕೆ ಸುರೇಶ್‌ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆಯಿರುವುದರಿಂದ ನನ್ನ ಮೇಲೆ ದಾಳಿ ನಡೆದಿದೆ ಎಂದು ದೂರಿದರು.
    ಮೂವರು ಬಂಧನ:
    ಘಟನೆಯ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮೊಟ್ಟೆ ದಾಳಿ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿ ಯಾವ ಕಾರಣಕ್ಕೆ ಯಾರು ಎನ್ನುವುದರ ಬಗ್ಗೆ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಕೊಲೆ ಬಿಜೆಪಿ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಭಟ್ಕಳ ಉಗ್ರರಿಗೆ ಜೈಲು ಶಿಕ್ಷೆ.
    Next Article ಸಿಟಿ ರವಿಯ ಕೊಳಕು ತೊಳೆಯಲು ಸಾಧ್ಯವಿಲ್ಲವಂತೆ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dtswxp on ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • LeonardReawn on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.