Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ವಿರುದ್ಧ SIT ತನಿಖೆ.
    Trending

    ಮುನಿರತ್ನ ವಿರುದ್ಧ SIT ತನಿಖೆ.

    vartha chakraBy vartha chakraSeptember 21, 202422 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.21-ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಿಸಿರುವ ಅತ್ಯಾಚಾರ,ಹನಿಟ್ರ್ಯಾಪ್ ಷಡ್ಯಂತ್ರ,ಬೆದರಿಕೆ ಇನ್ನಿತರ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
    ಸಿಐಡಿಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಬಿಜಯಕುಮಾರ್ (ಬಿ.ಕೆ) ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಲಾಗಿದೆ.
    ಈಗಾಗಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಬೆದರಿಕೆ ಸೇರಿ ಇನ್ನಿತರ ಪ್ರಕರಣಗಳ ತನಿಖೆಯನ್ನು ಬಿ.ಕೆ. ಸಿಂಗ್‌ ನೇತೃತ್ವದ ಎಸ್ ಐಟಿ ಕೈಗೊಂಡು ಆರೋಪಪಟ್ಟಿಗಳನ್ನು ಸಲ್ಲಿಕೆ ಮಾಡಿರುವ ಬೆನ್ನಲ್ಲೇ ಶಾಸಕ‌ ಮುನಿರತ್ನ ಪ್ರಕರಣ ತನಿಖೆಗೆ ಅವರ ನೇತೃತ್ವದಲ್ಲೇ ತನಿಖಾ ತಂಡ ರಚನೆ
    ಮಾಡಲಾಗಿದೆ.ಆದರೆ ತನಿಖಾ ಇನ್ನೂ ಕೆಳ ಹಂತದ ಅಧಿಕಾರಿಗಳನ್ನು ನೇಮಕ‌ ಮಾಡಿಲ್ಲ.
    ಮತ್ತೆ ಮುನಿರತ್ನ ಜೈಲಿಗೆ:
    ಈ ನಡುವೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಇಂದು ಆದೇಶ ನೀಡಿದೆ.
    ಇದರೊಂದಿಗೆ ಅವರು ಮತ್ತೆ ಜೈಲು ಪಾಲಾಗಿದ್ದಾರೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಮೂರು ದಿನಗಳ ಹಿಂದೆ ಜಾಮೀನು ಪಡೆದು ನಿನ್ನೆ ಬಿಡುಗಡೆಯಾಗಿದ್ದರು.ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡು ಬಂಧನ ಮಾಡಲಾಗಿತ್ತು.

     

    Verbattle
    Verbattle
    Verbattle
    Bangalore Government Karnataka News Politics SIT ಅಪರಾಧ ಸುದ್ದಿ ಕಾನೂನು ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ
    Share. Facebook Twitter Pinterest LinkedIn Tumblr Email WhatsApp
    Previous Articleಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.
    Next Article ಡಿಐಜಿಪಿ ಮಗನ ಮೇಲೆ ಹಲ್ಲೆ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • LinwoodGah on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Glennhof on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.