Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋಹನ್ ದಾಸ್ ಪೈ ಗೆ‌ ಎಂ.ಬಿ.ಪಾಟೀಲ್ ಸಲಹೆ
    Viral

    ಮೋಹನ್ ದಾಸ್ ಪೈ ಗೆ‌ ಎಂ.ಬಿ.ಪಾಟೀಲ್ ಸಲಹೆ

    vartha chakraBy vartha chakraFebruary 27, 202524 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ. 27:
    ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಸರ್ಕಾರವನ್ನು ರೂಪಿಸುತ್ತಿರುವ ಉದ್ಯಮಿ ಮೋಹನದಾಸ್ ಪೈ ವೈಖರಿಗೆ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋಹನ್ ದಾಸ್ ಪೈ ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದರು
    ಮೋಹನ್ ದಾಸ್ ಪೈ ಕೂಡ ಬೆಂಗಳೂರಿನಿಂದಲೇ ಲಾಭ ಮಾಡಿಕೊಂಡಿರುವವರು. ಇಲ್ಲಿಂದಲೇ ಎಲ್ಲವನ್ನೂ ಪಡೆದುಕೊಂಡಿರುವವರು. ಈಗ ಅವರು ಇಲ್ಲಿಂದ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗಲು ತಯಾರಿಲ್ಲ’ ಎಂದು ಹರಿಹಾಯ್ದಿದ್ದಾರೆ.
    ಸಂಚಾರ ದಟ್ಟಣೆ ಬರೀ ಬೆಂಗಳೂರಿನ ಸಮಸ್ಯೆಯಲ್ಲ. ಲಂಡನ್, ಸ್ಯಾನ್ ಫ್ರಾನ್ಸಿಸ್ಕೊ, ಚೆನ್ನೈ ಎಲ್ಲ ಕಡೆಗಳಲ್ಲೂ ಇದೆ. ಈ ಬಗ್ಗೆ ಪೈ ಯಾಕೆ ಮಾತನಾಡುವುದಿಲ್ಲ? ಲಂಡನ್ನಿನಲ್ಲಿ ನಾನೇ ಒಂದೂವರೆ ಮೈಲುದ್ದದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹದಿನೈದಿಪ್ಪತ್ತು ಮೈಲಿ ಸಂಚಾರ ದಟ್ಟಣೆ ಸೃಷ್ಟಿಯಾಗಿದ್ದಿದೆ ಎಂದು ತಿಳಿಸಿದರು
    ಬೆಂಗಳೂರು ‘ಗ್ರೋಯಿಂಗ್ ಸಿಟಿ’ಯ ಜತೆಗೆ ‘ಗ್ಲೋಬಲ್ ಸಿಟಿ’ ಕೂಡ ಆಗಿದೆ. ಹೀಗಾಗಿಯೇ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ಮೋದಿ ಸರಕಾರ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಸರಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವುದಲ್ಲ. ಇಂತಹ ಟೀಕೆಗಳಿಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
    ಯಾರೇ ಆಗಲಿ, ಸರಕಾರಕ್ಕೆ ರಚನಾತ್ಮಕ ಸಲಹೆ ಕೊಡಬಹುದು. ಪೈ ಅವರು ನನ್ನನ್ನಗಾಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಗಳನ್ನಾಗಲಿ ಅಥವಾ ಐಟಿ ಸಚಿವರನ್ನೇ ಆಗಲಿ ಕಾಣಬಹುದು. ಇದೇ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ ಆಗ ಇಡೀ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ‌ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ. ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು

    Verbattle
    Verbattle
    Verbattle
    ಕರ್ನಾಟಕ ಬಿಜೆಪಿ Bengaluru ಮೈ ಸರ್ಕಾರ ಸಿದ್ದರಾಮಯ್ಯ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕ್ಷಿಪ್ರ ರಾಜಕೀಯ ಬೆಳವಣಿಗೆಯ ಭವಿಷ್ಯ
    Next Article ಇನ್ನು ಮುಂದೆ ಇಡ್ಲಿ ತಯಾರಿಕೆಗೆ ಇದು ಬಳಸುವಂತಿಲ್ಲ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jaluzi s elektroprivodom_xdpr on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Trezvii vibor_ngMa on ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.