Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್ ಗೆ ಬಿಗ್ ರಿಲೀಫ್
    Trending

    ಯತ್ನಾಳ್ ಗೆ ಬಿಗ್ ರಿಲೀಫ್

    vartha chakraBy vartha chakraSeptember 4, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.4-
    ಸಕ್ಕರೆ ಕಾರ್ಖಾನೆಯ ತ್ಯಾಜ್ಯ ನೀರನ್ನು ಮುಲ್ಲಾಮಾರಿ ನದಿಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿ  ಬಿಜೆಪಿ‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
    ಪ್ರಕರಣ ರದ್ದು ಕೋರಿ ಕಾರ್ಖಾನೆಯ ಅಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್, ನಿರ್ದೇಶಕ ರಾಮನಗೌಡ ಯತ್ನಾಳ್, ಜನರಲ್ ಮ್ಯಾನೇಜರ್ ಶಿವಕುಮಾರ್ ಪಾಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಕ್ರಿಮಿನಲ್ ಪ್ರಕರಣ ರದ್ದು ಪಡಿಸಿ ಆದೇಶ ಹೊರಡಿಸಿದೆ.
    ಇದರೊಂದಿಗೆ ಸಿದ್ಧಸಿರಿ ಸಕ್ಕರೆ ಕಾರ್ಖಾನೆ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಲ್ಲಾ ನ್ಯಾಯಿಕ ಪ್ರಕ್ರಿಯೆಗಳು ರದ್ದುಗೊಂಡಿವೆ.
    ಕಾರ್ಖಾನೆಯ ತ್ಯಾಜ್ಯವನ್ನು ಮುಲ್ಲಾಮಾರಿ ನದಿಗೆ ಹರಿಸಲಾಗುತ್ತಿದೆ. ಅಲ್ಲದೇ ಪರಿಸರ ಹಾಗೂ ಮಾಲಿನ್ಯ ನಿಯಮಗಳನ್ನು ಪಾಲಿಸದೆ ಎಥೆನಾಲ್ ಘಟಕ ಆರಂಭಿಸಲಾಗಿದೆ. ತ್ಯಾಜ್ಯವನ್ನು ಅವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಇದು ನೀರಿನ ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಲಬುರಗಿ ವಲಯದ ಉಪ ಪರಿಸರ ಅಧಿಕಾರಿ ಡಾ.ಆದಮ್ ಸಾಬ್ ಎಂ.ಪಟೇಲ್ ‘ಜಲ (ಮಾಲಿನ್ಯ ತಡೆ) ಕಾಯ್ದೆ-1974ರ ಸೆಕ್ಷನ್ 49 ಹಾಗೂ ಸಿಆರ್‌ಪಿಸಿ ಸೆಕ್ಷನ್ 200’ ಅಡಿ ಖಾಸಗಿ ದೂರು ದಾಖಲಿಸಿದ್ದರು.

    Verbattle
    Verbattle
    Verbattle
    Bangalore Government Karnataka News Trending Varthachakra ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಚಾಮುಂಡಿ ಬೆಟ್ಟದಲ್ಲಿ ಇದನ್ನು ಮಾಡುವಂತಿಲ್ಲ.
    Next Article ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ
    vartha chakra
    • Website

    Related Posts

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_jrEa on ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • LeonardReawn on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • LinwoodGah on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.