Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುಐ’ ಸಿನಿಮಾ ಪ್ರಚಾರ: ಧಾರವಾಡದಲ್ಲಿ ಕಾಲೇಜು ದಿನಗಳ ನೆನಪು ಮಾಡಿಕೊಂಡ ಉಪ್ಪಿ
    ಸಿನೆಮ

    ಯುಐ’ ಸಿನಿಮಾ ಪ್ರಚಾರ: ಧಾರವಾಡದಲ್ಲಿ ಕಾಲೇಜು ದಿನಗಳ ನೆನಪು ಮಾಡಿಕೊಂಡ ಉಪ್ಪಿ

    vartha chakraBy vartha chakraDecember 4, 202432 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯುಐ’ ಸಿನಿಮಾ ಡಿಸೆಂಬರ್ 20 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರದಲ್ಲಿ ಉಪೇಂದ್ರ ತೊಡಗಿಕೊಂಡಿದ್ದಾರೆ. ಇಂದು ಧಾರವಾಡಕ್ಕೆ ಭೇಟಿ ನೀಡಿದ್ದ ಉಪೇಂದ್ರ  ಜೋರಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಅಭಿಮಾನಿಗಳೊಟ್ಟಿಗೆ ಮಾತನಾಡಿದ್ದಾರೆ.ಧಾರವಾಡದಲ್ಲಿ ನಡೆದ ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಮಾತನಾಡಿದ ಉಪೇಂದ್ರ, ತಮ್ಮ ಕಾಲೇಜು ದಿನಗಳ ಮೆಲುಕು ಹಾಕಿದ ಉಪೇಂದ್ರ, ನಮಗೆ ಏನು ಖುಷಿ ಕೊಡುತ್ತದೆಯೋ ಅದನ್ನು ಮಾಡಬೇಕು, ನಾನೂ ಸಹ ನನಗೆ ಏನು ಖುಷಿ‌ ಕೊಡುತ್ತೋ ಅದನ್ನೇ ಮಾಡಿದ್ದೇನೆ’ ಎಂದರು.‘ನನಗೆ ಎಜ್ಯುಕೇಷನ್ ಖುಷಿ ಕೊಡಲಿಲ್ಲ, ಸಿನಿಮಾಗೆ ಸೇರುವ ಮುಂಚೆ ಬೇರೆ ಕೆಲಸವೂ ಖುಷಿ ಕೊಡಲಿಲ್ಲ, ಹಾಗಂತ ಶಿಕ್ಷಣ ಮುಖ್ಯವಲ್ಲ ಅಂತ ಹೇಳೋಲ್ಲ, ಶಿಕ್ಷಣವೂ ಬೇಕು, ನಾನು ಬಿಕಾಂ ಪದವೀಧರ ಎಂದು ಉಪೇಂದ್ರ ಹೇಳಿದರು.ನಾನು ಕಾಲೇಜಿನಲ್ಲಿದ್ದಾಗ ಹುಡುಗಿಯರ ಬಗ್ಗೆ ಹಾಡು ಹೇಳುತ್ತಿದ್ದೆ, ಆಗ ಹುಡುಗಿಯರ ಬಯ್ಯುತ್ತಿದ್ದರು, ಈತ ಮಾನಸಿಕವಾಗಿ ವಿಚಲಿತ ಆಗಿದ್ದಾನೆ ಅನ್ನುತ್ತಿದ್ದರು, ತಮಾಷೆಗೆ ಆಗ ಹಾಡು ಹೇಳುತ್ತಿದ್ದೆ, ಆಗಲೇ ಲವ್ವು ಪುಸ್ತಕದ ಬದನೇಕಾಯಿ ಎಂದಿದ್ದೆ ಎಂದು ಹಳೆಯ ದಿನಗಳ ನೆನದರು ಉಪ್ಪಿ.

    Verbattle
    Verbattle
    Verbattle
    ಕಾಲೇಜು ಧಾರವಾಡ ಶಿಕ್ಷಣ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಜನರೇ ದರ ಹೆಚ್ಚಳಕ್ಕೆ ಸಜ್ಜಾಗಿ.
    Next Article ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    vartha chakra
    • Website

    Related Posts

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://www.santa4.su/blogs/entry/1990-ayfon-17pro/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Bruce_Son on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Jasonensug on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.