ಬೆಂಗಳೂರು:
ದೇಶದ ಗಡಿ ಪ್ರದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಯ ಮೇಲೆ ಸೇನೆ ಕ್ರಮಗಳನ್ನು ತೆಗೆದುಕೊಂಡಿದೆ. ಮುಂದೆ ಯುದ್ಧದ ಪರಿಸ್ಥಿತಿ ಬರಬಹುದು ಎಚ್ಚರದಿಂದ ಇರಿ.
ಇದು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ರವಾನಿಸಿರುವ ಎಚ್ಚರಿಕೆ.ಈ ಹಿನ್ನೆಲೆಯಲ್ಲಿ ಕೆಲವು ಸಲಹೆಗಳನ್ನು ನೀಡಿದೆ. ಅದರಂತೆ ರಾಜ್ಯದಲ್ಲಿಯೂ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯ ವಸ್ತುಗಳನ್ನು ಹೇಗೆ ನಿರ್ವಹಿಸಬೇಕು? ಏನು ತಯಾರಿ ಮಾಡಿಕೊಳ್ಳಬೇಕು? ಆಹಾರ, ನೀರು ಕಾಯ್ದಿರಿಸುವುದು ಹೇಗೆ ಎಂಬ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕೇಂದ್ರ ನೀಡಿದ ಸೂಚನೆಯಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲಿ ಪರಿಸ್ಥಿತಿ ಹೇಗೆ ಬರುತ್ತದೆಯೆಂದು ಗೊತ್ತಿಲ್ಲ. ಆದರೆ, ನಾವಂತೂ ತಯಾರಿ ಮಾಡಿಕೊಳ್ಳಬೇಕಲ್ಲವೇ? ಪೊಲೀಸರಿಗೆ ರಜೆ ನೀಡುವುದಿಲ್ಲ. ಹೆಚ್ಚುವರಿ ರಜೆಗಳನ್ನು ಯಾರಿಗೂ ಕೊಡುವುದಿಲ್ಲ’ ಎಂದು ಹೇಳಿದರು
‘ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ ಇಡೀ ದೇಶದಲ್ಲಿ ಈಗ ಯುದ್ಧದ ಭೀತಿ ಇದೆ. ಸೂಕ್ಷ್ಮ ಸನ್ನಿವೇಶ ಯಾವಾಗ ಸಾಮಾನ್ಯ ಸ್ಥಿತಿಗೆ ಬರಬಹುದೆಂದು ಗೊತ್ತಿಲ್ಲ. ಅದನ್ನು ಕೇಂದ್ರ ಸರ್ಕಾರ ಹೇಳಲಿದೆ. ಅಲ್ಲಿಯವರೆಗೆ ನಾವು ಸಿದ್ಧವಾಗಿರಬೇಕು. ಕರಾವಳಿ ಭಾಗದಲ್ಲಿ ಭದ್ರತೆ ಬಿಗಿಗೊಳಿಸಲಾಗುತ್ತದೆ. ಮಂಗಳೂರು,ಉತ್ತರ ಕನ್ನಡದಲ್ಲಿ ಭದ್ರತೆ ಹೆಚ್ಚಿಸಲಾಗಿದೆ’ ಎಂದರು.
Archives
- April 2026
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

8 Comments
safe online pharmacies in canada legal online pharmacies in the us canadian pharmacy 24h com safe
tadalafil for sale tadalafil tablets tadalafil tablet uses
can you take tadalafil daily tadalafil 20mg review tadalafil vs viagra
best canadian pharmacy to order from legit non prescription pharmacies canadian pharmacy 1 internet online drugstore
precription drugs from canada boots pharmacy antibiotic eye drops chloramphenicol express rx pharmacy and medical supplies
online pharmacy delivery usa people pharmacy prilosec online pharmacy no prescription
online pharmacy without insurance giant food store pharmacy hours viagra cialis online pharmacy
cheap viagra online pharmacy prescription guardian pharmacy malaysia viagra canadian pharmacy cialis 40 mg