Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಜನಿಕಾಂತ್ ಜೊತೆ ರಚಿತಾ ರಾಮ್ ನಟನೆ.
    Trending

    ರಜನಿಕಾಂತ್ ಜೊತೆ ರಚಿತಾ ರಾಮ್ ನಟನೆ.

    vartha chakraBy vartha chakraAugust 30, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ
    ಕೂಲಿ ಚಿತ್ರ ಸೂಪರ್ ಸ್ಟಾರ್ ರಜನಿಕಾಂತ್ ಅವರ 171 ನೇ ಸಿನಿಮಾ.ಈ ಸಿನಿಮಾದಲ್ಲಿ ತಲೈವಾ ರಜನಿ ಅವರೊಂದಿಗೆ ಶ್ರುತಿ ಹಾಸನ್ ಮತ್ತು ಮಹೇಂದ್ರನ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
    ಚಿತ್ರಕ್ಕೆ ಮೊದಲು ತಲೈವಾ 171 ಎನ್ನುವ ಶೀರ್ಷಿಕೆ ಇಡಲಾಗಿತ್ತು. ಈಗ ಅದನ್ನು ಬದಲಾಯಿಸಿ ಕೂಲಿ ಎಂದು ಹೆಸರಿಡಲಾಗಿದೆ.
    ಈ ಫ್ಯಾನ್ ಇಂಡಿಯಾ ಸಿನಿಮಾ ತಮಿಳು ಸಿನಿಮಾ ರಂಗ ಮಾತ್ರವಲ್ಲ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ ಈ ಸಿನಿಮಾ ದೊಡ್ಡ ತಾರಾ ಬಳಗವನ್ನೇ ಹೊಂದಿದ್ದು ಅಮೀರ್ ಖಾನ್ ಸೇರಿದಂತೆ ಖ್ಯಾತನಾಮರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
    ಇದೀಗ ಈ ಸಿನಿಮಾಕ್ಕೆ ಹೊಸ ಸೇರ್ಪಡೆ ಕನ್ನಡದ ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್. ಕನ್ನಡ ಮಾತ್ರವಲ್ಲದೆ ತೆಲುಗು ತಮಿಳುನಾಡು ತೆಲುಗು ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಛಾಪು ಮೂಡಿಸಿರುವ ರಚಿತಾ ರಾಮ್ ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ನಟಿಸುತ್ತಿದ್ದಾರೆ.
    ಕುತೂಹಲ ಮೂಡಿಸಿರುವ ಕೂಲಿ ಚಿತ್ರದಲ್ಲಿ ಕನ್ನಡದ ಈ ಗುಳಿಕೆನ್ನೆ ಚೆಲುವೆ ಯಾವ ಪಾತ್ರ ನಿರ್ವಹಣೆ ಮಾಡಲಿದ್ದಾರೆ ಎನ್ನುವುದು ಕೂಡ ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    Bangalore Entertainment News Trending Varthachakra ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿ ಪಾಲಾದ ಚಾಲೆಂಜಿಂಗ್ ಸ್ಟಾರ್.
    Next Article ಬೆಂಗಳೂರಲ್ಲಿ ಮತ್ತೆ ವಾಹನ ಟೋಯಿಂಗ್.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    1 Comment

    1. Xzbjsr on February 11, 2026 4:08 pm

      mgmbets https://betmgm-play.com/ betmgm NJ

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cruvdq on ಡ್ರಗ್ಸ್ ದಂಗೆಕೋರರ ವಿರುದ್ಧ ಬುಲ್ಡೋಜರ್ ಕಾನೂನು
    • LinwoodGah on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LeonardReawn on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.