Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರವಿ ಚೆನ್ನಣ್ಣನವರ್ ತಮ್ಮನ ವಿರುದ್ಧ FIR
    ಸುದ್ದಿ

    ರವಿ ಚೆನ್ನಣ್ಣನವರ್ ತಮ್ಮನ ವಿರುದ್ಧ FIR

    vartha chakraBy vartha chakraMay 19, 2022Updated:May 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.19– ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಸೋದರನಿಂದ ಪತ್ನಿಗೆ ಕಿರುಕುಳ ನೀಡಿರುವ ಸಂಬಂಧ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
    ರವಿ ಚೆನ್ನಣ್ಣನವರ್ ಸಹೋದರ ರಾಘವೇಂದ್ರ ಡಿ.ಚೆನ್ನಣ್ಣನವರ್ ವಿರುದ್ಧ ಚಂದ್ರ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಕಳೆದ 2015ರಲ್ಲಿ ರೋಜಾ ಮತ್ತು ರಾಘವೇಂದ್ರ ಚನ್ನಣ್ಣನವರ್ ಮದುವೆಯಾಗಿದ್ದು, ಐಪಿಎಸ್ ಅಧಿಕಾರಿ‌ ರವಿ ಚೆನ್ನಣ್ಣನವರ್ ಮುಂದೆ ನಿಂತು ಮದುವೆ ಮಾಡಿಸಿದ್ದರು. ರೋಜಾ ಮದುವೆಗೂ ಮುನ್ನ ಮತ್ತೊಬ್ಬ ಮಹಿಳೆಯೊಂದಿಗೆ ರಾಘವೇಂದ್ರ ಮದುವೆಯಾಗಿದ್ದು, ಈ ವಿಷಯವನ್ನು ಮುಚ್ಚಿಟ್ಟಿದ್ದರು. ಮದುವೆಯಾದ ಒಂದೇ ವರ್ಷದಲ್ಲಿ ರೋಜಾ ಅವರನ್ನು ಬಿಟ್ಟಿದ್ದು, ಮೊದಲು ಮದುವೆಯಾಗಿದ್ದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.
    ಆರಂಭದಲ್ಲಿ ಹೀಗೆ ಮಾಡುತ್ತಾನೆ, ಮುಂದೆ ಎಲ್ಲ ಸರಿಹೋಗುತ್ತದೆ. ನೀನು ಉನ್ನತ ಶಿಕ್ಷಣದ ಕಡೆ ಗಮನ ಹರಿಸು ಎಂದು ರವಿ ಚೆನ್ನಣ್ಣನವರು ಹೇಳಿದ್ದರೆಂದು ರೋಜಾ ದೂರು ನೀಡಿದ್ದಾರೆ. ಇಬ್ಬರ ಜೊತೆಗೆ ಸಂಸಾರ ಮಾಡುವುದಾಗಿ ರಾಘವೇಂದ್ರ ಹೇಳಿದ್ದಾರೆ. ತನಗೆ ನ್ಯಾಯ ಬೇಕೆಂದು ಪೊಲೀಸ್ ಠಾಣೆಗೆ ರೋಜಾ ದೂರು ನೀಡಿದ್ದು, ಅದರನ್ವಯ ವರದಕ್ಷಿಣೆ ಕಿರುಕುಳ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ.

    Verbattle
    Verbattle
    Verbattle
    ravi channananavr brother fir
    Share. Facebook Twitter Pinterest LinkedIn Tumblr Email WhatsApp
    Previous Articleಚೇತನಾ ರಾಜ್ ಮೃತಪಟ್ಟ ಆಸ್ಪತ್ರೆ Lock!!
    Next Article ವಿವೇಕಾನಂದರ ವಂಶಸ್ಥರು..!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ywlepw on ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ
    • LinwoodGah on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • LinwoodGah on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.