Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ
    Viral

    ರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ

    vartha chakraBy vartha chakraMarch 5, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.5:
    ರಾಜ ಬಿಜೆಪಿ ಕಾರ್ಯವೈಖರಿ ಬಗ್ಗೆ ಸಂಸದ ಹಾಗೂ ಹಿರಿಯ ನಾಯಕ ಗೋವಿಂದ ಕಾರಜೋಳ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಎಸ್‌ಸಿಪಿ ಮತ್ತು ಟಿ ಎಸ್ ಪಿ ಹಣ ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ಕ್ರಮ ಖಂಡಿಸಿ ಕಲಬುರ್ಗಿಯಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ತಮ್ಮ ಪಕ್ಷದ ಬಗ್ಗೆ ಬೇಸರ ಹೊರಹಾಕಿದರು.
    ರಾಜ್ಯದಲ್ಲಿ ಆಡಳಿತ ರೂಢ ಪಕ್ಷ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು ಆಡಳಿತ ನಡೆಸುವಲ್ಲಿ ವಿಫಲವಾಗಿದೆ . ಆದರೆ ದುರದೃಷ್ಟ ಇತ್ತ ಬಿಜೆಪಿಯಲ್ಲೂ ಆಂತರಿಕ ಕಚ್ಚಾಟ ನಡೆದು ಪ್ರಬಲ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ವಿಫಲ ಹೊಂದಿದೆ ಎಂದು ಹೇಳಿದರು.
    ಸಿಎಂ ಕುರ್ಚಿಗಾಗಿ ದಲಿತರು, ಲಿಂಗಾಯಿತ- ಒಕ್ಕಲಿಗರ ನಡುವೆ ಕಿತ್ತಾಟ ಜೋರಾಗಿ ನಡೆಯುತ್ತಿರುವುದರಿಂದ ಆಡಳಿತ ಸಂಪೂರ್ಣ ಕುಸಿದಿದೆ. ಹೀಗಾಗಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ದೂರಿದರು
    ಇಂತಹ ಸಮಯದಲ್ಲಿ ಸರ್ಕಾರದ ವೈಪಲ್ಯ ವಿರುದ್ಧ ಬೀದಿಗಿಳಿದು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಿರುವ ವಿಪಕ್ಷ ಬಿಜೆಪಿ ಸಹ ಊರ ಹೊರಗೆ ನಿಂತು ಬೊಗಳು ತ್ತಿದ್ದೇವೆ. ಹೀಗಾಗಿ ಆಡಳಿತ ಪಕ್ಷವಾಗಿ ಕಾಂಗ್ರೆಸ್ ಹಾಗೂ ವಿಪಕ್ಷವಾಗಿ ಬಿಜೆಪಿ ವಿಫಲ ಹೊಂದಿವೆ ಎಂದು ವಿವರಣೆ ನೀಡಿದರು.
    ಬಿಜೆಪಿ ಕಚ್ಚಾಟವನ್ನು ದೆಹಲಿಯವರು ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ ಈ ನಿಟ್ಟಿನಲ್ಲಿ ಈಗಾಗಲೇ ಹೈಕಮಾಂಡ್ ಮುಂದಾಗಿದ್ದು ಆದಷ್ಟು ಶೀಘ್ರ ಎಲ್ಲವೂ ಬಗೆಹರಿಯಲಿದೆ ಎಂದು ಹೇಳಿದರು.
    ಅದೇ ತೆರನಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಾಗಿ ದಲಿತ ಸಿಎಂ ಆಗಲು ಅವಕಾಶ ಕಲ್ಪಿಸಿಕೊಡಬೇಕು. ಈ ಹಿಂದೆ ದಲಿತ ವರ್ಗದ ಖರ್ಗೆ ಸಿಎಂ ಆಗಬೇಕು ಎನ್ನಲಾಗುತ್ತಿತ್ತು. ಆದರೆ ಅವರಾಗಲಿಲ್ಲ. ಈಗ ದಲಿತರು ಸಿಎಂ ಆಗುವ ಅವಕಾಶವಿದೆ. ಮುಂದೆ ಕಾಂಗ್ರೆಸ್ ಮೂರಂಕಿ ದಾಟುವುದಿಲ್ಲ. ಹೀಗಾಗಿ ದಲಿತ ವರ್ಗದ ಡಾ. ಜಿ. ಪರಮೇಶ್ವರ, ರಮೇಶ ಜಾರಕಿಹೊಳಿ ಹಾಗೂ ಮುನಿಯಪ್ಪ ಹೀಗೆ ಯಾರೊಬ್ಬರಲ್ಲಿ ಒಬ್ಬರು ಸಿಎಂ ಆಗಲಿ. ಇದಕ್ಕೆ ಎಐಸಿಸಿ ಅಧ್ಯಕ್ಷರು ಮುಂದಾಗಲಿ ಹಾಗೂ ಇತಿಹಾಸ ನಿರ್ಮಾಣವಾಗಲಿ ಎಂದರು.

    Verbattle
    Verbattle
    Verbattle
    ಕಾಂಗ್ರೆಸ್ ಬಿಜೆಪಿ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಕೆ.ಎನ್.ರಾಜಣ್ಣ ಯಾಕೆ ಹೀಗೆ..?
    Next Article ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Unuxis on ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್
    • Suddjj on ಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.