Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೊಚ್ಚು.
    Trending

    ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೊಚ್ಚು.

    vartha chakraBy vartha chakraJune 17, 202423 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.17:
    ಡೀಸೆಲ್‌ ಮತ್ತು ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಿ,ಕೂಡಲೇ ದರ ಹೆಚ್ಚಳ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು
    ಬೆಂಗಳೂರು, ಬೆಳಗಾವಿ, ತುಮಕೂರು ಶಿವಮೊಗ್ಗ,
    ಮಂಡ್ಯ, ದಕ್ಷಿಣ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಮೋರ್ಚಾಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
    ಕೆಲವು ಕಡೆ ಕಾರಿಗೆ ಹಗ್ಗ ಕಟ್ಟಿ ಎಳೆದರೆ ಇನ್ನು ಕೆಲವು ಕಡೆ ಎತ್ತಿನ ಗಾಡಿ ಮೆರವಣಿಗೆ, ಶವಯಾತ್ರೆ, ತೆಂಗಿನಕಾಯಿ ಚಿಪ್ಪು, ಕರಪತ್ರ ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಜನವಿರೋಧಿ, ರೈತ ವಿರೋಧಿ ಎಂದು ಕಿರಿಕಾರಿದರು.
    ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌,ಮುಖಂಡರಾದ ಸಿ.ಟಿ.ರವಿ, ಭೈರತಿ ಬಸವರಾಜ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.
    ಎಚ್ಚರಿಕೆ:
    ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ
    ಅಧಿಕಾರಕ್ಕೆ ಬಂದ ಮೇಲೆ ಜನ ಸಾಮಾನ್ಯರ ಸಂಕಷ್ಟ ಹೆಚ್ಚಾಗಿದೆ. ಅವೈಜ್ಞಾನಿಕವಾಗಿ ಪೆಟ್ರೋಲ್, ಡೀಸೆಲ್‌ ದರ ಹೆಚ್ಚಳ ಮಾಡಲಾಗಿದೆ ಎಂದು ಆಪಾದಿಸಿದರು.
    ಈ ಹೆಚ್ಚಳವನ್ನು ಕೂಡಲೆ ವಾಪಸ್ ಪಡೆಯಬೇಕು
    ಮುಂದಿನ ವಾರ ನಾವು ಮತ್ತು ಜೆಡಿಎಸ್‌‍ನವರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ ತಡೆ ನಡೆಸಲಿದ್ದೇವೆ. ಬೆಲೆ ಹಿಂತೆಗೆದುಕೊಳ್ಳುವವರೆಗೂ ನಮ ಹೋರಾಟ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ನಮ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಸಿದರು.
    ರೈತರು, ಬಡವರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಗ್ಯಾರಂಟಿ ಮೂಲಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ಕೊಡಲು ಹೊರಟಿದೆ. ಒಬ್ಬ ಅನುಭವಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎಂಬ ಕಾರಣಕ್ಕೆ ಜನರಿಗೆ ಬೆಲೆ ಏರಿಕೆ ಮಾಡಿದ್ದಾರೆ. ಇದು ಜನ ವಿರೋಧಿ ಸರ್ಕಾರವಲ್ಲವೇ ಎಂದು ಪ್ರಶ್ನಿಸಿದರು.
    ವಿಧಾನಸೌಧ ಒತ್ತೆ:
    ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ,
    ಆದಷ್ಟು ಬೇಗ ಕಾಂಗ್ರೆಸ್‌‍ ಸರ್ಕಾರ ಅಧಿಕಾರದಿಂದ ತೊಲಗದಿದ್ದರೆ ಮುಂದಿನ ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧವನ್ನೇ ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಟೀಕಿಸಿದರು.
    ಈಗಾಗಲೇ ಕಾರ್ಪೋರೇಷನ್‌ ಕಟ್ಟಡಗಳು , ವಾರ್ಡ್‌ ಕಚೇರಿ ಅಡ ಇಟ್ಟು ಬ್ಯಾಂಕ್‌ನಿಂದ ಸಾಲ ಪಡೆಯಲು ಇಟ್ಟಿದ್ದಾರೆ. ಇದೇ ಪ್ರವೃತ್ತಿ ಮುಂದುವರೆದರೆ ಸಿಎಂ ಸಿದ್ದರಾಮಯ್ಯನವರು ವಿಧಾನಸೌಧವನ್ನು ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
    ನಾವು ಅಂದು ಆಡಳಿತದಲ್ಲಿದ್ದಾಗ ಒಂದು ರೂ. ಬೆಲೆ ಹೆಚ್ಚಳ ಮಾಡಿದ್ದಕ್ಕೆ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದ್ದರು. ಈಗ ಪೆಟ್ರೋಲ್‌ ದರವನ್ನು 3 ರೂ. 50 ಪೈಸೆ ಹಾಗೂ ಡೀಸೆಲ್‌ ದರವನ್ನು 3 ರೂ.ಗೆ ಏರಿಕೆ ಮಾಡಿದ್ದಾರೆ. ಹಾಗಾದರೆ ನಿಮ ಸರ್ಕಾರಕ್ಕೆ ಮಾನಮರ್ಯಾದೆ ಇದೆಯೇ ಎಂದು ತರಾಟೆಗೆ ತೆಗೆದುಕೊಂಡರು.
    ತುಮಕೂರಿನಲ್ಲಿ ಭದ್ರಾ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಶಾಸಕ ಜ್ಯೋತಿ ಗಣೇಶ್‌ ನೇತೃತ್ವದಲ್ಲಿ ಭದ್ರಮ ವೃತ್ತದಿಂದ ಕನಕ ವೃತ್ತದವರೆಗೆ ಪ್ರತಿಭಟನಾ ಮೆರಣಿವಣಿಗೆ ನಡೆಸಲಾಯಿತು. ಶಾಸಕ ಜ್ಯೋತಿ ಗಣೇಶ್‌ ಪ್ರತಿಭಟನೆಗೆ ಸೈಕಲ್‌ ಏರಿ ಬಂದಿದ್ದು, ವಿಶೇಷವಾಗಿತ್ತು.
    ದಕ್ಷಿಣಕನ್ನಡದಲ್ಲಿ ಅಣುಕು ಶವಯಾತ್ರೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದ ಸರ್ಕಾರ ಜನರ ಜೇಬಿಗೆ ದರದ ಬರೆಯನ್ನು ಎಳೆದಿದೆ. ಬೇರೆ ರಾಜ್ಯಗಳಲ್ಲಿ ಅಷ್ಟಿತ್ತು, ಇಷ್ಟಿತ್ತು ಎನ್ನುವ ಬದಲು ಮೊದಲು ನೀವು ಕಡಿಮೆ ಮಾಡಿ ಎಂದು ಸವಾಲು ಹಾಕಿದರು.

    Verbattle
    Verbattle
    Verbattle
    Bangalore BJP Congress Government Karnataka News petrol bunk petroleum Politics Trending Varthachakra ಉಗ್ರ ಕಾಂಗ್ರೆಸ್ Election ಜೆಡಿಎಸ್ ತುಮಕೂರು ಧಾರವಾಡ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಪೆಟ್ರೋಲ್ ಡೀಸೆಲ್ ಬೆಲೆ ರೂ.3 ಹೆಚ್ಚಳ.
    Next Article ಜನರಿಗೆ ತೊಂದರೆಯಾಗದಂತೆ ತೆರಿಗೆ ಹಾಕುತ್ತಾರಂತೆ.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    23 Comments

    1. Wcjrtg on February 13, 2026 10:44 am

      betmgm IN mgm gambling app betmgm Kentucky

      Reply
    2. Govrac on February 20, 2026 7:40 am

      Open new facets of excitement with us. In crown coins casino, exclusive games and jackpots are available. Play smart and win big!

      Reply
    3. Govrac on February 20, 2026 7:43 am

      Open new facets of excitement with us. In crown coins casino, exclusive games and jackpots are available. Play smart and win big!

      Reply
    4. Govrac on February 20, 2026 7:47 am

      Open new facets of excitement with us. In crown coins casino, exclusive games and jackpots are available. Play smart and win big!

      Reply
    5. Govrac on February 20, 2026 7:50 am

      Open new facets of excitement with us. In crown coins casino, exclusive games and jackpots are available. Play smart and win big!

      Reply
    6. Govrac on February 20, 2026 7:52 am

      Open new facets of excitement with us. In crown coins casino, exclusive games and jackpots are available. Play smart and win big!

      Reply
    7. Goojnk on February 23, 2026 2:40 pm

      Get lost in the delicious world of Sweet Bonanza, where every match explodes into more wins! Ante sweet bonanza play free no registration bet boosts your chances, bonus buy delivers instant action. Sweet riches are just a spin away!

      Reply
    8. Goojnk on February 23, 2026 2:43 pm

      Get lost in the delicious world of Sweet Bonanza, where every match explodes into more wins! Ante sweet bonanza play free no registration bet boosts your chances, bonus buy delivers instant action. Sweet riches are just a spin away!

      Reply
    9. Goojnk on February 23, 2026 2:46 pm

      Get lost in the delicious world of Sweet Bonanza, where every match explodes into more wins! Ante sweet bonanza play free no registration bet boosts your chances, bonus buy delivers instant action. Sweet riches are just a spin away!

      Reply
    10. Goojnk on February 23, 2026 2:48 pm

      Get lost in the delicious world of Sweet Bonanza, where every match explodes into more wins! Ante sweet bonanza play free no registration bet boosts your chances, bonus buy delivers instant action. Sweet riches are just a spin away!

      Reply
    11. Goojnk on February 23, 2026 2:49 pm

      Get lost in the delicious world of Sweet Bonanza, where every match explodes into more wins! Ante sweet bonanza play free no registration bet boosts your chances, bonus buy delivers instant action. Sweet riches are just a spin away!

      Reply
    12. Iuliio on February 26, 2026 4:52 pm

      Dominate with the might of a thousand buffalos. play buffalo slots online packs ways-to-win, wild boosts, and explosive jackpots. Win big time!

      Reply
    13. Iuliio on February 26, 2026 4:55 pm

      Dominate with the might of a thousand buffalos. play buffalo slots online packs ways-to-win, wild boosts, and explosive jackpots. Win big time!

      Reply
    14. Iuliio on February 26, 2026 4:57 pm

      Dominate with the might of a thousand buffalos. play buffalo slots online packs ways-to-win, wild boosts, and explosive jackpots. Win big time!

      Reply
    15. Iuliio on February 26, 2026 5:01 pm

      Dominate with the might of a thousand buffalos. play buffalo slots online packs ways-to-win, wild boosts, and explosive jackpots. Win big time!

      Reply
    16. Lfwnnv on February 28, 2026 7:41 pm

      Chumba Casino gives new players a massive head start with free chumba casino withdrawal. Enjoy top slots and real prize redemptions every single day. Play now!

      Reply
    17. Lfwnnv on February 28, 2026 7:44 pm

      Chumba Casino gives new players a massive head start with free chumba casino withdrawal. Enjoy top slots and real prize redemptions every single day. Play now!

      Reply
    18. Lfwnnv on February 28, 2026 7:46 pm

      Chumba Casino gives new players a massive head start with free chumba casino withdrawal. Enjoy top slots and real prize redemptions every single day. Play now!

      Reply
    19. Lfwnnv on February 28, 2026 7:49 pm

      Chumba Casino gives new players a massive head start with free chumba casino withdrawal. Enjoy top slots and real prize redemptions every single day. Play now!

      Reply
    20. Lfwnnv on February 28, 2026 7:52 pm

      Chumba Casino gives new players a massive head start with free chumba casino withdrawal. Enjoy top slots and real prize redemptions every single day. Play now!

      Reply
    21. Pcjrhl on March 2, 2026 5:48 pm

      Big streamers. Bigger stake rakeback code multipliers. Biggest community. Stake.

      Reply
    22. Pcjrhl on March 2, 2026 5:50 pm

      Big streamers. Bigger stake rakeback code multipliers. Biggest community. Stake.

      Reply
    23. Drmwmd on March 4, 2026 5:05 pm

      Unlock non-stop thrills at DraftKings casino promo Casino! Bet $5 to grab 500 free spins on Cash Eruption and enjoy up to $1,000 lossback protection in your first 24 hours. From classic blackjack to explosive slots—your next big win starts here.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAnync on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Kgxson on ನಿಮಗೆ Scented Candles ಇಷ್ಟನಾ?
    • Iupobi on ಫೆಂಗಲ್ ಚಂಡಮಾರುತದ ಅಟ್ಟಹಾಸ ಆರಂಭ
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.