Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೀಲ್ಸ್ ಗಾಗಿ ಹುಚ್ಚಾಟ
    ಬಂಧನ

    ರೀಲ್ಸ್ ಗಾಗಿ ಹುಚ್ಚಾಟ

    vartha chakraBy vartha chakraApril 18, 20254 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.18-ರೀಲ್ಸ್ ಹುಚ್ಚಿಗಾಗಿ ನಡು ರಸ್ತೆಯಲ್ಲಿ ಚೇರ್ ಹಾಕಿ ಕುಳಿತುಕೊಂಡು ವಿಡಿಯೋ ಮಾಡುತ್ತಿದ್ದ ಯುವಕನನ್ನು ನಗರದ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
    ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ.ಈತ ವೃತ್ತಿಯಲ್ಲಿ ವಾಹನ ಚಾಲಕ , ರೀಲ್ಸ್ ವ್ಯಾಮೋಹ ಬೆಳೆಸಿಕೊಂಡಿದ್ದ. ಹೀಗಾಗಿ, ಎಸ್.ಜೆ.ಪಾರ್ಕ್​ನ ಮುಖ್ಯರಸ್ತೆಯಲ್ಲಿ ಕುರ್ಚಿ ಹಾಕಿ ಕುಳಿತು ಟೀ ಕುಡಿಯುತ್ತ ರೀಲ್ಸ್ ಮಾಡಿದ್ದ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡುತ್ತಿದ್ದಂತೆ, ಕೆ.ಆರ್.ಮಾರ್ಕೆಟ್ ಠಾಣೆ ಸೋಷಿಯಲ್ ಮೀಡಿಯಾ ವಿಂಗ್ ಎಸ್.ಜೆ.ಠಾಣೆ ಪೊಲೀಸರಿಗೆ ಮಾಹಿತಿ ನೀಡಿತ್ತು.
    ಇದರ ಆಧಾರದ ಮೇರೆಗೆ ಆರೋಪಿತನ ವಿರುದ್ಧ ಎನ್​ಸಿಆರ್ ಪ್ರಕರಣ ದಾಖಲಿಸಿಕೊಂಡು, ವಶಕ್ಕೆ ಪಡೆಯಲಾಗಿದೆ. ಏಪ್ರಿಲ್​ 12ರಂದು ರೀಲ್ಸ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    Bengaluru
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ನೋಟಿನ ಸರದಾರ ಸಿಕ್ಕಿಬಿದ್ದ
    Next Article ಕೆಎಸ್ಸಾರ್ಟಿಸಿ ಬಸ್ ನಲ್ಲಿ ಈ ಜಾಹೀರಾತು ನಿಷೇಧ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    4 Comments

    1. 9tddx on June 7, 2025 1:33 am

      what is clomid medication where can i get generic clomiphene price where to get generic clomiphene without prescription can you buy generic clomiphene without rx can you get clomid for sale can i buy generic clomid without prescription how can i get generic clomid price

      Reply
    2. 99qyn on June 18, 2025 7:28 pm

      propranolol drug – methotrexate where to buy methotrexate 10mg usa

      Reply
    3. 2xk46 on June 21, 2025 4:58 pm

      cheap amoxicillin sale – diovan medication buy combivent 100 mcg online

      Reply
    4. xlrax on June 23, 2025 7:59 pm

      buy zithromax for sale – zithromax 500mg tablet order nebivolol 20mg without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ijf6m on ಹೊಂದಾಣಿಕೆ ರಾಜಕಾರಣದ ಬಗ್ಗೆ ಅಮಿತ್ ಶಾ ಎಚ್ಚರಿಕೆ | Amit Shah
    • x62th on ಫೆಬ್ರವರಿ 1ರಿಂದ ನಂದಿನಿ ಹಾಲು ಸಿಗೋದು ಡೌಟು
    • d24e6 on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe