Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್.
    Viral

    ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್.

    vartha chakraBy vartha chakraJune 30, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 30,: ಸರ್ಕಾರಿ ಸ್ವಾಮ್ಯದ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ ಫಾರ್ಮರ್) ಉತ್ಪಾದನಾ ಸಂಸ್ಥೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಆವರಣದಲ್ಲಿ ತಲೆ ಎತ್ತಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

    ಸುಮಾರು 14 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪರಿವರ್ತಕಗಳ ದುರಸ್ತಿ ಘಟಕವನ್ನು ಸ್ಥಾಪಿಸಲಾಗುತ್ತಿದ್ದು, 20 ಮೆಗಾವ್ಯಾಟ್ ಸಾಮರ್ಥ್ಯದವರೆಗಿನ ಪರಿವರ್ತಕಗಳನ್ನು ದುರಸ್ತಿ ಮಾಡುವ ಸಾಮರ್ಥ್ಯ ಈ ಘಟಕ ಹೊಂದಲಿದೆ.

    ದುರಸ್ತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, “ಆರು ತಿಂಗಳಲ್ಲಿ ಈ ಘಟಕದ ಕಾಮಗಾರಿ ಪೂರ್ಣಗೊಳಿಸಿ ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯ ಆರಂಭಿಸಲಾಗುವುದು. ಇದು ಸರ್ಕಾರಿ ಕಾರ್ಖಾನೆಯಾಗಿರುವುದರಿಂದ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ವ್ಯಾಪ್ತಿಯ ಪರಿವರ್ತಕಗಳನ್ನು ಇಲ್ಲಿಯೇ ದುರಸ್ತಿ ಮಾಡಲಾಗುವುದು,” ಎಂದು ಹೇಳಿದರು.

    “ಕವಿಕಾದಲ್ಲಿ ವಾರ್ಷಿಕ 2,500 ವಿದ್ಯುತ್ ಪರಿವರ್ತಕಗಳನ್ನು ಸಿದ್ಧಪಡಿಸುವ ಸಾಮರ್ಥ್ಯವಿದೆ. ಆದರೆ, ಅಷ್ಟು ಪ್ರಮಾಣದಲ್ಲಿ ಉತ್ಪಾದನೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಅಗತ್ಯ ಕೆಲಸದ ಬಂಡವಾಳವನ್ನು (ವರ್ಕಿಂಗ್ ಕ್ಯಾಪಿಟಲ್) ಎಸ್ಕಾಂಗಳು ಮತ್ತು ಬ್ಯಾಂಕ್ ಮೂಲಕ ಒದಗಿಸಲಾಗುವುದು. ಕಾಲಮಿತಿಯಲ್ಲಿ ವಾರ್ಷಿಕ 2,500 ವಿದ್ಯುತ್ ಪರಿವರ್ತಕಗಳನ್ನು ಇಲ್ಲಿ ಉತ್ಪಾದಿಸುವುದರ ಜತೆಗೆ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು,” ಎಂದರು.

    “ಕವಿಕಾಗೆ ಎಸ್ಕಾಗಳಿಂದ 50 ಕೋಟಿ ರೂ. ಕೆಲಸದ ಬಂಡವಾಳ ಪೂರೈಸುವಂತೆ ಸೂಚಿಸಲಾಗಿದೆ. ಬೆಸ್ಕಾಂ ವತಿಯಿಂದ 12.50 ಕೋಟಿ ರೂ. ಈಗಾಗಲೇ ಒದಗಿಸಲಾಗಿದೆ. ಉಳಿದ ಮೊತ್ತವನ್ನು ಶೀಘ್ರ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದರು.

    ಕವಿಕಾ ವ್ಯಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್ ಮಾಹಿತಿ ನೀಡಿ, “ಕವಿಕಾದಲ್ಲೇ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರ ಆರಂಭಿಸುವುದರಿಂದ ದುರಸ್ತಿ ಕೆಲಸ ತ್ವರಿತವಾಗಿ ನಡೆದು ಎಸ್ಕಾಂಗಳು ಮತ್ತು ಕೆಪಿಟಿಸಿಎಲ್ ಗಳಿಗೆ ಅನುಕೂಲವಾಗಲಿದೆ. ಭವಿಷ್ಯದಲ್ಲಿಈ ದುರಸ್ತಿ ಕೇಂದ್ರದಲ್ಲಿ ಪರಿವರ್ತಕಗಳ ಉತ್ಪಾದನೆಯನ್ನೂ ಮಾಡಲಾಗುವುದು,” ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕವಿಕಾ ಅಧ್ಯಕ್ಷ ಎಚ್.ಸಿ.ಲಲಿತ್ ರಾಘವ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಕವಿಕಾ ಕಾರ್ಯನಿರ್ವಾಹ ನಿರ್ದೇಶಕ ನಾಗರಾಜ್ ಮತ್ತಿತರರು ಪಾಲ್ಗೊಂಡಿದ್ದರು.

    Verbattle
    Verbattle
    Verbattle
    ಕರ್ನಾಟಕ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಒಂದಾದ ಜಾರಕಿಹೊಳಿ ಬ್ರದರ್ಸ್ !
    Next Article ಹೈದರಾಬಾದ್ ನಲ್ಲಿ ಭೀಕರ ದುರಂತ.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Tracymix on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • LarryCax on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.