Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಕ್ಷ್ಮೀ ಹೆಬ್ಬಾಳ್ಕರ್ -ಸಿ.ಟಿ.ರವಿ ನಡುವೆ ಸಂಧಾನಕ್ಕೆ ಯತ್ನ.
    Viral

    ಲಕ್ಷ್ಮೀ ಹೆಬ್ಬಾಳ್ಕರ್ -ಸಿ.ಟಿ.ರವಿ ನಡುವೆ ಸಂಧಾನಕ್ಕೆ ಯತ್ನ.

    vartha chakraBy vartha chakraDecember 31, 202430 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಹಿಳಾ ಮತ್ತು ಮಕ್ಕಳ ಇಲಾಖೆ ಅಭಿವೃದ್ಧಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಬಿಜೆಪಿ ನಾಯಕ ಸಿಟಿ ರವಿ ಅವರ ನಡುವಿನ ವಿವಾದಕ್ಕೆ ರಾಜಿ ಸಂಧಾನದ ಮೂಲಕ ತೆರೆ ಎಳೆಯಲು ತೆರೆಮರೆಯಲ್ಲಿ ನಡೆಸಿದ ಪ್ರಯತ್ನ ವಿಫಲವಾಗಿದೆ.
    ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಶೇಷ ಆಸಕ್ತಿ ವಹಿಸಿ ಪ್ರಕರಣಕ್ಕೆ ರಾಜಿ ಸಂಧಾನದ ಮೂಲಕ ತೆರೆ ಎಳೆಯಲು ಪ್ರಯತ್ನ ನಡೆಸಿದ್ದರು. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಜೊತೆಗೆ ಮಾತುಕತೆ ನಡೆಸಿ ವಿವಾದ ಬಗೆಹರಿಸಲು ಪ್ರಯತ್ನ ನಡೆಸಿದ್ದರು.
    ಮುಖ್ಯಮಂತ್ರಿಗಳು ಅನುಮತಿ ನೀಡಿದರೆ ತಾವು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆಗೂ ಮಾತುಕತೆ ನಡೆಸುವುದಾಗಿ ಹೊರಟ್ಟಿ ಅವರು ಹೇಳಿದ್ದರು ಎನ್ನಲಾಗಿದೆ. ಆದರೆ, ರಾಜಿ ಮೂಲಕ ವಿವಾದ ಬಗೆಹರಿಸಿಕೊಳ್ಳಲು ನಮಗೆ ಸಮ್ಮತಿ ಇಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಈ ಕುರಿತಂತೆ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದನ್ನು ನಾವು ಗೌರವಿಸುವುದಾಗಿ ಹೇಳಿದರು ಎನ್ನಲಾಗಿದೆ.
    ಅಲ್ಲಿಯೇ ದೂರವಾಣಿ ಕರೆ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಜೊತೆ‌ ಸಭಾಪತಿಗಳ ಪ್ರಸ್ತಾವನೆಯ ಕುರಿತಂತೆ ಮಾತನಾಡಿದ ಮುಖ್ಯಮಂತ್ರಿಗಳು ನೀವು ಕೈಗೊಳ್ಳುವ ತೀರ್ಮಾನವನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದರು.
    ಈ ವೇಳೆ ಎಲ್ಲವನ್ನು ಕೇಳಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್ ಹಿರಿಯರಾದ ತಮ್ಮ ನಿರ್ಧಾರಕ್ಕೆ ನಾನು ಬದ್ಧ ಆದರೆ ನನ್ನ ಬಗ್ಗೆ ಅತ್ಯಂತ ತುಚ್ಚ ರೀತಿಯಲ್ಲಿ ಸಿಟಿ ರವಿ ಮಾತನಾಡಿದ್ದಾರೆ ಅವರ ವಿರುದ್ಧ ಕಾನೂನು ಹೋರಾಟಕ್ಕೂ ಸಿದ್ಧತೆ ನಡೆಸಿದ್ದೇನೆ ಆದರೂ ಕೂಡ ನೀವು ಕೈಗೊಳ್ಳುವ ತೀರ್ಮಾನವನ್ನು ಗೌರವಿಸುತ್ತೇನೆ ಎಂದು ಹೇಳುತ್ತಿದ್ದಂತೆ ಮುಖ್ಯಮಂತ್ರಿಗಳು ನಿಮ್ಮ ನಿರ್ಧಾರಕ್ಕೆ ನಾವು ಬೆಂಬಲವಾಗಿ ನಿಲ್ಲಲಿದ್ದೇವೆ ಕಾನೂನು ಹೋರಾಟ ಮುಂದುವರಿಸಿ ಎಂದು ಸಲಹೆ ಮಾಡಿರುವುದಾಗಿ ಅವರ ಆಪ್ತ ಮೂಲಗಳು ತಿಳಿಸಿವೆ.
    ಇದಾದ ನಂತರ ಸಭಾಪತಿ ಹೊರಟಿ ಅವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಈ ವಿಷಯವಾಗಿ ಸಂಧಾನದ ಪ್ರಸ್ತಾಪ ಬೇಡ ಮಂತ್ರಿ ಲಕ್ಷ್ಮಿ‌ ಹೆಬ್ಬಾಳ್ಕರ್ ಅವರ ಜೊತೆ ಪಕ್ಷ ಮತ್ತು ಸರ್ಕಾರ ನಿಲ್ಲಲಿದೆ ತನಿಖೆ ನಡೆಯಲಿ ಎಂದು ಹೇಳಿದರು.
    ಈ ಎಲ್ಲಾ ಬೆಳವಣಿಗೆಗಳ ಬಳಿಕ ಸಭಾಪತಿ ಬಸವರಾಜ ಹೊರಟ್ಟಿ ಸುದ್ದಿಗಾರರ ಜತೆ ಮಾತನಾಡಿ,
    ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ತನಿಖಾ ತಂಡ ತಮಗೆ ಸ್ಥಳ ಮಹಜರು ಮಾಡಲು ಅವಕಾಶ ನೀಡುವಂತೆ ಕೋರಿಕೆ ಸಲ್ಲಿಸಿದೆ. ತನಿಖಾಧಿಕಾರಿಗಳು ಪ್ರಕರಣ ನಡೆದ ಸಂದರ್ಭದಲ್ಲಿ ಅಲ್ಲಿದ್ದವರನ್ನು ಕರೆಸಿ ಸ್ಥಳ ಮಹಜರು ಮಾಡುತ್ತಾರೋ, ಖಾಲಿ ಸ್ಥಳದಲ್ಲಿ ಮಹಜರು ಮಾಡುತ್ತಾರೋ ಎಂಬುದು ಮೊದಲು ನಮಗೆ ಗೊತ್ತಾಗಬೇಕು. ಅನಂತರ ಅನುಮತಿ ನೀಡುವ ಬಗ್ಗೆ ನಿರ್ಧರಿಸಲಾಗುವುದು. ಈ ಕುರಿತು ಪರಿಷತ್‌ ಕಾರ್ಯದರ್ಶಿಗಳು ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ ಎಂದರು.
    ಪ್ರಕರಣದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ನಮಗೆ ಪತ್ರ ಬರೆದಿದ್ದು ಬಿಟ್ಟರೆ ವೀಡಿಯೋ ಸಹಿತ ಯಾವುದೇ ದಾಖಲೆ ನೀಡಿಲ್ಲ. ಯಾವ ಮಾಧ್ಯಮದವರೂ ಸಾಕ್ಷಿಯಾಗುವಂಥದ್ದನ್ನು ತೋರಿಸಿಲ್ಲ. ಎಲ್ಲರೂ ಮೊಬೈಲ್‌ನಲ್ಲಿ ತೋರಿಸುತ್ತಿದ್ದಾರೆ. ಯಾರಾದರೂ ಮಾಧ್ಯಮದವರು ದಾಖಲೆ ನೀಡಿದರೆ ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಬೇಕು ಎಂದು ಹೇಳಿದರು
    ಮಂತ್ರಿ ಹೆಬ್ಬಾಳ್ಕರ್‌ ಅವರು, ಸಭಾಪತಿಗಳು ಮಾಧ್ಯಮಗಳಿಗೆ ಪರಿಷತ್‌ ಒಳಗೆ ಬರಲು ಅವಕಾಶ ನೀಡಿದ್ದು, ಘಟನೆ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ತೋರಿಸಿದ್ದು ಸುಳ್ಳಾ’ ಎಂದು ಪ್ರಶ್ನಿಸಿದ್ದಾರೆ. ಕಲಾಪದಲ್ಲಿ ನಡೆಯುವುದು ಜನರಿಗೆ ತಿಳಿಯಲಿ ಎಂಬ ಉದ್ದೇಶದಿಂದ ದೃಶ್ಯ ಮಾಧ್ಯಮದವರಿಗೆ ಅವಕಾಶ ನೀಡಿದ್ದೆ. ಸಚಿವರು ಹೀಗೆ ಮಾತನಾಡಿದರೆ ವಿಧಾನಸಭೆ ಮಾದರಿಯಲ್ಲಿ ಪರಿಷತ್‌ನಲ್ಲೂ ದೃಶ್ಯ ಮಾಧ್ಯಮ ಪ್ರವೇಶಕ್ಕೆ ನಿಷೇಧ ವಿಧಿಸುತ್ತೇನೆ. ಪ್ರಕರಣದ ಬಗ್ಗೆ ನನ್ನ ವ್ಯಾಪ್ತಿ ಬಿಟ್ಟು ನಾನು ಬೇರೇನೂ ಮಾಡುತ್ತಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲಿದೆ. ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ರಾಜ್ಯಪಾಲರನ್ನು ಭೇಟಿ ಆಗಿರುವುದು ಅವರ ವೈಯಕ್ತಿಕ ವಿಷಯ ಎಂದರು.

    Verbattle
    Verbattle
    Verbattle
    ಕಾನೂನು ಬಸವರಾಜ ಹೊರಟ್ಟಿ ಬಿಜೆಪಿ Bengaluru ರಾಜ್ಯಪಾಲ ವ್ಯವಹಾರ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಯಾಕೆ ಹೀಗೆ ಮಾಡುತ್ತಿದ್ದಾರೆ ಗೊತ್ತಾ.
    Next Article ಕಾಂಡೊಮ್ ಅತಿ ಹೆಚ್ಚು ಖರೀದಿಸಿದ್ದು ಯಾರು ಗೊತ್ತೇ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    30 Comments

    1. Viyuto on February 13, 2026 2:30 am

      betmgm ID online casino betmgm play mgm sportsbook

      Reply
    2. Vjmskl on February 20, 2026 4:18 am

      Enjoy thrilling slots and card games anytime. crown coin casino official site guarantees security and fairness. Register and get a bonus on your first deposit.

      Reply
    3. Vjmskl on February 20, 2026 4:21 am

      Enjoy thrilling slots and card games anytime. crown coin casino official site guarantees security and fairness. Register and get a bonus on your first deposit.

      Reply
    4. Vjmskl on February 20, 2026 4:25 am

      Enjoy thrilling slots and card games anytime. crown coin casino official site guarantees security and fairness. Register and get a bonus on your first deposit.

      Reply
    5. Vjmskl on February 20, 2026 4:28 am

      Enjoy thrilling slots and card games anytime. crown coin casino official site guarantees security and fairness. Register and get a bonus on your first deposit.

      Reply
    6. Vjmskl on February 20, 2026 4:31 am

      Enjoy thrilling slots and card games anytime. crown coin casino official site guarantees security and fairness. Register and get a bonus on your first deposit.

      Reply
    7. Jgczen on February 23, 2026 10:48 am

      Sweet Bonanza is your ticket to a world of lollipops, fruits, and huge multipliers. Tumble sweet bonanza bonus your way to free spins and watch prizes explode. Don’t miss out!

      Reply
    8. Jgczen on February 23, 2026 10:51 am

      Sweet Bonanza is your ticket to a world of lollipops, fruits, and huge multipliers. Tumble sweet bonanza bonus your way to free spins and watch prizes explode. Don’t miss out!

      Reply
    9. Jgczen on February 23, 2026 10:53 am

      Sweet Bonanza is your ticket to a world of lollipops, fruits, and huge multipliers. Tumble sweet bonanza bonus your way to free spins and watch prizes explode. Don’t miss out!

      Reply
    10. Jgczen on February 23, 2026 10:55 am

      Sweet Bonanza is your ticket to a world of lollipops, fruits, and huge multipliers. Tumble sweet bonanza bonus your way to free spins and watch prizes explode. Don’t miss out!

      Reply
    11. Jgczen on February 23, 2026 10:58 am

      Sweet Bonanza is your ticket to a world of lollipops, fruits, and huge multipliers. Tumble sweet bonanza bonus your way to free spins and watch prizes explode. Don’t miss out!

      Reply
    12. Xjhzwv on February 26, 2026 12:09 pm

      Feel the ground shake with buffalo fury on the reels. bull and games is loaded with ways-to-win, explosive bonuses, and golden rewards that hit hard. Join the action!

      Reply
    13. Xjhzwv on February 26, 2026 12:13 pm

      Feel the ground shake with buffalo fury on the reels. bull and games is loaded with ways-to-win, explosive bonuses, and golden rewards that hit hard. Join the action!

      Reply
    14. Ljejqs on February 28, 2026 2:10 pm

      Chumba Casino gives you more ways to win every single day. macumba welcome bonus + daily rewards = big prize potential. Join now!

      Reply
    15. Ljejqs on February 28, 2026 2:12 pm

      Chumba Casino gives you more ways to win every single day. macumba welcome bonus + daily rewards = big prize potential. Join now!

      Reply
    16. Ljejqs on February 28, 2026 2:16 pm

      Chumba Casino gives you more ways to win every single day. macumba welcome bonus + daily rewards = big prize potential. Join now!

      Reply
    17. Ljejqs on February 28, 2026 2:20 pm

      Chumba Casino gives you more ways to win every single day. macumba welcome bonus + daily rewards = big prize potential. Join now!

      Reply
    18. Ljejqs on February 28, 2026 2:22 pm

      Chumba Casino gives you more ways to win every single day. macumba welcome bonus + daily rewards = big prize potential. Join now!

      Reply
    19. Ifqjdb on March 2, 2026 1:51 pm

      stake plinko — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply
    20. Ifqjdb on March 2, 2026 1:55 pm

      stake plinko — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply
    21. Ifqjdb on March 2, 2026 1:57 pm

      stake plinko — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply
    22. Ifqjdb on March 2, 2026 2:01 pm

      stake plinko — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply
    23. Ifqjdb on March 2, 2026 2:03 pm

      stake plinko — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply
    24. Taufns on March 4, 2026 8:10 am

      Make DraftKings exclusive games Casino your go-to. New players score 500 spins for $5 wagered and up to $1,000 lossback protection. Spin big, win bigger—now!

      Reply
    25. Taufns on March 4, 2026 8:13 am

      Make DraftKings exclusive games Casino your go-to. New players score 500 spins for $5 wagered and up to $1,000 lossback protection. Spin big, win bigger—now!

      Reply
    26. Ibkgdl on March 7, 2026 8:23 am

      Neplatte za znacku, platte za zdravi. Uspora az 80 %
      https://opravdovalekarna.cz

      Reply
    27. Ibkgdl on March 7, 2026 8:26 am

      Neplatte za znacku, platte za zdravi. Uspora az 80 %
      https://opravdovalekarna.cz

      Reply
    28. Ibkgdl on March 7, 2026 8:28 am

      Neplatte za znacku, platte za zdravi. Uspora az 80 %
      https://opravdovalekarna.cz

      Reply
    29. Ibkgdl on March 7, 2026 8:30 am

      Neplatte za znacku, platte za zdravi. Uspora az 80 %
      https://opravdovalekarna.cz

      Reply
    30. Ibkgdl on March 7, 2026 8:34 am

      Neplatte za znacku, platte za zdravi. Uspora az 80 %
      https://opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • Andrewhooca on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Robertmib on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.