Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನ ಮಂಡಲ ಕಲಾಪ – ವಾಕ್ಸಮರಕ್ಕೆ ರಂಗ ಸಜ್ಜು
    ರಾಜಕೀಯ

    ವಿಧಾನ ಮಂಡಲ ಕಲಾಪ – ವಾಕ್ಸಮರಕ್ಕೆ ರಂಗ ಸಜ್ಜು

    vartha chakraBy vartha chakraFebruary 9, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.8-

    ರಾಜ್ಯ ವಿಧಾನಸಭೆಯ ಪ್ರಸಕ್ತ ಸರ್ಕಾರದ ಕೊನೆಯ ಹಾಗೂ ವರ್ಷದ ಮೊದಲ ಅಧಿವೇಶನ‌ ನಾಳೆಯಿಂದ ಆರಂಭವಾಗಲಿದೆ. ಉಭಯ ಸದನಗಳ ಜಂಟಿ ಅಧಿವೇಶನ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ಇದು ಚುನಾವಣಾ ವರ್ಷವಾಗಿರುವುದರಿಂದ ಪ್ರತಿಪಕ್ಷಗಳು ಸರ್ಕಾರದ ವೈಫಲ್ಯಗಳ ಬಗ್ಗೆ ಬೆಳಕು ಚೆಲ್ಲಲು ತುದಿಗಾಲಲ್ಲಿ ನಿಂತಿದ್ದರೆ, ಇದಕ್ಕೆ ತಕ್ಕ ತಿರುಗೇಟು ನೀಡುವ ಮೂಲಕ ತನ್ನ ಸಾಧನೆಗಳನ್ನು ಬಿಂಬಿಸಿಕೊಳ್ಳಲು ಸರ್ಕಾರ ಸಜ್ಜಾಗಿದೆ.

    ಶುಕ್ರವಾರ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣದಲ್ಲಿ ಸರ್ಕಾರದ ಸಾಧನೆಗಳು ಹಾಗೂ ಮುಂಬರುವ ಬಜೆಟ್ ನಲ್ಲಿ ಪ್ರಕಟಿಸಲುದ್ದೇಶಿಸಿರುವ ಯೋಜನೆಗಳ ಪ್ರಸ್ತಾಪದೊಂದಿಗೆ ಕೇಂದ್ರ ಸರ್ಕಾರದ ಗುಣಗಾನವೂ ಇರಲಿದೆ.

    ಸೋಮವಾರದಿಂದ ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಈ ವೇಳೆ ಸರ್ಕಾರದ ಮೇಲೆ ಕೇಳಿಬಂದಿರುವ ಕೆಲವು ಭ್ರಷ್ಟಾಚಾರದ ಆರೋಪಗಳ ಕುರಿತು ಪ್ರತಿಪಕ್ಷಗಳಾದ Congress ಮತ್ತು JDS ಮುಗಿಬೀಳಲು ಸಜ್ಜಾಗಿವೆ. ಗುತ್ತಿಗೆದಾರರ ಸಂಘ ಸರ್ಕಾರದ ಮೇಲೆ ಆರೋಪಿಸಿರುವ 40% ಕಮೀಷನ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಸಿಡಿಸಿರುವ ಬ್ರಾಹ್ಮಣ ಸಿಎಂ ಹೇಳಿಕೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಸೂಲಿ, ಸ್ಯಾಂಟ್ರೊ ರವಿ (Santro Ravi) ಪ್ರಕರಣ ಸೇರಿದಂತೆ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ.

    ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬಜೆಟ್ ಮಂಡಿಸಲಿದ್ದಾರೆ.

    Verbattle
    Verbattle
    Verbattle
    #BJP #Congress #JDS #kumaraswamy Bangalore cm bommai Congress HD KUMARASWAMY JDS m santro ravi Thawar Chand Gehlot vidhana sabha war ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticlePolice ಹುದ್ದೆಗೆ ಮಹಿಳೆಯರ ನಿರಾಸಕ್ತಿ
    Next Article ಇದೀಗ Kharge ಶಾಲಿನದ್ದೇ ದೊಡ್ಡ ಸುದ್ದಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    2 Comments

    1. Scaxuc on March 18, 2026 1:43 am

      Make every spin count at Betano Casino https://betanogame.org/. Grab a generous €500 welcome bonus and play the hottest games. Live casino, poker and sports – all under one roof.

      Reply
    2. Kheddg on March 22, 2026 5:32 am

      Mostbet – registre-se e veja como um bГґnus pode mudar tudo – Apostas Mostbet , BГґnus de boas-vindas insano: 125% + 250 free spins no Mostbet .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ван вин официальный сайт on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Svejie cveti_uxKt on ಮಾಜಿ ಮಂತ್ರಿ ರಾಜಣ್ಣ ಅವರ ಪ್ಲಾನ್ ಗೊತ್ತಾ ?
    • Whitneyamola on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    March 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.