Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಕಾಟ.
    Bengaluru

    ವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಕಾಟ.

    vartha chakraBy vartha chakraMay 29, 2024174 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.29-
    ಇತ್ತೀಚೆಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಕಾಟ ಹೆಚ್ಚಾಗಿದೆ.
    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಕಚೇರಿಯನ್ನು ಸ್ಫೋಟಿಸುವುದಾಗಿ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿದೆ.
    ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೆ ಶ್ವಾನದಳ‌ ಹಾಗೂ ಸಿಐಎಸ್ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಆ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎನ್ನುವುದು ಪತ್ತೆಯಾಗಿದೆ.
    ವಿಮಾನ ನಿಲ್ದಾಣದ ಆಲ್ಪಾ 3 ಬಿಲ್ಡಿಂಗ್ನಲ್ಲಿನ ಶೌಚಾಲಯದ ಕನ್ನಡಿ ಮೇಲೆ ಬರೆಯಲಾದ ಸಂದೇಶದಲ್ಲಿ 25 ನಿಮಿಷದಲ್ಲಿ ಕಟ್ಟಡಗಳು ಸ್ಟೋಟವಾಗುವುದಾಗಿ ಬೆದರಿಕೆ ಹಾಕಲಾಗಿತ್ತು. ಬೆಳಗ್ಗೆ ಶೌಚಾಲಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಬರಹವನ್ನು ಕೂಡಲೆ ಈ ವಿಚಾರವನ್ನು ಭದ್ರತಾ ಪಡೆಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದಿಂದ ಸಿಬ್ಬಂದಿ ಹಾಗೂ ಭದ್ರತಾ ಪಡೆ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.
    ಪರಿಶೀಲನೆ ಬಳಿಕ ಹುಸಿ ಬಾಂಬ್ ಸಂದೇಶ ಅಂತ ತಿಳಿದ ಮೇಲೆ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಸಿಬ್ಬಂದಿಯಿಂದಲೇ ಹುಸಿ ಬೆದರಿಕೆ ಸಂದೇಶ ಬರೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಪ್ರಕರಣ  ದಾಖಲಿಸಿದ್ದಾರೆ

    Verbattle
    Verbattle
    Verbattle
    Bangalore Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ.
    Next Article ಪ್ರಜ್ವಲ್ ಅಡಗುದಾಣ ಪತ್ತೆ ಹಚ್ಚಿದ SIT.
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Briankanna on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.