ಬೆಂಗಳೂರು,ಜೂ.4:
ಲೋಕಸಭೆ ಚುನಾವಣೆಯಲ್ಲಿ
ಜನರ ಆಶೀರ್ವಾದ ಹಾಗೂ ಕಾರ್ಯಕರ್ತರ ಪ್ರಯತ್ನದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಫಲಿತಾಂಶ ಹೊರ ಬಿದ್ದ ನಂತರ ಸಂಭ್ರಮಾಚರಣೆ
ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದು ಹೇಳಿದರು
ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ ಎಂದು ಕುಟುಕಿದರು.
ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರು ಜನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ, ಬಿಡುವುದೂ ಇಲ್ಲ ಎಂದು ಕುಮಾರಸ್ವಾಮಿ ಅವರು ಭಾವುಕರಾಗಿ ಹೇಳಿದರು.
ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಶ್ರಮದಿಂದ ಅಲ್ಲಿಯೂ ನಮ್ಮ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಜಯ ಗಳಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದರು.
ಜನರು ನಮ್ಮನ್ನು ಆಶೀರ್ವದಿಸಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ನಾಡಿನ ಅಭಿವೃದ್ಧಿಗಾಗಿ ಮೋದಿ ಅವರ ಜತೆಗೂಡಿ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಮೈತ್ರಿಕೂಟಕ್ಕೆ ಜನರು ಮನ್ನಣೆ ನೀಡಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರು, ಮುಖಂಡರು ಅವಿರತವಾಗಿ ಕೆಲಸ ಮಾಡಿದ್ದಾರೆ. ನಮ್ಮನ್ನು ಬೆಂಬಲಿಸಿದ ಮತದಾರರಿಗೆ ಹಾಗೂ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೋದಿಯವರು ಕಳೆದ ಎರಡೂವರೆ ತಿಂಗಳು ಶ್ರಮವಹಿಸಿ ಗೆಲುವಿಗೆ ಶ್ರಮಿಸಿದ್ದಾರೆ. ಇಡೀ ದೇಶವನ್ನು ಸುತ್ತಿದ್ದಾರೆ. ಎನ್ ಡಿಎ ಸಾಧನೆಯಲ್ಲಿ ಅವರ ಪಾತ್ರ ದೊಡ್ಡದು ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
Previous Articleನಾಲ್ಕು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
Next Article ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.


24 Comments
betmgm KS betmgm-play betmgm Florida
nejlep?? online casino nejlep?? online casino .
online casina online casina .
ruleta online casino-cz-15.com .
nov? ?esk? online casino nov? ?esk? online casino .
online casino online casino .
bonus bez vkladu bonus bez vkladu .
automaty online automaty online .
?esk? casino online ?esk? casino online .
mostbet login qanday qilish http://www.mostbet69573.help
mostbet free betni qanday olish mostbet69573.help
mostbet pul yechish muammo http://www.mostbet69573.help
mostbet roʻyxatdan oʻtish mostbet roʻyxatdan oʻtish
Трезвый выбор http://limage-ufa.ru/narkolog-na-dom-v-rostove-na-donu/ .
Трезвый выбор http://limage-ufa.ru/narkolog-na-dom-v-rostove-na-donu// .
Трезвый выбор http://xn--100-8cdkei4fpmv.xn--p1ai/vyvod-iz-zapoya-v-volgograde// .
реконструкция завода rekonstrukcziya-zdanij-2.ru .
армированный бетон армированный бетон .
помощь курсовые помощь курсовые .
Revel in the harmony of balanced odds and fun. crowns coins casino guarantees harmonious gaming environments. Balance your bets and harmonize wins!
Revel in the harmony of balanced odds and fun. crowns coins casino guarantees harmonious gaming environments. Balance your bets and harmonize wins!
стоимость написания курсовой работы на заказ стоимость написания курсовой работы на заказ .
курсовой проект цена курсовой проект цена .
ии для школьников и студентов ии для школьников и студентов .