Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಶ್ವತ ಪರಿಹಾರಕ್ಕೆ ಡಿಸಿಎಂ ಸಂಕಲ್ಪ
    ಹವಾಮಾನ

    ಶಾಶ್ವತ ಪರಿಹಾರಕ್ಕೆ ಡಿಸಿಎಂ ಸಂಕಲ್ಪ

    vartha chakraBy vartha chakraMay 22, 202529 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 21
    ಭಾರಿ ಮಳೆಯಿಂದ ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು ಈ ಬಗ್ಗೆ ಯಾವುದೇ ಟೀಕೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಕೆಲಸದ ಮೂಲಕ ಉತ್ತರ ಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ
    ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ವಿರೋಧ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದಿದ್ದಾರೆ

    ಬೆಂಗಳೂರು ಪ್ರದಕ್ಷಿಣೆ ಮೂಲಕ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಳೆಹಾನಿ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದ ನಂತರ ಮಾಧ್ಯಮಗೋಷ್ಠಿಯಲ್ಲೀ ಪ್ರತಿಕ್ರಿಯೆ ನೀಡಿದರು ಮಾತನಾಡಿದರು.
    ಬೆಂಗಳೂರಿನಲ್ಲಿ ಮಳೆಯಿಂದಾಗಿರುವ ತೊಂದರೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಒತ್ತುವರಿ ವಿಚಾರದಲ್ಲಿ ಅವರ ಕಾಲದಲ್ಲಿ ಏನು ಕೆಲಸ ಮಾಡುತ್ತಿದ್ದರು. ಒತ್ತುವರಿ ಮಾಡಿಕೊಂಡವರು ನ್ಯಾಯಲಯಗಳಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಳೆನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 211 ಪ್ರದೇಶಗಳನ್ನು ಗುರುತಿಸಿ 166 ಕ್ಕೆ ಇಳಿಸಿದ್ದೇವೆ. 44 ಕೆಲಸ ಬಾಕಿಯಿದ್ದು, ಇದರಲ್ಲಿ 24 ಕಡೆ ಕಾರ್ಯಪ್ರಗತಿಯಲ್ಲಿದೆ. ಮೊದಲಿಗಿಂತ ಈಗ ಸಮಸ್ಯೆಗಳನ್ನು ಎದುರಿಸುತ್ತಿರುವ ಪ್ರದೇಶಗಳ ಪ್ರಮಾಣ ಕಡಿಮೆಯಾಗಿದೆ. ಬೆಂಗಳೂರು ನಾಗರೀಕರ ರಕ್ಷಣೆ ಮಾಡಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ. ನಾವು ಬೆಂಗಳೂರಿಗೆ ಹೊಸ ರೂಪ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಹಾಗೂ ಅಧಿಕಾರಿಗಳ ತಂಡ ಇದನ್ನು ಸರಿ ಮಾಡುತ್ತೇವೆ” ಎಂದು ಹೇಳಿದರು.

    “ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ. ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ” ಎಂದು ತಿಳಿಸಿದರು.

    “ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆ, ಆ ಜಾಗಗಳ ಫೋಟೋ, ವಿಡಿಯೋ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ತಿಳಿಸಿದ್ದೇನೆ. ಆಮೂಲಕ ವಿಪತ್ತು ನಿರ್ವಹಣೆ ನಿಯಂತ್ರಣ ಅಡಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗುವುದು. ಲಿಂಬಾವಳಿ ಅವರು 150 ಅಡಿ ರಸ್ತೆ ಬಗ್ಗೆ ಪ್ರಸ್ತಾವನೆ ಮಾಡಿದ್ದು, ಕೂಡಲೇ ಅಧಿಕಾರಿಗಳ ಜತೆ ಚರ್ಚೆಸಿ ಸಮಸ್ಯೆ ಬಗೆಹರಿಸಲಾಗುವುದು. ಇನ್ನು ಬಿಎಂಆರ್ ಡಿಎ ವತಿಯಿಂದ 150 ಅಡಿ ಹಾಗೂ 150 ಮೀಟರ್ ರಸ್ತೆಗೆ ಎರಡು ನೋಟಿಫಿಕೇಶನ್ ಆಗಿದ್ದು ಈ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದು, ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ” ಎಂದರು.

    “ಮುಖ್ಯಮಂತ್ರಿಗಳು ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ತಳ ಮಟ್ಟದ ಪ್ರದೇಶಗಳಲ್ಲಿ ಬೆಸ್ ಮೆಂಟ್ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ನೀಡದಿರಲು ನೀತಿ ರೂಪಿಸಲಾಗುವುದು. ಬೆಸ್ ಮೆಂಟ್ ನಿಂದ ನೀರನ್ನು ಪಂಪ್ ಮೂಲಕ ಹೊರಗೆ ಹಾಕುವಾಗ ದುರ್ಘಟನೆ ನಡೆದು ಜೀವಹಾನಿಯಾಗಿದೆ” ಎಂದು ತಿಳಿಸಿದರು.

    ಒತ್ತುವರಿ ತೆರವು ವಿಚಾರವಾಗಿ ಕೇಳಿದಾಗ, “ಒತ್ತುವರಿ ತೆರವು ಕಾರ್ಯ ಶೇ.70 ರಷ್ಟು ಮುಗಿದಿದೆ. ಬಾಕಿ ಇರುವ ಒತ್ತುವರಿಯನ್ನು ತೆರವುಗೊಳಿಸಲಾಗುವುದು” ಎಂದರು.

    Verbattle
    Verbattle
    Verbattle
    ಕಾಂಗ್ರೆಸ್ ನ್ಯಾಯ ಬಿಜೆಪಿ Bengaluru ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ
    Next Article ಪರಮೇಶ್ವರ್ ವಿರುದ್ಧ ED ಕೆಂಗಣ್ಣು
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    29 Comments

    1. Hzygcu on February 11, 2026 11:40 pm

      betmgm Texas online casino betmgm play betmgm Massachusetts

      Reply
    2. StellaHewly on February 12, 2026 4:52 pm

      betmgm Р Рђ betmgm Oklahoma betmgm Ohio

      Reply
    3. StellaHewly on February 18, 2026 4:21 pm

      Embrace oceanic flow offers and waves promotional tides rewarding. In ignation login, excel and embrace riches to. Embrace and elevate!

      Reply
    4. Ccyyyr on February 19, 2026 8:20 pm

      Explore endless avenues of entertainment and earnings. crown coin casino login guarantees audited games for true fairness. Enter, entertain, and exit richer!

      Reply
    5. Ccyyyr on February 19, 2026 8:22 pm

      Explore endless avenues of entertainment and earnings. crown coin casino login guarantees audited games for true fairness. Enter, entertain, and exit richer!

      Reply
    6. Ccyyyr on February 19, 2026 8:25 pm

      Explore endless avenues of entertainment and earnings. crown coin casino login guarantees audited games for true fairness. Enter, entertain, and exit richer!

      Reply
    7. Iymqcw on February 20, 2026 5:40 am

      Ready to fish for fortune? Big Bass Bonanza offers thrilling free spins Big Bass Bonanza gameplay and cash-collecting action.

      Reply
    8. Zyrsuz on February 23, 2026 5:09 am

      Why wait? Sweet Bonanza offers instant thrills with tumbling wins and multiplier madness. Trigger sweet bonanza 1000 the bonus round and chase those massive 21,000x+ payouts. Play now!

      Reply
    9. Zyrsuz on February 23, 2026 5:11 am

      Why wait? Sweet Bonanza offers instant thrills with tumbling wins and multiplier madness. Trigger sweet bonanza 1000 the bonus round and chase those massive 21,000x+ payouts. Play now!

      Reply
    10. Zyrsuz on February 23, 2026 5:13 am

      Why wait? Sweet Bonanza offers instant thrills with tumbling wins and multiplier madness. Trigger sweet bonanza 1000 the bonus round and chase those massive 21,000x+ payouts. Play now!

      Reply
    11. Zyrsuz on February 23, 2026 5:16 am

      Why wait? Sweet Bonanza offers instant thrills with tumbling wins and multiplier madness. Trigger sweet bonanza 1000 the bonus round and chase those massive 21,000x+ payouts. Play now!

      Reply
    12. Zyrsuz on February 23, 2026 5:20 am

      Why wait? Sweet Bonanza offers instant thrills with tumbling wins and multiplier madness. Trigger sweet bonanza 1000 the bonus round and chase those massive 21,000x+ payouts. Play now!

      Reply
    13. Dtlqdi on February 25, 2026 6:39 am

      Gates of Olympus is the slot equivalent of divine intervention. One Zeus move can rewrite your entire session. Open greek mythology slot and pray for lightning.

      Reply
    14. Wzuhyr on February 26, 2026 2:45 am

      Feel the thunder of the plains in every spin of this legendary game. buffalo gold collection unleashes golden buffalo bonuses, endless free spins, and massive payouts for non-stop excitement. Start your stampede to fortune today!

      Reply
    15. Fqcaqi on February 26, 2026 4:11 am

      Get lost in sweetness! sugar rush rtp offers tumbling reels, multiplier spots and non-stop excitement. Spin for sugary riches!

      Reply
    16. Iigoca on February 27, 2026 5:13 am

      Dive deep into starburst wild‘s cosmic adventure. Expanding wilds bring chain reactions of wins. Low risk, high reward potential — join today.

      Reply
    17. Hafmoo on February 28, 2026 4:42 am

      Chumba Casino gives you more ways to win every single day. play chumba casino welcome bonus + daily rewards = big prize potential. Join now!

      Reply
    18. Hafmoo on February 28, 2026 4:45 am

      Chumba Casino gives you more ways to win every single day. play chumba casino welcome bonus + daily rewards = big prize potential. Join now!

      Reply
    19. Xexemj on March 2, 2026 7:17 am

      Trusted by the biggest names in streaming. Loved by players who value speed and fairness. stake rakeback code — where crypto meets real casino adrenaline.

      Reply
    20. Baocna on March 3, 2026 12:44 am

      Dive deep into DraftKings video poker Casino fun. New users: $5 wager scores 500 spins and up to $1,000 back in credits. Real excitement, real value!

      Reply
    21. Baocna on March 3, 2026 12:47 am

      Dive deep into DraftKings video poker Casino fun. New users: $5 wager scores 500 spins and up to $1,000 back in credits. Real excitement, real value!

      Reply
    22. Baocna on March 3, 2026 12:50 am

      Dive deep into DraftKings video poker Casino fun. New users: $5 wager scores 500 spins and up to $1,000 back in credits. Real excitement, real value!

      Reply
    23. Baocna on March 3, 2026 12:52 am

      Dive deep into DraftKings video poker Casino fun. New users: $5 wager scores 500 spins and up to $1,000 back in credits. Real excitement, real value!

      Reply
    24. Baocna on March 3, 2026 12:55 am

      Dive deep into DraftKings video poker Casino fun. New users: $5 wager scores 500 spins and up to $1,000 back in credits. Real excitement, real value!

      Reply
    25. Tkozoh on March 4, 2026 12:37 am

      Ignite your play at DraftKings exclusive games Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    26. Tkozoh on March 4, 2026 12:40 am

      Ignite your play at DraftKings exclusive games Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    27. Tkozoh on March 4, 2026 12:43 am

      Ignite your play at DraftKings exclusive games Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    28. Tkozoh on March 4, 2026 12:45 am

      Ignite your play at DraftKings exclusive games Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    29. Tkozoh on March 4, 2026 12:48 am

      Ignite your play at DraftKings exclusive games Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rbspyi on New year partyಗೆ 21 ಕೋಟಿ ರೂಪಾಯಿ ಡ್ರಗ್ಸ್ | New Years Eve
    • ThomasZes on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Charleymex on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.