Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು
    ಸಿನೆಮ

    ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು

    vartha chakraBy vartha chakraFebruary 1, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಫೆ,1:
    ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಕಲಿ ಫೊಟೋ ಹರಿಬಿಡಲಾಗಿದೆ ಎಂದು ಆರೋಪಿಸಿ ನಟ ಪ್ರಕಾಶ್ ರೈ ಅವರು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಮೈಸೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ಬೆಳಿಗ್ಗೆ ದೂರು ನೀಡಿದ್ದಾರೆ.
    ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
    ಕುಂಭಮೇಳದಲ್ಲಿ ನಟ ಪ್ರಕಾಶ್ ರೈ ಅವರು ಪವಿತ್ರ ಸ್ನಾನ ಮಾಡುತ್ತಿದ್ದಾರೆ ಎಂದು ಹೇಳಿ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು‌, ಇದರಲ್ಲಿ ನಟ ಪ್ರಕಾಶ್ ರೈ ಡೋಂಗಿ ಎಂದು ಟೀಕಿಸಲಾಗಿದೆ.
    ಈ ಬಗ್ಗೆ ದೂರು ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಪ್ರಕಾಶ್ ರೈ, ‘ತಪ್ಪು ಪ್ರಚಾರ ಮಾಡುವುದು,‌ ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ’ ಎಂದರು.
    ಪ್ರಶಾಂತ್ ಸಂಬರಗಿ ನಟಿಯರೂ ಸೇರಿದಂತೆ ಅನೇಕರಿಗೆ ಈ ರೀತಿ ತೊಂದರೆ ನೀಡಿದ್ದು, ಆತನಿಗೆ ಪಾಠ ಕಲಿಸಬೇಕು, ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗವೇಕು ಎಂಬ ಕಾರಣಕ್ಕೆ ದೂರು ನೀಡಿದ್ದೇನೆ’ ಎಂದು ತಿಳಿಸಿದರು.
    ಕುಂಭಮೇಳದಲ್ಲಿನ ಪುಣ್ಯಸ್ನಾನದ ಬಗ್ಗೆ ಪ್ರಶ್ನಿಸಿದಾಗ ‘ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು’ ಎಂದರು.

    Verbattle
    Verbattle
    Verbattle
    Bengaluru ಮೈ ರಾಜಕೀಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ವಿರುದ್ಧ ತನಿಖೆಗೆ ಎಸ್ ಐ ಟಿ
    Next Article ಇವರೇ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ.
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    1 Comment

    1. Pudzhc on February 12, 2026 10:53 pm

      betmgm NM betmgm-play betmgm m

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy online no prescription needed on ಕುಡಿದು ಮಾಡಿದ ರಂಪಾಟ.
    • http://www.santa4.su/blogs/entry/1990-ayfon-17pro/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.