Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.
    Trending

    ಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.

    vartha chakraBy vartha chakraJuly 11, 202410 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-
    ನಿಗಧಿತ ಆದಾಯ ಮೂಲ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿ ಗಳಿಸಿರುವ ಆರೋಪದಲ್ಲಿ ಸರ್ಕಾರಿ ಅಧಿಕಾರಿಗಳು,ನಿವೃತ್ತ ಅಧಿಕಾರಿಗಳ ಕಚೇರಿ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿಯನ್ನು ಪತ್ತೆಹಚ್ಚಿದ್ದಾರೆ.
    ಕಲಬುರಗಿ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೆಳಗಾವಿ ಸೇರಿ 9 ಜಿಲ್ಲೆಗಳ 56 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ  ಅಧಿಕಾರಿಗಳು ಸೇವೆಯಲ್ಲಿರುವ ಹಾಗೂ ನಿವೃತ್ತ ಅಧಿಕಾರಿಗಳ ಅಕ್ರಮ ಆಸ್ತಿಪಾಸ್ತಿಯ ದಾಖಲೆಗಳ ಪತ್ರಗಳ ಪರಿಶೀಲನೆ ಕೈಗೊಂಡಿದ್ದಾರೆ.
    ಕೋಲಾರದ ತಹಶೀಲ್ದಾರ್ ವಿಜಯಣ್ಣ, ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್ ಎಂ.ರವೀಂದ್ರ, ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್ ಎಂಜಿನಿಯರ್ ಮಹೇಶ್ ಕೆ., ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯ‌ರ್ ಕೆ.ಜಿ. ಜಗದೀಶ್, ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖ‌ರ್ ಗೌಡ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಶಿವರಾಜು ಎಸ್‌., ಬಿಬಿಎಂಪಿ ಕೆಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಾಗಿ, ದಾವಣಗೆರೆಯ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್. ಉಮೇಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಸ್, ಪ್ರಭಾಕರ, ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹದೇವ್ ಬೆನ್ನೂರು, ಹಾಸನದ ಗ್ರಾಮ ಪಂಚಾಯಿತಿಯೊಂದರ ಗ್ರೇಡ್-1 ಕಾರ್ಯದರ್ಶಿ ಎನ್.ಎಂ. ಜಗದೀಶ್ ಅವರನ್ನು ಬಲೆಗೆ ಕೆಡವಿ ಅವರುಗಳ‌ ಕಚೇರಿ, ಮನೆ, ಸಂಬಂಧಿಸಿದವರ ಮನೆಗಳು, ಇತರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
    ಧಾರವಾಡದಲ್ಲಿ ಎರಡು ಕಡೆ ಪಿಜಿಗಳನ್ನು ಹೊಂದಿರುವ ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಮನೆ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
    ಧಾರವಾಡದಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರದಲ್ಲಿ ಶೇಖರಗೌಡರ ಪಿಜಿಗಳಿದ್ದು, ಎರಡೂ ಸ್ಥಳಗಳಲ್ಲೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
    ರಾಮನಗರದಲ್ಲಿ ದಾಳಿ:
    ಜಿಲ್ಲೆಯ ಆರೋಹಳ್ಳಿ ತಹಶೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗು ತುಮಕೂರಿನ ತಲಾ ಎರಡು ಸ್ಥಳಗಳು, ‌ರಾಮನಗರದ ಆರೋಹಳ್ಳಿ ಹಾಗೂ ಮಂಡ್ಯದ ಒಂದೆಡೆ ದಾಳಿ ನಡೆಸಲಾಗಿದೆ. ವಿಜಿಯಣ್ಣ ಈ ಮೊದಲು ಕೋಲಾರ ತಹಶೀಲ್ದಾರ್ ಆಗಿದ್ದರು. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ‌ ಪರಿಶೀಲನೆ ನಡೆಯುತ್ತಿದೆ.
    ಕಲಬುರಗಿಯಲ್ಲಿ ದಾಳಿ:
    ಬಿಬಿಎಂಪಿ ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಬಸವರಾಜ್ ಮಾಗಿ ಅವರ ಬೆಂಗಳೂರು ಹಾಗು ಕಲಬುರಗಿಯ ಎಂ.ಬಿ.ನಗರದಲ್ಲಿರುವ ನಿವಾಸದ ಮೇಲೂ ದಾಳಿ ನಡೆದಿದೆ.
    ಬೆಳಗಾವಿಯ ಜಿಲ್ಲಾ ಪಂಚಾಯತಿ ಎಇಇ ದುರದುಂಡೇಶ್ವರ ಬನ್ನೂರ ಅವರಿಗೆ ಸೇರಿದ ಸೇರಿದ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಗೋಕಾಕ, ಹೊನಗಾ, ಹಿಂಡಲಗಾ ಹಾಗೂ ಯಳ್ಳೂರ ಸೇರಿ 4 ಕಡೆ ದಾಳಿ ನಡೆದಿದೆ. ಗೋಕಾಕದ‌ ನಿವಾಸ, ಹೊನಗಾ ಫಾರ್ಮ್ ಹೌಸ್, ಯಳ್ಳೂರು ಮನೆ ಹಿಂಡಲಗಾ ಅಪಾರ್ಟ್ ಮೆಂಟ್ಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ನಾಲ್ಕು ತಿಂಗಳ ಹಿಂದಷ್ಟೇ ಲೋಕಾಯುಕ್ತ ಅಧಿಕಾರಿಗಳು ಮಹಾದೇವ ಬನ್ನೂರ ಮೇಲೆ ದಾಳಿ ಮಾಡಿದ್ದರು. ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದರು.
    ಸಿಕ್ಕಿಬಿದ್ದಿದ್ದರು.
    ಮಂಡ್ಯದಲ್ಲಿ ಪರಿಶೀಲನೆ:
    ನಗರದ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಶಿವರಾಜು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ‌. ಎಸ್‌ಪಿ ಸುರೇಶ್ ಬಾಬು ನೇತೃತ್ವದ ತಂಡ ನಗರ ಸೇರಿದಂತೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ಫಾರ್ಮ್‌ಹೌಸ್, ಕ್ರಷರ್ ಹಾಗೂ ಮೈಸೂರಿನ ಶಿವರಾಜು ಅಳಿಯನ ಮನೆ ಸೇರಿದಂತೆ ವಿವಿಧೆಡೆ ಪರಿಶೀಲನೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore bbmp crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಚಿತ್ರದುರ್ಗ ಧಾರವಾಡ ನ್ಯಾಯ ಮೈಸೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.
    Next Article ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zapiqi on ವಿದೇಶಿ ಡ್ರಗ್ಸ್ ಪೆಡ್ಲರ್‌ ಸೆರೆ.
    • Peygeb on ಹೊಸ ಕಾನೂನಿನ ಅನ್ವಯ ಮೊದಲ FIR ಯಾರ ಮೇಲೆ ಗೊತ್ತಾ.?
    • Qyjmat on ಕರ್ನಾಟಕ ಗೆಲುವಿಗೆ ಅಮಿತ್ ಶಾ ಮಾಸ್ಟರ್ ಪ್ಲಾನ್ | Amit Shah | BJP In Karnataka
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.