Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ ಯಾಕೆ ಗೊತ್ತಾ..
    ಸುದ್ದಿ

    ಸಿದ್ದರಾಮಯ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ ಯಾಕೆ ಗೊತ್ತಾ..

    vartha chakraBy vartha chakraJanuary 1, 20252 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಟು ಟೀಕೆಗಳ ಮೂಲಕ ಗಮನ ಸೆಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ದೇಶದ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಇದ್ದಾರೆ ಅದು ಯಾವ ಕಾರಣಕ್ಕೆ ಎಂಬುದನ್ನು ತಿಳಿಯಲು ಈ ಸ್ಟೋರಿ ಓದಿ..
    ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ (ADR), ದೇಶದ ಅಧಿಕಾರಸ್ತ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ಸಂಪನ್ಮೂಲ, ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಖಚಿತ ಮಾಹಿತಿಯನ್ನು ಸಾರ್ವಜನಿಕರ ಮುಂದೆ ತೆಗೆದಿಡುತ್ತಿದೆ.
    ಇದೀಗ ಈ ಸಂಸ್ಥೆ ದೇಶದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳ ಆಸ್ತಿಯನ್ನು ಪಟ್ಟಿ ಮಾಡಿದೆ. ಇದರಲ್ಲಿ ಅತಿ ಹೆಚ್ಚು ಶ್ರೀಮಂತರ ಪೈಕಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ.
    ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ (ADR), ವರದಿಯ ಪ್ರಕಾರ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ಆಸ್ತಿಯೊಂದಿಗೆ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ
    ಅದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು 15 ಲಕ್ಷ ಆಸ್ತಿಯೊಂದಿಗೆ ಅತ್ಯಂತ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿ ಎಂದು ವರದಿಯಲ್ಲಿ ಹೇಳಿದೆ
    ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮಾ ಖುಂಡು ಅವರು 2ನೇ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿದ್ದು, ಇವರ ಒಟ್ಟು ಆಸ್ತಿ 332 ಕೋಟಿಯಾಗಿದೆ. 3ನೇ ಸ್ಥಾನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದು, ಇವರ ಒಟ್ಟು ಆಸ್ತಿ ಮೌಲ್ಯ 51 ಕೋಟಿಯಾಗಿದೆ.
    ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಆಸ್ತಿ 55 ಲಕ್ಷ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಸ್ತಿ 1.18 ಕೋಟಿ ಇದ್ದು. ಇವರು ಮಮತಾ ಅವರ ನಂತರದ ಸ್ಥಾನದಲ್ಲಿದ್ದಾರೆ.
    ಪೇಮಾ ಖಂಡು ಅವರು 180 ಕೋಟಿ ಸಾಲ ಹೊಂದಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದು, 23 ಕೋಟಿ ಸಾಲ ಪಡೆದಿದ್ದಾರೆ. ಚಂದ್ರ ಬಾಬು ನಾಯ್ಡು 10 ಕೋಟಿ ಸಾಲ ಪಡೆದಿದ್ದಾರೆ ಎಂದು ವರದಿ ಹೇಳಿದೆ.
    ತೆಲಂಗಾಣದ ರೇವಂತ್‌ ರೆಡ್ಡಿ ದೇಶದಲ್ಲೇ ಅತಿ ಹೆಚ್ಚು ಕ್ರಿಮಿನಲ್ ಆರೋಪ ಹೊಂದಿರುವ ಮುಖ್ಯಮಂತ್ರಿಯಾಗಿದ್ದಾರೆ.ಇವರ ವಿರುದ್ಧ ಒಟ್ಟು 89 ಅಪರಾಧ ಪ್ರಕರಣಗಳಿವೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 13 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ ಎಂದು ವರದಿ ತಿಳಿಸಿದೆ.

    Verbattle
    Verbattle
    Verbattle
    ಕರ್ನಾಟಕ ತೆಲಂಗಾಣ ನರೇಂದ್ರ ಮೋದಿ ಬಿಜೆಪಿ Bengaluru ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರ ವಿರುದ್ಧವೇ ಪೊಲೀಸರಿಗೆ ದೂರು.
    Next Article ಹೊಸ ವರ್ಷದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    2 Comments

    1. GerryTatte on April 1, 2026 4:07 pm

      https://888starz.net.co/
      888Starz Colombia es un sitio de apuestas online y casino que agrupa mas de 9.500 titulos, entre los que se incluyen tragamonedas, mesas de crupier en directo y una amplia oferta de deportes que abarca desde la Liga BetPlay hasta la Champions League y los deportes electronicos.

      Reply
    2. UFCOdds on April 1, 2026 7:43 pm

      https://ufc327odds.com/
      The upcoming UFC 327 light heavyweight championship bout in Miami presents a legitimate pick’em for bettors, as previous belt holder Jiri Prochazka (-142) and hot-streaking knockout artist Carlos Ulberg (+120) prepare to battle for the vacant belt. The tight odds highlight how well-paired these two finishers truly are, setting up a matchup where a wager on either man is simply a matter of which dynamic approach you think will emerge victorious.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • AntonioBoary on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Danieltak on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.